Wednesday, 20th March 2019

Recent News

1 month ago

ನಿಮ್ಮ ಪಬ್ಲಿಕ್ ಟಿವಿಗೆ 7ನೇ ವರ್ಷದ ಹುಟ್ಟುಹಬ್ಬ- ನಮ್ಮನ್ನಗಲಿದ ತ್ರಿವಿಧ ದಾಸೋಹಿಗೆ ವಾರ್ಷಿಕೋತ್ಸವ ಅರ್ಪಣೆ

-ನಾಡಿನ ಜನತೆಗೆ ನಮ್ಮ ಧನ್ಯವಾದ ಬೆಂಗಳೂರು: ಪಬ್ಲಿಕ್ ಟಿವಿ.. ಇದು ಯಾರ ಆಸ್ತಿಯೂ ಅಲ್ಲ.. ಇದು ನಿಮ್ಮೆಲ್ಲರ ಆಸ್ತಿ.. ಈ ಟ್ಯಾಗ್‍ಲೈನ್‍ಗೆ ನಿಜಕ್ಕೂ ಸಾರ್ಥಕತೆ ಸಿಕ್ಕಿದೆ. ಏಕಂದ್ರೆ ನಿಮ್ಮ ಪ್ರೀತಿಯ ಪಬ್ಲಿಕ್ ಟಿವಿಗೆ ಇದೀಗ ಏಳನೇ ವಾರ್ಷಿಕೋತ್ಸವ. ಈ ಸಪ್ತ ಸಂವತ್ಸರಗಳಲ್ಲಿ ನೀವು ತೋರಿದ ಪ್ರೀತಿ., ನಮ್ಮ ಮೇಲಿಟ್ಟ ವಿಶ್ವಾಸ ಅದಮ್ಯ.. ಪರಿಣಾಮ ನಿಮ್ಮ ಪಬ್ಲಿಕ್ ಟಿವಿ ಸಮೂಹ ವಿಸ್ತರಿಸಿದೆ. ಪಬ್ಲಿಕ್ ಟಿವಿ ಜೊತೆಗೆ ಪಬ್ಲಿಕ್ ಮ್ಯೂಸಿಕ್, ಪಬ್ಲಿಕ್ ಮೂವೀಸ್ ಬಂದಿದೆ. ಪಬ್ಲಿಕ್ ಮೂವೀಸ್‍ಗೂ ಕೂಡ ಇದೀಗ […]

1 month ago

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ – ಸಂಸತ್‍ನಲ್ಲಿ ಪ್ರಸ್ತಾಪಿಸಿದ ಸಂಸದ ಮುದ್ದ ಹನುಮೇಗೌಡ

ನವದೆಹಲಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಕನ್ನಡದಲ್ಲೇ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ ಅವರು, ವಿಶ್ವದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಅಕ್ಷರ ದಾಸೋಹ,...

ಸರ್ಕಾರಿ ಆದೇಶ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

2 months ago

ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಣೆಯಾಗಿದ್ದರೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಆದೇಶ ಉಲ್ಲಂಘಿಸಿ ಸಂವಿಧಾನ ಸಂಭಾಷಣೆ ಎಂಬ ಕಾರ್ಯಕ್ರಮ ಆಯೋಜಿಸಿ ಶ್ರೀಗಳಿಗೆ ಅಗೌರವ ತೋರಿದ್ದರು. ಅಲ್ಲದೇ ಮಾಧ್ಯಮಗಳನ್ನು ಟೆರರಿಸ್ಟ್ ಗಳಿಗಿಂತ ಡೇಂಜರ್ ಎಂದು...

ಸಿದ್ದಗಂಗಾ ಶ್ರೀಗಳ ಕ್ರಿಯಾಸಮಾಧಿಗೆ ಬಾಗಲಕೋಟೆಯ ವಿಭೂತಿ ಬಳಕೆ – 6 ತಿಂಗಳ ಮೊದಲೇ ವಿಭೂತಿ ಕೇಳಿದ್ದ ಶ್ರೀಗಳು

2 months ago

ಬಾಗಲಕೋಟೆ: ಭೂಮಿ ಮೇಲಿನ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗುವ ಸುಳಿವು ಐದಾರು ತಿಂಗಳ ಹಿಂದೆಯೇ ಸಿಕ್ಕಿತ್ತಾ ಎಂಬ ಪ್ರಶ್ನೆ ಮೂಡಿದ್ದು, ಕ್ರಿಯಾಸಮಾಧಿಗೆ ಬಳಸಲಾಗಿರುವ ವಿಭೂತಿಗಟ್ಟಿ ತಯಾರಿಸಲು ಶ್ರೀಗಳು ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭಿಸಿದೆ. ಸಿದ್ದಗಂಗಾ ಶ್ರೀಗಳನ್ನು 6 ತಿಂಗಳ...

ಮಹಿಳಾ ಅಧಿಕಾರಿಗೆ ಅವಾಜ್ ಹಾಕಿದ ಸಚಿವ ಸಾ.ರಾ.ಮಹೇಶ್ – ತುಮಕೂರು ಎಸ್‍ಪಿ ಕಣ್ಣೀರು

2 months ago

ತುಮಕೂರು: ಮಂಗಳವಾರ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡು ಮುಖ್ಯಮಂತ್ರಿಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ನಡುವೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕರ್ತವ್ಯ ನಿರತ ಎಸ್‍ಪಿ ದಿವ್ಯಾ ಗೋಪಿನಾಥ್ ಅವರಿಗೆ ಅವಾಜ್ ಹಾಕಿರುವ ವಿಡಿಯೋ...

ಸಿದ್ದಗಂಗಾ ಶ್ರೀಗಳಿಗೆ ಕುಂಚ ನಮನ

2 months ago

ಮೈಸೂರು/ಬೆಳಗಾವಿ: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ನಾಡಿನ ಹಲವು ಕಲಾವಿದರು ಶ್ರೀಗಳ ಭಾವಚಿತ್ರ ಬಿಡಿಸುವ ಮೂಲಕ ನಮನ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕಲಾವಿದ ಶ್ರೀಶೈಲ್ ಗಸ್ತಿ ಸಾರ್ವಜನಿಕವಾಗಿ ಬಾಯಲ್ಲಿ ಕುಂಚ ಹಿಡಿದು ಸಿದ್ದಗಂಗಾ ಶ್ರೀಗಳ ಭಾವಚಿತ್ರ ರಚನೆ ಮಾಡಿ...

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

2 months ago

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

2 months ago

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು...