Friday, 15th November 2019

Recent News

12 hours ago

ಎಚ್.ವಿಶ್ವನಾಥ್ ನನ್ನ ಗುರು, ಸಿದ್ದರಾಮಯ್ಯ ನಮ್ಮ ಜೂನಿಯರ್: ರಮೇಶ್ ಜಾರಕಿಹೊಳಿ

ಬೆಳಗಾವಿ: ಎಚ್.ವಿಶ್ವನಾಥ್ ನನ್ನ ಗುರು, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ನಮ್ಮ ಜೂನಿಯರ್ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಇಂದಿನಿಂದ ನನ್ನ ತಮ್ಮ ಅಲ್ಲ. ಆತ ನನ್ನ ವಿರೋಧಿ. ಡಿಸೆಂಬರ್ 5ರವರೆಗೂ ಅವನು ನನ್ನ ತಮ್ಮ ಅಲ್ಲ 5 ರ ನಂತರ ತಮ್ಮ. ಲಖನ್‍ಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಹೇಳಿದರು. ಇದೇ ವೇಳೆ ರಮೇಶ್ ಜಾರಕಿಹೊಳಿ ನನ್ನ ಶಿಷ್ಯ ಅಲ್ಲ […]

18 hours ago

ರಣರಂಗದಲ್ಲಿ ಸಿದ್ದರಾಮಯ್ಯ ಏಕಾಂಗಿ?

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯರ ಹೆಗಲಿಗೆ 15 ಕ್ಷೇತ್ರಗಳ ಗೆಲುವಿನ ಹೊಣೆಯನ್ನು ನೀಡಲಾಗಿದೆ. ಈ ನಡುವೆ ಸಿದ್ದರಾಮಯ್ಯನವರ ವಿರುದ್ಧ ಸಿಡಿದ ಹಿರಿಯ ನಾಯಕರು ಚುನಾವಣೆಯಿಂದ ದೂರ ಉಳಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದೆ. ಉಳಿದ 7 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಹಿರಿಯ ನಾಯಕರು ಬಂದಿಲ್ಲ. ಎಲ್ಲವರು...

ಜಿಟಿಡಿಗೆ ಫ್ಯೂಸ್ ಹೋಗಿದೆ, ಇನ್ನೆಲ್ಲಿ ಶಾಕ್ ಹೊಡೆಯುತ್ತೆ- ಎಚ್‍ಡಿಕೆ ವ್ಯಂಗ್ಯ

2 days ago

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಬಗ್ಗೆ ವ್ಯಂಗ್ಯವಾಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು, ಜಿಟಿಡಿ ಅವರಿಗೆ ಫ್ಯೂಸ್ ಹೋಗಿದೆ, ಇನ್ನೆಲ್ಲಿ ಶಾಕ್ ಹೊಡೆಯುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ...

ಡಿಕೆಶಿ ಆಯ್ತು, ಇದೀಗ ಗಡ್ಡ ಬಿಟ್ಟು ರಹಸ್ಯ ತಿಳಿಸಿದ ಸಿದ್ದರಾಮಯ್ಯ!

3 days ago

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಗಡ್ಡ ಬಿಟ್ಟು ಸುದ್ದಿಯಾದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಗಡ್ಡ ಬಿಟ್ಟಿದ್ದಾರೆ. ಇಂದು ಅನರ್ಹ ಶಾಸಕರ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ...

ಬೇರೆ ಪಕ್ಷಕ್ಕೆ ಹೋಗುವವರಿಗೆ ಇದೊಂದು ಪಾಠ – ಸಿದ್ದರಾಮಯ್ಯ

3 days ago

ಬೆಂಗಳೂರು: ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇನೆ. ರಮೇಶ್ ಕುಮಾರ್ ಅವರ ಆದೇಶವನ್ನು ಕೋರ್ಟ್ ಭಾಗಶಃ ಎತ್ತಿಹಿಡಿದಿದೆ....

ರಮೇಶ್ ಆಯ್ತು, ಈಗ ಸತೀಶ್ ಜೊತೆ ಲಕ್ಷ್ಮಿ ಹೆಬ್ಬಾಳ್ಕರ್ ಸೆಣಸು!

3 days ago

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಯನ್ನೇ ಖತಂಗೊಳಿಸಿದ್ದ ಸಮಸ್ಯೆ ಮತ್ತೊಮ್ಮೆ ಸುಂಟರಗಾಳಿಯಂತೆ ತಲೆ ಎತ್ತುತ್ತಾ ಅನ್ನೋ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಹೌದು. ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಗೆ ಸೆಡ್ಡು ಹೊಡೆಯಲು ಹೋದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮತ್ತೆ ಕಾಂಗ್ರೆಸ್ಸಿನಲ್ಲಿ...

ಆಪರೇಷನ್, ಸರ್ಜರಿಯಲ್ಲಿ ಬಿಎಸ್‍ವೈ ಸ್ಪೆಷಲಿಸ್ಟ್, ನಾನು ಡಾಕ್ಟರ್ ಅಲ್ಲ – ಸಿದ್ದರಾಮಯ್ಯ

4 days ago

– ಹೈಕಮಾಂಡ್ ಜೊತೆ ಚರ್ಚಿಸಿ ಸರ್ಕಾರ ರಚಿಸಿದ್ದು ದೇವೇಗೌಡರು – ನಾನು ಹೈಕಮಾಂಡ್ ಆದೇಶ ಪಾಲಿಸಿದೆ ಬೆಂಗಳೂರು: ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ ಎಂದು ಟ್ವೀಟ್ ಮಾಡುವ...

ಉಪಚುನಾವಣೆ ಅಭ್ಯರ್ಥಿ ಆಯ್ಕೆ- ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್

4 days ago

ಬೆಂಗಳೂರು: ಮೈತ್ರಿ ಸರ್ಕಾರ ಪತನದ ಬಳಿಕ ನಡೆದ ರಾಜ್ಯ ಕಾಂಗ್ರೆಸ್‍ನಲ್ಲಿ ನಡೆದ ಬೆಳವಣಿಗೆಗಳು ಉಪಚುನಾವಣೆ ಹತ್ತಿರವಾಗುತ್ತಿದಂತೆ ಬೇರೆಯದ್ದೇ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಈಗಾಗಲೇ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ಪೈಕಿ 8...