ಸಿಎಂ ಸಭೆ ಬಳಿಕ ವಿಧಾನಸೌಧದಲ್ಲೇ ಎರಡು ಬಾರ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳ ನಡುವೆ ಗಲಾಟೆ
ಬೆಂಗಳೂರು: ವಿಧಾನಸೌಧದಲ್ಲೇ ಎರಡು ಬಾರ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳ ನಡುವೆ ಗಲಾಟೆ ನಡೆಯಿತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ…
ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ – ಮುತಾಲಿಕ್
- ರಂಜಾನ್‌ಗೆ ರಿಲೀಫ್ ಕೊಟ್ರೆ ಶಿವರಾತ್ರಿಗೂ ಕೊಡ್ತೀರಾ? - ಸರ್ಕಾರಕ್ಕೆ ಪ್ರಶ್ನೆ ಬೆಂಗಳೂರು: ಹಿಂದೂಗಳ ಸಂಪ್ರದಾಯದಲ್ಲಿ…
MUDA Case | ಸಿಎಂ ಸೇಫ್, ಸೈಟ್ ಮಾಡಿಕೊಟ್ಟ ಅಧಿಕಾರಿಗಳು ಲಾಕ್ – ಇನ್ವೆಸ್ಟಿಗೇಷನ್ ಚಾಪ್ಟರ್-2
ಬೆಂಗಳೂರು: ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಕುಟುಂಬ ಪಾರಾಗಿದ್ದಾರೆ.…
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ
ಹಾವೇರಿ: ಬಜೆಟ್ ಮಂಡನೆಗೂ ಮುಂಚೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ…
ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್; ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? – ವಿಜಯೇಂದ್ರ
ಬೆಂಗಳೂರು: ಮುಡಾ ಹಗರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ (Lokayukta) ಕೊಟ್ಟ ಬಿ…
ಇ.ಡಿ ವಿಚಾರಣೆಯಿಂದ ಸಿಎಂ ಪತ್ನಿಗೆ ರಿಲೀಫ್ – ಪಾರ್ವತಿ, ಸಚಿವ ಬೈರತಿಗೆ ಮಧ್ಯಂತರ ರಕ್ಷಣೆ ಮುಂದುವರಿಕೆ
- ಆದೇಶ ಕಾಯ್ದಿರಿಸಿದ ಹೈಕೋರ್ಟ್ ಬೆಂಗಳೂರು: ಮುಡಾ ಪ್ರಕರಣದಲ್ಲಿ ಇ.ಡಿ ವಿಚಾರಣೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ…
ಸಿದ್ದರಾಮಯ್ಯರ ಭವಿಷ್ಯ, ಅದೃಷ್ಟ ಎರಡೂ ಗಟ್ಟಿಯಾಗಿದೆ: ಸಿಎಂ ಪರ ಜಿ.ಟಿ ದೇವೇಗೌಡ ಬ್ಯಾಟಿಂಗ್
- ಡಿಕೆಶಿ ಸಿಎಂ ಆಗಬೇಕಾದರೇ ಸಿದ್ದರಾಮಯ್ಯ ಬೆಂಬಲ ಬೇಕು ಎಂದ ಜಿಟಿಡಿ ಮೈಸೂರು: ಸಿದ್ದರಾಮಯ್ಯ (Siddaramaiah)…
ಮುಡಾ ಅಕ್ರಮ ಆಗಿರೋದು ಬಿಜೆಪಿ ಅವಧಿಯಲ್ಲಿ ಅವರ ಮೇಲೆ ಕ್ರಮ ಆಗಲಿ: ಚಲುವರಾಯಸ್ವಾಮಿ
ಬೆಂಗಳೂರು: ಮುಡಾ ಅಕ್ರಮ ನಡೆದಿರೋದು ಬಿಜೆಪಿ (BJP) ಅವಧಿಯಲ್ಲಿ. ಕ್ರಮ ಆಗೋದಿದ್ದರೆ ಬಿಜೆಪಿಯವರ ಮೇಲೆ ಕ್ರಮ…
ಮುಡಾ ಕೇಸ್, ಸಿಎಂಗೆ ಕ್ಲೀನ್ ಚಿಟ್ – 11,200 ಪುಟಗಳ ತನಿಖಾ ವರದಿ ಸಲ್ಲಿಕೆ
ಬೆಂಗಳೂರು: ಮುಡಾ ಪ್ರಕರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಕ್ಲೀನ್…
ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಲೋಕಾಯುಕ್ತದಿಂದ ಪೂರ್ವ ನಿಯೋಜಿತ: ಅಶೋಕ್ ಕೆಂಡ
- ಪ್ರಮೋಷನ್/ವರ್ಗಾವಣೆಗಾಗಿ ಕ್ಲೀನ್‌ಚಿಟ್ ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…