ಇನ್ಫೋಗ್ರಾಫಿಕ್: ಅಂಕಿ ಸಂಖ್ಯೆಯಲ್ಲಿ ಸಿದ್ದರಾಮಯ್ಯ ಬಜೆಟ್
ಬೆಂಗಳೂರು: ಕಳೆದ ಬಾರಿ 1,63,419 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದ ಸಿಎಂ ಸಿದ್ದರಾಮಯ್ಯ ಈ…
ಅರಣ್ಯ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದು ಏನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ 5ನೇ ಬಜೆಟ್ ಇಂದು ಮಂಡನೆಯಾಗಿದೆ. ಬಜಟ್‍ನಲ್ಲಿ ಸಿದ್ದರಾಮಯ್ಯ ಅರಣ್ಯ ಇಲಾಖೆಗೆ…
2017-18ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕೃಷಿಗೆ 5,080 ಕೋಟಿ ರೂ. ಅನುದಾನ ಪ್ರಕಟ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸಿದ್ದು,…
ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಭಾಗ್ಯ: ಶಿಕ್ಷಣ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್, ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಉಚಿತ ಲ್ಯಾಪ್‍ಟಾಪ್ ನೀಡುವುದಾಗಿ…
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜನಪರ ಬಜೆಟ್ ಎಂಬ ಘೋಷವಾಕ್ಯದೊಂದಿಗೆ ಇಂದು ತಮ್ಮ 12ನೇ ಬಜೆಟ್ ಮಂಡಿಸಿದ್ದಾರೆ.…
ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ 5ನೇ ಬಜೆಟ್ ಇಂದು ಮಂಡನೆಯಾಗಿದೆ. ಬಜೆಟ್‍ನಲ್ಲಿ ಮಹಿಳಾ ಮತ್ತು ಮಕ್ಕಳ…
2017-18ರ ರಾಜ್ಯ ಬಜೆಟ್‍ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್‍ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 424 ಕೋಟಿ ರೂ.…
ಸಿದ್ದು ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಸಿಕ್ಕಿದ್ದು ಏನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಅಲ್ಪಸಂಖ್ಯಾತ ಕಲ್ಯಾಣ ಮತ್ತು ಹಜ್ ಇಲಾಖೆಗೆ 2750 ಕೋಟಿ ರೂ. ಅನುದಾನವನ್ನು…
ಹಳ್ಳಿಗಳ ಉದ್ಧಾರಕ್ಕೆ 14,061 ಕೋಟಿ ರೂ.: ಬಜೆಟ್‍ನಲ್ಲಿ ಸಿಕ್ಕಿದ್ದು ಏನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಒಟ್ಟು 14,061 ಕೋಟಿ ರೂ.…
2018ರ ಏಪ್ರಿಲ್ 1 ರಿಂದ 2 ಸ್ಟ್ರೋಕ್ ಆಟೋ ರಿಕ್ಷಾ ರದ್ದು: ಸಾರಿಗೆ ಇಲಾಖೆಗೆ ಸಿಕ್ಕಿದ್ದು ಏನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಮ್ಮ ಬಜೆಟ್‍ನಲ್ಲಿ ಸಾರಿಗೆ ಇಲಾಖೆಗೆ ಒಟ್ಟು 2354 ಕೋಟಿ ರೂ. ಅನುದಾನವನ್ನು…