Friday, 22nd November 2019

Recent News

3 months ago

ಸಿದ್ದಗಂಗಾ ಮಠಕ್ಕೆ ಸಿಎಂ ಭೇಟಿ – ಮಠದ ವತಿಯಿಂದ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ದೇಣಿಗೆ

ತುಮಕೂರು: ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದಿದ್ದಾರೆ. ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ 7ನೇ ತಿಂಗಳ ಪುಣ್ಯತಿಥಿ ಕಾರ್ಯಕ್ರಮ ಇತ್ತು. ಹಾಗಾಗಿ ಸಿಎಂ ಮಠಕ್ಕೆ ಧಿಡೀರ್ ಭೇಟಿ ನೀಡಿದ್ದಾರೆ. ಮೊದಲು ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ಬಳಿಕ ಹೊಸ ಮಠದಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಇದೇ ವೇಳೆ ಸಿದ್ದಗಂಗಾ ಮಠದ […]

3 months ago

ನಡೆದಾಡುವ ದೇವರ ಗದ್ದುಗೆ ಈಗ ಆಧ್ಯಾತ್ಮ ಕೇಂದ್ರ

ತುಮಕೂರು: ಶಿವೈಕ್ಯರಾದ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ಈಗ ಆಧ್ಯಾತ್ಮ ಕೇಂದ್ರವಾಗಿ ಪರಿವರ್ತನೆಯಾಗುತ್ತಿದೆ. ಶ್ರೀಗಳು ಲಿಂಗೈಕ್ಯರಾದ ಗದ್ದುಗೆಯ ನೆಲಮಾಳಿಗೆ ಈಗ ಧ್ಯಾನ ಮಂದಿರವಾಗಿ ಬದಲಾಗಿದೆ. ದಿನಂಪ್ರತಿ ಸಾವಿರಾರು ಭಕ್ತಾದಿಗಳು ಬಂದು ಧ್ಯಾನಾಸಕ್ತರಾಗಿ ಧ್ಯಾನದಲ್ಲಿ ಶಿವಕುಮಾರ ಶ್ರೀಗಳನ್ನು ಕಂಡು ಪುನೀತರಾಗುತ್ತಿದ್ದಾರೆ. ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ಬಳಿ ಓಂಕಾರ ಮೊಳಗುತ್ತಿದೆ. ಭಕ್ತಾದಿಗಳ ಮನಸ್ಸು, ಭಾವ, ಬುದ್ಧಿ ಎಲ್ಲವರೂ...

ಚುನಾವಣೆ ಮೊದಲು ಪ್ರಜೆಗಳೇ ಪ್ರಭು, ಬಳಿಕ ಗೆದ್ದವರೇ ಪ್ರಭು: ಸಿದ್ದಲಿಂಗ ಶ್ರೀಗಳು

8 months ago

-ದೇಶದಲ್ಲಿ ಕಡ್ಡಾಯ ಮತದಾನ ಕಾನೂನು ಅವಶ್ಯ -ಪ್ರತಿಯೊಬ್ಬರು ಮತ ಚಲಾಯಿಸಬೇಕು ಬೆಂಗಳೂರು: ಕಡ್ಡಾಯ ಮತದಾನ ಜಾರಿಗೆ ಕಾನೂನು ಮಾಡಬೇಕು. ಚುನಾವಣೆ ಮೊದಲು ಪ್ರಜೆಗಳೇ ಪ್ರಭುಗಳು, ಬಳಿಕ ಗೆದ್ದವರೇ ಪ್ರಭುಗಳು ಆಗ್ತಾರೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ನೆಲಮಂಗಲದಲ್ಲಿ ಹೇಳಿದ್ದಾರೆ....

ಸಿದ್ದಗಂಗಾ ಮಠದಲ್ಲಿ ಜಾನುವಾರು ಜಾತ್ರೆಯ ಸಂಭ್ರಮ

9 months ago

ತುಮಕೂರು: ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿರುವ ಸಿದ್ದಗಂಗೆಯಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡಿದೆ. ಈಗಗಾಲೇ ಜಾನುವಾರುಗಳ ಜಾತ್ರೆ ನಡೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಯಿಂದ ರೈತರು ತಮ್ಮ ಜಾನುವಾರುಗಳೊಂದಿಗೆ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ. ವಿವಿಧ ತಳಿಯ ರಾಸುಗಳು ಇಲ್ಲಿಗೆ ಬಂದಿದ್ದು ರಾಸುಗಳ ಸ್ಪರ್ಧೆ ನಡೆಯುತ್ತಿದೆ....

ಸಿದ್ದಗಂಗಾ ಮಠಕ್ಕೆ ನಟ ಶಿವರಾಜ್‍ಕುಮಾರ್ ಭೇಟಿ

9 months ago

ತುಮಕೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‍ಕುಮಾರ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಗದ್ದುಗೆ ದ್ವಾರದ ಮುಂದೆ ಕೆಲಕಾಲ ಕೂತು ನಮಸ್ಕರಿಸಿದರು. ಬಳಿಕ ಹೊಸ ಮಠಕ್ಕೆ ಬಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ...

ದೇವರಿದ್ದಾಗ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ: ನಟ ಉಪೇಂದ್ರ

10 months ago

ತುಮಕೂರು: ನಟ ಉಪೇಂದ್ರ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದು, ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದಿದ್ದಾರೆ. ನಟ ಉಪೇಂದ್ರ ಅವರು ಮೊದಲಿಗೆ ಗದ್ದುಗೆಗೆ ಹೋಗಿ ಅಲ್ಲಿ ಶ್ರೀಗಳಿಗೆ ಪೂಜೆ ಸಲ್ಲಿಸಿ ನಮಸ್ಕರಿಸಿದ್ದಾರೆ. ಬಳಿಕ ಕೆಲ ಕಾಲ ಸಿದ್ದಲಿಂಗಸ್ವಾಮಿಗಳ...

ನಾವೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡ್ತೇವೆ: ಸಿಎಂ ಎಚ್‍ಡಿಕೆ

10 months ago

ತುಮಕೂರು: ಕೇಂದ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಸೇರಿದಂತೆ ಮಹಾಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ನಡೆದಾಡುವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳು ಸಲ್ಲಿಸಿರುವ ಸೇವೆಯ ಬಗ್ಗೆ ಹೇಳಲು ಪದಗಳು...

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

10 months ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು...