Tuesday, 16th July 2019

Recent News

6 months ago

ನಡೆದಾಡುವ ದೇವರ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮೋದಿ..?

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಭಾರೀ ಆಕ್ಷೇಪ ವ್ಯಕ್ತವಾಗಿದ್ದು, ಇದೀಗ ಪ್ರಧಾನಿಯವರು ಸುಳ್ಳು ಹೇಳಿದ್ರಾ ಎಂಬ ಅನುಮಾನವೊಂದು ಮೂಡಿದೆ. ಹೌದು. ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಬರಲು ಭದ್ರತೆ ಇಲ್ಲ. ಹೀಗಾಗಿ ಪ್ರಧಾನಿಗಳು ದೇವರ ಅಂತಿಮ ದರ್ಶನಕ್ಕೆ ಬರುತ್ತಿಲ್ಲ ಎಂದು ಹೇಳಲಾಗಿತ್ತು. ಆದ್ರೆ `ನಡೆದಾಡುವ ದೇವರ’ ಕೈಲಾಸ ಯಾತ್ರೆ ವೇಳೆ ಕಂಡುಕೇಳರಿಯದ ಭದ್ರತೆ ಒದಗಿಸಲಾಗಿತ್ತು. ತಾವು ನೀಡಿದ್ದ ಭದ್ರತೆಗೆ ‘ಆಪರೇಷನ್ ಆರೆಂಜ್ ಬುಕ್’ ಎಂದು ಪೊಲೀಸರು […]

1 year ago

ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಮಠದಲ್ಲಿ ಭಕ್ತರು ಸಂತಸಗೊಂಡಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ...