Monday, 22nd July 2019

Recent News

1 year ago

ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ- ಒಂದು ವಾರ ಭಕ್ತರಿಗೆ ದರ್ಶನವಿಲ್ಲ

ತುಮಕೂರು: ಬೆಂಗಳೂರಿನ ಕೆಂಗೇರಿಯಲ್ಲಿರೋ ಬಿಜಿಎಸ್ ಆಸ್ಪತ್ರೆಯಿಂದ ಗುರುವಾರ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಂದಿನಂತೆ ಹಳೇ ಮಠದ ಕೊಠಡಿಯಲ್ಲಿ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ನಸುಕಿನ ಜಾವವೇ ಎದ್ದಿರುವ ಶ್ರೀಗಳು, ಇಷ್ಟಲಿಂಗ ಪೂಜೆಯಲ್ಲಿ ನಿರತರಾಗಿದ್ದಾರೆ. ಇನ್ನು ಮೂರ್ನಾಲ್ಕು ದಿನ ಶ್ರೀಮಠದಲ್ಲೇ ನಡೆದಾಡುವ ದೇವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತದೆ. ಶ್ರೀಗಳ ವಿಶ್ರಾಂತಿ ಕೊಠಡಿಯಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ವೈದ್ಯರ ತಂಡ ಶ್ರೀಗಳ ಆರೋಗ್ಯದ ಬಗ್ಗೆ ನಿಗಾವಹಿಸಲಿದ್ದಾರೆ. ಹೀಗಾಗಿ ಒಂದು ವಾರಗಳ ಕಾಲ ಶ್ರೀಗಳ […]

1 year ago

ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅನ್ನೋ ವಿಚಾರ ಮುಗಿದು ಹೋಗಿರೋ ಅಧ್ಯಾಯ: ಎಚ್‍ಡಿಕೆ

ತುಮಕೂರು: ನಾನು ಸಾಂದರ್ಭಿಕ ಶಿಶು. ಮುಖ್ಯಮಂತ್ರಿಯಾಗಿ ಮೆರೆಯಬೇಕು ಇಲ್ಲ ಇದೇ ಸ್ಥಾನದಲ್ಲಿ ಮುಂದುವರೆಯಬೇಕು ಅನ್ನೋ ಹುಚ್ಚು ನನಗೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದ ಅವರು, ರಾಜಕೀಯ ಸನ್ನಿವೇಶದಲ್ಲಿ ಅನಿವಾರ್ಯವಾಗಿ ಒಪ್ಪಿಗೆ ನೀಡಿದ್ದೇನೆ. ಅವರಪ್ಪನಾಣೆ ಮುಖ್ಯಮಂತ್ರಿ...