Tuesday, 26th March 2019

Recent News

2 months ago

ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಕಿರಿಯ ಶ್ರೀಗಳು

ತುಮಕೂರು: ಸಿದ್ದಗಂಗಾ ಮಠಕ್ಕೆ ಶ್ರೀಗಳನ್ನು ಶಿಫ್ಟ್ ಮಾಡಲಾಗಿದ್ದು, ಮಠದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಮಠದ ವಿದ್ಯಾರ್ಥಿಗಳಿಗೆ ಶ್ರೀಗಳ ದರ್ಶನ ಸಿಗದ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಕಿರಿಯ ಶ್ರೀಗಳು ಭಾವುಕರಾಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಕಿರಿಯ ಶ್ರೀಗಳು, ಶ್ರೀಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಮಠದಲ್ಲೇ ಐಸಿಯೂ ಮಾದರಿಯ ಕೊಠಡಿ ನಿರ್ಮಾಣವಾಗಿದೆ. ಅದೇ ಕೊಠಡಿಯಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಶ್ರೀಗಳು ಆರೋಗ್ಯವಾಗಿ ಇದ್ದಾರೆ. ಯಾರೋ ಇಲ್ಲಸಲ್ಲದ ಮಾಹಿತಿ ನೀಡುತ್ತಿದ್ದಾರೆ. ಆದರೆ ಶ್ರೀಗಳಿಗೆ ಸತತವಾಗಿ ಚಿಕಿತ್ಸೆ ನಡೆಯುತ್ತಿರುವುದರಿಂದ […]

3 months ago

ಶಸ್ತ್ರ ಚಿಕಿತ್ಸೆ ಮಾಡಿದಲ್ಲಿ ಸ್ವಲ್ಪ ನೋವಿದ್ದು, ಜ್ವರ ಬಂದಿದೆ- ಕಿರಿಯ ಶ್ರೀ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಶ್ರೀಗಳು ವಿಶ್ರಾಂತಿಯಿಂದ ಎದ್ದು ನಿತ್ಯಕಾಯಕ ಆರಂಭಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದಲ್ಲಿ ಸ್ವಲ್ಪ ನೋವಿದೆ ಹಾಗಾಗಿ ಜ್ವರ ಕಾಣಿಸಿಕೊಂಡಿತ್ತು. ಈಗ ಜ್ವರ ಕಡಿಮೆಯಾಗಿದ್ದು ಭಕ್ತಾಧಿಗಳು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ....

ಇಂದ್ರಜಿತ್ ಲಂಕೇಶ್ ಹುಟ್ಟುಹಬ್ಬ- ಸಿದ್ದಗಂಗಾಶ್ರೀಗಳ ಆಶೀರ್ವಾದ ಪಡೆದುಕೊಂಡ ಇಜಿಲ

6 months ago

ತುಮಕೂರು: ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ತಮ್ಮ 45 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಿದ್ದಗಂಗಾ ಮಠಕ್ಕೆ ಭೇಟಿಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಪಿ.ಲಂಕೇಶ್ ಅವರ ಕೆಲ ಪುಸ್ತಕಗಳನ್ನು ಕೊಟ್ಟು ಅವರ ಕಾಲಿಗೆ...

ನಾಳೆ ಸಿದ್ಧಗಂಗಾ ಮಠದಲ್ಲಿ ಇಂದ್ರಜಿತ್ ಲಂಕೇಶ್ ಸರಳ ಹುಟ್ಟುಹಬ್ಬ ಆಚರಣೆ

6 months ago

ಕನ್ನಡ ಚಿತ್ರರಂಗದಲ್ಲಿ ಸ್ಟೈಲಿಶ್ ನಿರ್ದೇಶಕ ಎಂದೇ ಹೆಸರು ಮಾಡಿರುವವರು ಇಂದ್ರಜಿತ್ ಲಂಕೇಶ್. ತಮ್ಮ ತಂದೆ ಪಿ. ಲಂಕೇಶ್ ಅವರ ಆದರ್ಶದಂತೆಯೇ ಇದುವರೆಗೂ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಬಂದಿರುವ ಇಂದ್ರಜಿತ್ ಅವರು ಈ ಬಾರಿಯೂ ಸರಳವಾಗಿ ಜನ್ಮದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಇದೇ...

ಸಿದ್ದಗಂಗಾ ಮಠಕ್ಕೆ ರಶ್ಮಿಕಾ ಮಂದಣ್ಣ ಭೇಟಿ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ನ ಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಭಾನುವಾರ ರಶ್ಮಿಕಾ ಮಂದಣ್ಣ ತಮ್ಮ ತಾಯಿಯ ಜೊತೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದು, ಅಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ದರ್ಶನ...

ಯಾರ ನೆರವಿಲ್ಲದೇ ಹೆಜ್ಜೆ ಹಾಕಿದ್ರು ಸಿದ್ದಗಂಗಾ ಶ್ರೀಗಳು- ಭಕ್ತರಲ್ಲಿ ಖುಷಿಯೋ ಖುಷಿ

7 months ago

ತುಮಕೂರು: ನಡೆದಾಡುವ ದೇವರು 111 ವರ್ಷ ವಯಸ್ಸಿನ ಸಿದ್ದಗಂಗಾ ಶ್ರೀಗಳು ಯಾರ ನೆರವಿಲ್ಲದೆ ನಡೆದಾಡುವ ಮೂಲಕ ಭಕ್ತಾಧಿಗಳಲ್ಲಿ ಬೆರಗನ್ನು ಮೂಡಿಸಿದ್ದಾರೆ. ಹಳೇ ಮಠದಿಂದ ಹೊಸಮಠಕ್ಕೆ ತೆರಳುವ ವೇಳೆ ತುಸು ದೂರ ಯಾರ ಸಹಾಯವೂ ಇಲ್ಲದೆ ಹೆಜ್ಜೆ ಹಾಕಿ ಭಕ್ತವೃಂದವನ್ನು ಪುಳಕಿತಗೊಳಿಸಿದ್ದಾರೆ. ಅನಾರೋಗ್ಯದಿಂದ ಕೆಲ...

ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ- ಒಂದು ವಾರ ಭಕ್ತರಿಗೆ ದರ್ಶನವಿಲ್ಲ

9 months ago

ತುಮಕೂರು: ಬೆಂಗಳೂರಿನ ಕೆಂಗೇರಿಯಲ್ಲಿರೋ ಬಿಜಿಎಸ್ ಆಸ್ಪತ್ರೆಯಿಂದ ಗುರುವಾರ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಂದಿನಂತೆ ಹಳೇ ಮಠದ ಕೊಠಡಿಯಲ್ಲಿ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ನಸುಕಿನ ಜಾವವೇ ಎದ್ದಿರುವ ಶ್ರೀಗಳು, ಇಷ್ಟಲಿಂಗ ಪೂಜೆಯಲ್ಲಿ ನಿರತರಾಗಿದ್ದಾರೆ. ಇನ್ನು ಮೂರ್ನಾಲ್ಕು...

ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅನ್ನೋ ವಿಚಾರ ಮುಗಿದು ಹೋಗಿರೋ ಅಧ್ಯಾಯ: ಎಚ್‍ಡಿಕೆ

10 months ago

ತುಮಕೂರು: ನಾನು ಸಾಂದರ್ಭಿಕ ಶಿಶು. ಮುಖ್ಯಮಂತ್ರಿಯಾಗಿ ಮೆರೆಯಬೇಕು ಇಲ್ಲ ಇದೇ ಸ್ಥಾನದಲ್ಲಿ ಮುಂದುವರೆಯಬೇಕು ಅನ್ನೋ ಹುಚ್ಚು ನನಗೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಆಶೀರ್ವಾದ...