Monday, 19th August 2019

Recent News

7 months ago

ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಂಬನಿ ಮಿಡಿದ ಮುಸ್ಲಿಮರು

ತುಮಕೂರು: ಸಿದ್ದಗಂಗಾ ಶ್ರೀಗಳು ಎಂದಾಕ್ಷಣ ಅವರೊಬ್ಬ ಸರ್ವ ಧರ್ಮ ಪ್ರಿಯರು, ಜಾತ್ಯಾತೀತ ಸ್ವಾಮೀಜಿ ಎಂಬ ಭಾವನೆ ಮೂಡುತ್ತದೆ. ಅಂತೆಯೇ ತುಮಕೂರು ನಗರದಾದ್ಯಂತ ಇಂದು ಅವರ ಅಗಲಿಕೆಗೆ ಮುಸ್ಲಿಮರು ಕೂಡ ಸಂತಾಪ ವ್ಯಕ್ತಪಡಿಸಿದ್ದು ಕಂಬನಿ ಮಿಡಿದಿದ್ದಾರೆ. ನಗರದ ಸಂತೆಪೇಟೆ ಹಾಗೂ ಮೇಲೆ ಪೇಟೆಗಳಲ್ಲಿ ಆಟೋ ಚಾಲಕರು, ತರಕಾರಿ ವ್ಯಾಪಾರಿಗಳೆಲ್ಲಾ ಒಟ್ಟಾಗಿ ಹಿಂದು ಸಂಪ್ರದಾಯದಂತೆ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದ್ದಾರೆ. ಅಲ್ಲದೇ ಇಸ್ಲಾಂ ಧರ್ಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಧರ್ಮಗಳ, ಕಡು-ಬಡ […]

7 months ago

ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

ಚಿಕ್ಕಬಳ್ಳಾಪುರ: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಲಿಂಗೈಕ್ಯರಾಗಿದ್ದು, ಇಂದು ಶ್ರೀಗಳ ಅಂತಿಮ ದರ್ಶನ ಪಡೆಯಲು ಪಾಂಡಿಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನಂತರ ನೇರವಾಗಿ ರಸ್ತೆ ಮಾರ್ಗವಾಗಿ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ನಟ ದರ್ಶನ್, ಪ್ರಕಾಶ್ ರೈ ಸೇರಿದಂತೆ...

ಮಠದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ ದಾಸೋಹದ ವ್ಯವಸ್ಥೆ

7 months ago

ತುಮಕೂರು: ನಡೆದಾಡುವ ದೇವರು, ಕಲಿಯುಗದ ಬಸವಣ್ಣ ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ತುಮಕೂರು ಸಿದ್ದಗಂಗಾ ಮಠದತ್ತ ಹರಿದು ಬರುತ್ತಿದ್ದು, ಭಕ್ತರಿಗಾಗಿ ಅಚ್ಚುಕಟ್ಟಾಗಿ ದಾಸೋಹದ ವ್ಯವಸ್ಥೆಯನ್ನು ಮಾಡಲಾಗಿದೆ. ಶಿವಕುಮಾರ ಸ್ವಾಮೀಜಿಗಳು ಮಠಕ್ಕೆ ಆಗಮಿಸುವ...

ತುಮಕೂರು ನಗರ ಪ್ರವೇಶದ ಮಾರ್ಗ ಬದಲಾವಣೆ

7 months ago

ಬೆಂಗಳೂರು: ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಸಿದ್ದಗಂಗಾ ಮಠಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿಗೆ ಬರುವವರ ಹಾಗೂ ತುಮಕೂರು ಮೂಲಕ ಬೆಂಗಳೂರು, ಉತ್ತರ ಕರ್ನಾಟಕದ ಕಡೆಗೆ ಹೋಗುವ...

ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ- ಶ್ರೀಗಳ ಅಂತಿಮ ದರ್ಶನಕ್ಕೆ ವಿಶೇಷ ರೈಲು ವ್ಯವಸ್ಥೆ

7 months ago

ಬೆಂಗಳೂರು: ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಮಂಗಳವಾರ ಸರ್ಕಾರ ರಜೆಯನ್ನು ಘೋಷಣೆ ಮಾಡಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಾಳೆ ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ ಎಂದು...

ನಡೆದಾಡುವ ದೇವ್ರು ಕಾಣದ ದೇವರೊಂದಿಗೆ ಐಕ್ಯ: ಸ್ಯಾಂಡಲ್‍ವುಡ್ ಕಲಾವಿದರ ಸಂತಾಪ

7 months ago

ಬೆಂಗಳೂರು: ಇಂದು ಬೆಳಗ್ಗೆ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗಿದ್ದು, ಇಡೀ ಕರುನಾಡು ಮೌನವಾಗಿದೆ. ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತಾದಿಗಳು ತುಮಕೂರು ನಗರದತ್ತ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಕನ್ನಡದ ನಟರಾದ ಜಗ್ಗೇಶ್, ಯಶ್, ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್ ಸೇರಿದಂತೆ ಚಂದನವನದ...

2011ರಲ್ಲೇ ಕಿರಿಯ ಶ್ರೀಗಳಿಗೆ ಮಠದ ಅಧಿಕಾರ ಹಸ್ತಾಂತರಿಸಿದ್ದರು ಶ್ರೀಗಳು!

7 months ago

ತುಮಕೂರು: ಏಳು ಶತಮಾನಗಳ ಐತಿಹ್ಯ ಹೊಂದಿರುವ ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2011ರ ಆಗಸ್ಟ್ 4 ರಂದು ಹಸ್ತ ನಕ್ಷತ್ರ ನಾಗರ ಪಂಚಮಿಯಂದು ಶ್ರೀ ಶಿವಕುಮಾರ ಮಹಾಸ್ವಾಮೀಜಿ ಶ್ರೀ ಕ್ಷೇತ್ರದ ಉತ್ತರಾಧಿಕಾರಿಗಳೂ ಹಾಗೂ ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮಿಗಳಿಗೆ ಸಿದ್ದಗಂಗಾ ಮಠದ...

ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಪುಣ್ಯ ಅಂದಿದ್ರು ಸೋನಿಯಾ ಗಾಂಧಿ

7 months ago

ತುಮಕೂರು: ಸಿದ್ದಗಂಗಾ ಮಠ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಪ್ರಿಯವಾಗಿತ್ತು. 2012ರ ಏಪ್ರಿಲ್ 28ರಂದು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 104ನೇ ಜನ್ಮದಿನಾಚರಣೆ ನಿಮಿತ್ತ ನಡೆದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದರು. ಇದನ್ನೂ ಓದಿ: ಶ್ರೀಗಳು...