ಮೈಸೂರು: ಅವನ್ಯಾರೋ ಹೊಸ ಆಹಾರ ಮಂತ್ರಿ ಬಂದಿದ್ದಾನೆ. ಅದೆಂತೋ ಕತ್ತಿಯಂತೆ ನಂಗೊತ್ತಿಲ್ಲ ಅದ್ಯಾವ ಕತ್ತಿ ಅವನು ಅಂತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಮೇಶ್ ಕತ್ತಿ ಬಗ್ಗೆ ವ್ಯಂಗ್ಯವಾಡಿದ್ದಾರೆ. ಗಂಧನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಚಿಕ್ಕಬಳ್ಳಾಪುರ: ರಾಮ ಮಂದಿರ ನಿರ್ಮಾಣಕ್ಕೆ ಯಾರಿಗೆ ದೇಣಿಗೆ ಕೊಡುವುದಕ್ಕೆ ಆಗುವುದಿಲ್ಲವೋ ಅವರು ಕೊಡುವುದು ಬೇಡ. ಯಾರಿಗೂ ಬಲವಂತ ಮಾಡುತ್ತಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ಟೀಕೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು...
ರಾಯಚೂರು: ರಾಮಮಂದಿರ ನಿರ್ಮಾಣ ಸ್ಥಳ ವಿವಾದಿತ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ...
ಹಾಸನ: ಮುಖ್ಯಮಂತ್ರಿ ಆಗಲು ರಾಜಕೀಯ ಗುರುವನ್ನು ತುಳಿದ ಜನ, ದಿನವಿಡೀ ನಿಂಬೆಹಣ್ಣು ಹಿಡಿದುಕೊಳ್ಳುವವರು ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
– ಆತ್ಮಹತ್ಯೆ ಯಾವುದೇ ಸಮಸ್ಯೆಗೂ ಪರಿಹಾರ ಅಲ್ಲ ಮಂಡ್ಯ: ಅಭಿಮಾನಿ ಆಗಲಿ, ಆಗದೇ ಇರಲಿ. ಅಂತ್ಯಕ್ರಿಯೆಗೆ ಬರಬೇಕು ಎಂದು ಬರೆದುಕೊಂಡಿದ್ದರಿಂದ ನಾನು ಬರಲೇ ಬೇಕು ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಹಾಗೂ...
ಬೆಂಗಳೂರು: ಅಂತ್ಯಕ್ರಿಯೆಯಲ್ಲಿ ಯಶ್ ಭಾಗವಹಿಸಬೇಕೆಂಬ ಕೋರಿಕೆಯೊಂದಿಗೆ ಮಂಡ್ಯ ಜಿಲ್ಲೆಯ ಕೃಷ್ಣ ಎಂಬ ಅಭಿಮಾನಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಕುರಿತಂತೆ ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಘಟನೆ ವಿಚಾರವಾಗಿ...
ಮಂಡ್ಯ: ಸಿದ್ದರಾಮಯ್ಯ, ಯಶ್ ಅಂತ್ಯ ಸಂಸ್ಕಾರಕ್ಕೆ ಬರುವಂತೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ ಆಗಿದ್ದು, ಈತ ಪೆಟ್ರೋಲ್ ಬಂಕ್ನಲ್ಲಿ...
ಬೆಂಗಳೂರು: ದೆಹಲಿಗೆ ದಿಢೀರ್ ಭೇಟಿ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜೊತೆ 1 ತಿಂಗಳ ಸಮಯ ಕೇಳಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಮಂಗಳವಾರ ದೆಹಲಿಗೆ ತೆರಳಿ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಗಳ ಆರತಕ್ಷತೆ ಕಾರ್ಯಕ್ರಮ ಇಂದು ದೇವನಹಳ್ಳಿಯ ರೆಸಾರ್ಟಿನಲ್ಲಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಆಗಮಿಸಿ ವಧು-ವರರರಿಗೆ ಶುಭ ಹಾರೈಸಿದ್ದಾರೆ. ಕೆಂಪೇಗೌಡ...
ವಿಜಯಪುರ: ದೊಡ್ಡ ವ್ಯಕ್ತಿಗಳು ಸಣ್ಣತನದ ಮಾತುಗಳನ್ನು ಆಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಇಂದು ವಿಜಯಪುರದಲ್ಲಿ...
ಬೆಂಗಳೂರು: ಬಡವರ ಬಗ್ಗೆ ಅಷ್ಟು ಕಾಳಜಿ ಇರುವವಳು ದೇಶದ ವಿರುದ್ದ ನಡೆದುಕೊಳ್ಳಲು ಸಾಧ್ಯನಾ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ದಿಶಾ ಪರವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು,...
– ನಿಮಗೆ ಸಿ.ಟಿ.ರವಿ ಗೊತ್ತಿತ್ತು, ದಿಶಾ ರವಿ ಗೊತ್ತಿತ್ತಾ..? ಚಿಕ್ಕಮಗಳೂರು: ಬಿಂದರ್ ವಾಲೆಗೆ ಬೆಂಬಲ ಕೊಟ್ಟಿದ್ದಕ್ಕೆ ಇಂದಿರಾಗಾಂಧಿ ಬಲಿಯಾಗಬೇಕಾಯ್ತು. ಕಾಂಗ್ರೆಸ್ಸಿಗೆ ನೆನಪಿರಲಿ. ಎಲ್.ಟಿ.ಟಿ. ಬೆಂಬಲಿಸಿ ರಾಜೀವ್ ಗಾಂಧಿ ಬಲಿಯಾಗಬೇಕಾಯ್ತು. ಜಿನ್ನಾನನ್ನ ಬೆಂಬಲಿಸಿ ಜಿನ್ನಾನ ಮಾನಸಿಕತೆಯನ್ನ ಅರ್ಥ...
– ಹೆಚ್ಡಿಕೆ ವಿರುದ್ಧವೂ ಸ್ವಾಮೀಜಿ ಕಿಡಿ ಉಡುಪಿ: ರಾಮಮಂದಿರಕ್ಕೆ ನಾನು ದೇಣಿಗೆ ನೀಡುವುದಿಲ್ಲ. ಮಂದಿರ ನಿರ್ಮಾಣವಾಗುವ ಜಮೀನು ವಿವಾದಿತ ಸ್ಥಳ ಎಂದು ಹೇಳುವ ಮೂಲಕ ರಾಜ್ಯವ್ಯಾಪಿ ಚರ್ಚೆಗೆ ಕಾರಣವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಮ್ಮ...
ಮಡಿಕೇರಿ : ಆಹಾರ ನನ್ನ ಹಕ್ಕು, ತಿನ್ನಬೇಕು ಎನಿಸಿದರೆ ಗೋಮಾಂಸವನ್ನು ನಾನು ತಿನ್ನುತ್ತೇನೆ ಎನ್ನುವ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಎದುರಿಗೆ ತಿನ್ನಲಿ, ತಿಂದು ತೋರಿಸಲಿ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ...
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ದಿಢೀರ್ ದೆಹಲಿಗೆ ಭೇಟಿ ನೀಡಲಿದ್ದಾರೆ. ಇಂದು ಬೆಳಗ್ಗೆ 9:30ಕ್ಕೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಸಂಜೆ 4 ಗಂಟೆಗೆ...
– ಮೋದಿ ಸ್ವಾತಂತ್ರ್ಯ ಬಂದಮೇಲೆ ಹುಟ್ಟಿದ ಗಿರಾಕಿ ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು 56 ಇಂಚಿನ ಎದೆ ಅಂತಾರೆ. ನಾನು ಮೊನ್ನೆ ಟೈಲರ್ ಬಳಿ ಚೆಕ್ ಮಾಡಿಸಿದೆ. ನಂದು 46 ಇಂಚಿನ ಎದೆ. ಎಷ್ಟು ಇಂಚಿನ...