ಬೆಂಗಳೂರು: ಗಣ್ಯರ ಜಯಂತಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಯನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಆರ್‌ಟಿಐ ಕಾರ್ಯಕರ್ತರೊಬ್ಬರು ಈ ಬಗ್ಗೆ ಅರೋಪಿಸಿ, ಸೂಕ್ತ ತನಿಖೆ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಆರ್‌ಟಿಐ ಕಾರ್ಯಕರ್ತ ಮರಿಲಿಂಗಗೌಡ...
ಬೆಂಗಳೂರು: ಗೃಹ ಸಚಿವ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಪರಮೇಶ್ವರ್ ನೀಡಿರುವ ರಾಜೀನಾಮೆ ಅಂಗೀಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ವಜೂಭಾಯ್ ವಾಲಾರಿಗೆ ಶಿಫಾರಸು ಮಾಡಿದ್ದಾರೆ. ಇದಕ್ಕೆ ಕೂಡ್ಲೇ ಸ್ಪಂದಿಸಿದ ರಾಜ್ಯಪಾಲರು, ಶುಕ್ರವಾರ ಸಂಜೆಯೇ...