Recent News

9 months ago

ಮಾತೆ ಮಹಾದೇವಿ ದೊಡ್ಡವರು, ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ: ಸಿದ್ದಲಿಂಗ ಶ್ರೀಗಳು

ತುಮಕೂರು: ನಮ್ಮ ಪರಮಪೂಜ್ಯರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಬಲವಂತವಾಗಿ ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶ ಮುಂಡನ ಮೂರ್ಖತನ ಎಂದ ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ವರ್ಷದಂತೆ ಸವಿತಾ ಸಮಾಜದವರು ಮಕ್ಕಳಿಗೆ ಕಟಿಂಗ್ ಮಾಡ್ತಾರೆ. ಮಾತೆ ಮಹಾದೇವಿ ದೊಡ್ಡವರು. ತಿಳಿದವರು ಹೇರ್ ಕಟಿಂಗ್ ಮಾಡುವುದನ್ನು ಕೇಶಮುಂಡನ ಅಂತ ತಪ್ಪಾಗಿ […]

9 months ago

ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶಮುಂಡನ ಮೂರ್ಖತನ: ಮಾತೆ ಮಹಾದೇವಿ

ಬಾಗಲಕೋಟೆ: ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ 8 ಸಾವಿರ ವಿದ್ಯಾರ್ಥಿಗಳ ಸಾಮೂಹಿಕ ಕೇಶ ಮುಂಡನ ಮಾಡುತ್ತಿರುವುದು ಮೂರ್ಖತನ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಪ್ರಕಟಣೆ ಹೊರಡಿಸಿರುವ ಮಾತೆ ಮಹಾದೇವಿ ಅವರು, ಲಿಂಗಾಯತ ಧರ್ಮದ ಪ್ರಕಾರ ಯಾರಾದರೂ ಲಿಂಗೈಕ್ಯರಾದರೆ...

ಮುಟ್ಟಾದ ವಿದ್ಯಾರ್ಥಿನಿಯರಿಗೂ ಪ್ರಸಾದಕ್ಕೆ ವ್ಯವಸ್ಥೆ ಮಾಡಿದ್ರು ಸಿದ್ದಗಂಗಾ ಶ್ರೀಗಳು

9 months ago

ಬೆಂಗಳೂರು: ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳ ಕುರಿತ ಅನೇಕ ಬರಹಗಳನ್ನು ಜನರು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇಂತದ್ದೆ ಒಂದು ಪೋಸ್ಟ್ ಒಂದು ಸಿದ್ದಗಂಗಾ ಶ್ರೀಗಳು ಮಹಿಳೆಯರ ಬಗ್ಗೆ ಹೊಂದಿದ್ದ ಕಾಳಜಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದೆ. ರಂಗಕರ್ಮಿ ಸುಷ್ಮಾ ರಾವ್ ಎಂಬವರು ತಮ್ಮ...

ನಾನು ಕಣ್ಣೀರು ಹಾಕಿಲ್ಲ: ಎಸ್‍ಪಿ ದಿವ್ಯಾ ಗೋಪಿನಾಥ್

9 months ago

ತುಮಕೂರು: ಸಿದ್ದಗಂಗಾ ಶ್ರೀಗಳ ಗದ್ದುಗೆಯ ಬಳಿ ಕರ್ತವ್ಯನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಅವರನ್ನು ಸಚಿವ ಸಾ.ರಾ.ಮಹೇಶ್ ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದಿವ್ಯಾ ಗೋಪಿನಾಥ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ ನಾನು ಕಣ್ಣೀರು ಹಾಕಿಲ್ಲ ಎಂದು ಸ್ಪಷ್ಟನೆ...

ಎಸ್‍ಪಿ ಕಣ್ಣೀರು-ಸ್ಥಳದಲ್ಲಿದ್ದ ರೇಣುಕಾಚಾರ್ಯ ಪ್ರತಿಕ್ರಿಯೆ

9 months ago

ತುಮಕೂರು: ಸಿದ್ದಗಂಗಾ ಮಠದ ಶ್ರೀಗಳ ಕ್ರಿಯಾ ಸಮಾಧಿ ಬಳಿ ಕರ್ತವ್ಯನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಕಣ್ಣೀರು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಯಾ ಸಮಾಧಿ ಬಳಿ ತೆರಳುವಾಗ ಭದ್ರತಾ ಸಿಬ್ಬಂದಿ ಸಚಿವರಾದ ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ,...

ಮಹಿಳಾ ಅಧಿಕಾರಿಗೆ ಅವಾಜ್ ಹಾಕಿದ ಸಚಿವ ಸಾ.ರಾ.ಮಹೇಶ್ – ತುಮಕೂರು ಎಸ್‍ಪಿ ಕಣ್ಣೀರು

9 months ago

ತುಮಕೂರು: ಮಂಗಳವಾರ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡು ಮುಖ್ಯಮಂತ್ರಿಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ನಡುವೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕರ್ತವ್ಯ ನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಅವರಿಗೆ ಅವಾಜ್ ಹಾಕಿರುವ ವಿಡಿಯೋ...

ಜನ ಈಗ ಸಾಹುಕಾರರಾಗಿದ್ದಾರೆ, ಹೀಗಾಗಿ ಅನ್ನದ ಬೆಲೆ ಗೊತ್ತಿಲ್ಲ: ಸಿದ್ದಗಂಗಾ ಮಠದ ವಿದ್ಯಾರ್ಥಿ

9 months ago

ತುಮಕೂರು: ಭಕ್ತರೊಬ್ಬರು ಅನ್ನ ಚೆಲ್ಲಲು ಮುಂದಾದಾಗ ಸಿದ್ದಗಂಗಾ ಮಠದ ಬಾಲಕ ಅವರಿಗೆ ಅನ್ನದ ಮಹತ್ವವನ್ನು ತಿಳಿಸಿದ ವಿಡಿಯೋ ವೈರಲ್ ಆಗಿದೆ. ಈ ವಿಚಾರದ ಬಗ್ಗೆ 8ನೇ ತರಗತಿ ವಿದ್ಯಾರ್ಥಿ ಶಿವು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ ಜನ ಈಗ ದುಡಿದು ಸಾಹಕಾರರಾಗಿದ್ದಾರೆ....

ಅನ್ನ ಚೆಲ್ಲಲು ಬಂದ ಭಕ್ತನಿಗೆ ಮಠದ ವಿದ್ಯಾರ್ಥಿಯಿಂದ ಅನ್ನದ ಪಾಠ! – ವಿಡಿಯೋ ನೋಡಿ

9 months ago

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಅನ್ನದಾಸೋಹ ಮಾಡಲಾಗಿತ್ತು. ಈ ವೇಳೆ ಭಕ್ತರೊಬ್ಬರು ಅನ್ನ ಚೆಲ್ಲಲು ಮುಂದಾದಾಗ ಮಠದ ಬಾಲಕ ಅವರಿಗೆ ಅನ್ನದ ಮಹತ್ವವನ್ನು ತಿಳಿಸಿದ್ದಾನೆ. ನಡೆದಾಡುವ ದೇವರು ಸಿದ್ದಗಂಗಾ ಅವರು ಮಠದಲ್ಲಿ ಮಕ್ಕಳಿಗೆ ಊಟ, ಶಿಕ್ಷಣ...