Tuesday, 16th July 2019

4 months ago

ಏ.1ರಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ 112ನೇ ಜಯಂತಿ- 112 ಕಂದಮ್ಮಗಳಿಗೆ ನಾಮಕರಣ

ತುಮಕೂರು: ಏಪ್ರಿಲ್ 1ರಂದು ಶ್ರೀ ಸಿದ್ದಗಂಗಾ ಸ್ವಾಮೀಜಿಗಳ 112ನೇ ಜಯಂತಿ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸ್ವಾಮೀಜಿಗಳ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮಕ್ಕೆ ವಿವಿಧ ಸಿದ್ಧತೆಗಳು ನಡೆಯುತ್ತಿವೆ. ಸ್ವಾಮೀಜಿಗಳು ಇಲ್ಲ ಎನ್ನುವ ನೋವಿನಲ್ಲೂ ಅವರ ನೆನಪನ್ನು ಮರುಕಳಿಸುವ ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ “ದೇವರ” ಹುಟ್ಟುಹಬ್ಬದಂದು 112 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನಿಟ್ಟು ನಾಮಕರಣ ಮಾಡಲಾಗುತ್ತಿದೆ. ನಡೆದಾಡುವ ದೇವರು ಶಿವೈಕ್ಯ ಶಿವಕುಮಾರ ಶ್ರೀಗಳು ಈಗ ನಮ್ಮೊಂದಿಗೆ ಇಲ್ಲ. ಅವರಿಲ್ಲದ ಮೊದಲ ಜನ್ಮದಿನ ಅಂದರೆ ಶಿವಕುಮಾರ ಶ್ರೀಗಳ ಜಯಂತಿಗೆ […]

5 months ago

ಕೃಷಿಮೇಳ-ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆದ ಶಿವಕುಮಾರ ಶ್ರೀಗಳ ಕಲಾಕೃತಿ

ಚಿಕ್ಕಬಳ್ಳಾಪುರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕೃಷಿಮೇಳದಲ್ಲಿ ಶಿವೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಮರಳಿನ ಪ್ರತಿಮೆ ಎಲ್ಲರ ಮನ ಸೆಳೆಯುತ್ತಿದೆ. ಸಾವಯುವ ಮತ್ತು ಸಿರಿಧಾನ್ಯ ಹಾಗೂ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀಗಳ ಮರಳಿನಲ್ಲಿ ಪ್ರತಿಮೆ ನಿರ್ಮಿಸಲಾಗಿದ್ದು, ಕೃಷಿ ಮೇಳಕ್ಕೆ ಭೇಟಿ ನೀಡಿದ ಅನೇಕರು ಕಲಾಕೃತಿಗೆ ನಮನ ಸಲ್ಲಿಸಿದ್ದಾರೆ. ಮರಳಿನ ಪ್ರತಿಮೆ ಅಷ್ಟೇ ಅಲ್ಲದೆ...

ಸಿದ್ದಗಂಗಾ ಶ್ರೀಗಳ 11ನೇ ಪುಣ್ಯಾರಾಧನೆ – ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್

6 months ago

ತುಮಕೂರು: ಇಂದು ಸಿದ್ದಗಂಗಾಶ್ರೀಗಳ 11ನೇ ಪುಣ್ಯಾರಾಧನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬುಧವಾರ ಮಠಕ್ಕೆ ಬಂದಿರುವ ದಕ್ಷಿಣ ವಲಯ ಐಜಿಪಿ ದಯಾನಂದ್, ಭದ್ರತೆಯ ಉಸ್ತುವಾರಿ ವಹಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಲಕ್ಷ ಲಕ್ಷ ಭಕ್ತರು ಮಠಕ್ಕೆ ಧಾವಿಸಲಿರುವ...

ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

6 months ago

ತುಮಕೂರು: ಸಿದ್ದಗಂಗಾ ಶ್ರೀಗಳು ದೇಹತ್ಯಾಗ ಮಾಡಿ ಇಂದಿಗೆ 9 ದಿನಗಳು ಆಗಿದೆ. 11ನೇ ದಿನವಾದ ಗುರುವಾರ ಶ್ರೀಗಳ ಪುಣ್ಯಾರಾಧನೆ ನಡೆಯಲಿದೆ. ಈ ಹಿನ್ನೆಲೆ ಮಠದಲ್ಲಿ ಸಕಲ ತಯಾರಿ ನಡೆಯುತ್ತಿದೆ. ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ...

ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ

6 months ago

ಚಿತ್ರದುರ್ಗ: ಲಿಂಗೈಕ್ಯರಾದ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡದಿರುವುದು ಎಲ್ಲರಿಗಿಂತ ಹೆಚ್ಚಾಗಿ ನನಗೆ ನೋವು ತಂದಿದೆ. ಆದ್ರೆ ಏನ್ ಮಾಡೋದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಶ್ನಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ...

ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

6 months ago

ಉಡುಪಿ: ನಡೆದಾಡುವ ದೇವರಿಗೆ ನೆಪ ಮಾತ್ರಕ್ಕೆ ಭಾರತ ರತ್ನ ಸಿಗಬೇಕು ಅಷ್ಟೆ ಯಾಕೆಂದರೆ ಶ್ರೀಗಳು ಭಾರತ ರತ್ನ ಪ್ರಶಸ್ತಿಗಿಂತಲೂ ಮೀರಿ ಬೆಳೆದವರು. ಹಾಗೆಯೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ ನೀಡಿ ಅವರನ್ನು ಬಿಜೆಪಿ ಹೈಜಾಕ್ ಮಾಡಕ್ಕಾಗಲ್ಲ ಅಂತ ಮಹಿಳಾ ಮತ್ತು ಮಕ್ಕಳ...

ಸಿದ್ದಗಂಗಾ ಶ್ರೀಗಳಿಗಿಲ್ಲ ಭಾರತರತ್ನ- ಬೇಸರವಿಲ್ಲ ಅಂದ್ರು ಕಿರಿಯ ಶ್ರೀ

6 months ago

ಬೆಂಗಳೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಈ ಬಾರಿ “ಭಾರತ ರತ್ನ” ಸಲ್ಲುತ್ತೆ ಎಂದು ಎಲ್ಲರೂ ನಿರೀಕ್ಷೆಯಲ್ಲಿದ್ದರು. ಆದರೆ ಕನ್ನಡಿಗರ ದನಿ ಮೋದಿ ಅವರಿಗೆ ಕೇಳಿಸಲಿಲ್ಲ. ಇದೀಗ ಶ್ರೀಗಳಿಗೆ ಭಾರತ ರತ್ನ ಸಿಗದ್ದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪಬ್ಲಿಕ್...

ಸಿದ್ದಗಂಗಾ ಶ್ರೀ ಚಿಕಿತ್ಸೆ ಪಡೆಯುತ್ತಿದ್ದ ಕೊಠಡಿ ಈಗ ಪ್ರಾರ್ಥನಾ ಮಂದಿರ

6 months ago

ತುಮಕೂರು: ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ವಿಶೇಷ ಕೊಠಡಿ ಇದೀಗ ಪ್ರಾರ್ಥನಾ ಮಂದಿರವಾಗಿ ಪರಿವರ್ತನೆಯಾಗಿದೆ. ಪ್ರಾರ್ಥನಾ ಮಂದಿರದ ಕೊಠಡಿಯಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ದಿನ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ವೈದ್ಯರು,...