ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ
ಬೆಂಗಳೂರು: ಉತ್ತರ ಕರ್ನಾಟಕದ (Uttara Karnataka) ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ 3,000 ಕೋಟಿ…
ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ, ಸಿದ್ದರಾಮಯ್ಯ 5 ವರ್ಷ ಸಿಎಂ: ಜಮೀರ್ ಅಹ್ಮದ್
ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ…
ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?
- ಸಿಎಂ, ಸಿಎಸ್ ನೇತೃತ್ವದಲ್ಲಿಂದು ಮಹತ್ವದ ಸಭೆ - 3 ಲಕ್ಷ ಮನೆಗಳಿಗೆ ಸಿಗಲಿದೆಯಾ ವಿದ್ಯುತ್…
ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್
- ಜಲ್ಲಿ ಹಾಕಿ ಟಾರ್ ಹಾಕದ ಎಂಜಿನಿಯರ್ ಸಸ್ಪೆಂಡ್ - ರಸ್ತೆಯಲ್ಲೇ ಕಸ ಸುರಿದಿರೋದಕ್ಕೆ ಸಿಎಂ…
ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ
ಬೆಂಗಳೂರು: ಸಮೀಕ್ಷೆಯಲ್ಲಿ (Caste Census) ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು,…
ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ: ನಿಖಿಲ್
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census) ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ…
ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ಕಡಿತ – ಸೋಮವಾರ ಸಿಎಂ, ಸಿಎಸ್ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ
- 1,200 ಅಡಿಗೂ ಹೆಚ್ಚು ವಿಸ್ತೀರ್ಣದ ಕಟ್ಟಡಕ್ಕೂ ಓಸಿ ವಿನಾಯ್ತಿ - ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ರಿಲ್ಯಾಕ್ಸೇಷನ್…
ಜಾತಿ ಗಣತಿಗೆ ನೂರೆಂಟು ವಿಘ್ನ – ಡೆಡ್‌ಲೈನಲ್ಲಿ ಸಮೀಕ್ಷೆ ಮುಗಿಯೋದು ಡೌಟ್
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು (Socio-Economic Survey) ಆಮೆಗತಿಯಲ್ಲಿ ಸಾಗುತ್ತಿದ್ದು ಮತ್ತಷ್ಟು ಜಟಿಲಗೊಂಡಿದೆ. ಸೆಪ್ಟೆಂಬರ್…
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶಿಕ್ಷಕರಿಗೆ ಶಿಕ್ಷೆ ಕೊಡ್ತಿದೆ: ರವಿಕುಮಾರ್
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census) ವಿಳಂಬ ಆಗುತ್ತಿದ್ದು, ಸರ್ಕಾರದ ಸಮಸ್ಯೆ ಪರಿಹಾರ ಆಗುತ್ತಿಲ್ಲ.…
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲ್ಲ, ದಿನಕ್ಕೆ 10% ಸಮೀಕ್ಷೆ ಟಾರ್ಗೆಟ್: ಸಿಎಂ
ಬೆಂಗಳೂರು: ಯಾವುದೇ ಕಾರಣಕ್ಕೂ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲ್ಲ, ದಿನಕ್ಕೆ 10% ಸಮೀಕ್ಷೆ ಕಾರ್ಯ (Caste…