ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ- ಪರಿವರ್ತನಾ ಯಾತ್ರೆಯಲ್ಲಿ ಈಶ್ವರಪ್ಪ ಬೆಂಕಿ
ಬೆಂಗಳೂರು: ಸಿಎಂ ಹಿಂದೂ ಆಗಿದ್ದೇ ಆದ್ರೆ ಗೋಹತ್ಯೆ ತಡೆಯಲಿ. ಲವ್ ಜಿಹಾದ್ ತಡೆಯಲಿ. ಪಿಎಫ್‍ಐ, ಎಸ್‍ಡಿಪಿಐ…
ಕರಾವಳಿಯಲ್ಲಿ ಹಿಂದೂಗಳು ಹತ್ಯೆ ಮಾಡ್ತಿದ್ದಾರೆ- ಸಿಎಂ ಎದುರೇ ರೈ ವಿವಾದಾತ್ಮಕ ಹೇಳಿಕೆ
ಮಂಗಳೂರು: ಕರಾವಳಿಯಲ್ಲಿ ಹಿಂದೂಗಳು, ಸಂಘ ಪರಿವಾರದವರು ಹತ್ಯೆ ಮಾಡುತ್ತಿದ್ದಾರೆ ಅಂತ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…
ಬಶೀರ್ ಹತ್ಯೆ ಖಂಡಿಸಿ ಬಿಜೆಪಿಯವರೇಕೆ ಬೀದಿಗಿಳಿದಿಲ್ಲ- ಸಿಎಂ ಪ್ರಶ್ನೆ
ಶಿವಮೊಗ್ಗ: ಶವದ ಮೇಲೆ ರಾಜಕೀಯ ಮಾಡುವುದನ್ನು ಆರ್ ಎಸ್‍ಎಸ್ ಮತ್ತು ಭಜರಂಗ ದಳ ಬಿಡಬೇಕು ಅಂತ…
ರಾಜ್ಯದಲ್ಲಿ ಹಿಂದೂಗಳ ಸರಣಿ ಹತ್ಯೆಗೆ ಖಂಡನೆ- ಸಿಎಂ ವಿರುದ್ಧ ಸಿಡಿದೆದ್ದ ಸೂಲಿಬೆಲೆಯಿಂದ `ಆಕ್ರೋಶದ ನಮಸ್ಕಾರ’
ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ…
ಸಿಎಂ ಮುಂದೆಯೇ ವಿಕಲಚೇತನನ್ನು ಹೊರಹಾಕಿದ ಪೊಲೀಸರು- ಚಿಕ್ಕಮಗಳೂರಲ್ಲಿ ಅಮಾನವೀಯ ಘಟನೆ
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯನವರ ಸಾಧನ ಸಮಾವೇಶದ ವೇಳೆ ತನ್ನ ನೋವು ತೋಡಿಕೊಳ್ಳಲು ಬಂದ ವಿಕಲಚೇತನರೊಬ್ಬರನ್ನು ಪೊಲೀಸರು…
Exclusive ಕರ್ನಾಟಕದಲ್ಲಿ ಆರ್ ಎಸ್‍ಎಸ್ ಬ್ಯಾನ್?
ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ…
ಬಿಎಸ್‍ವೈ ಅವರಲ್ಲಿ ರಕ್ತ ಎಷ್ಟಿದೆ: ಸಿಎಂ ಪ್ರಶ್ನೆ
ಚಿಕ್ಕಮಗಳೂರು: ಹೋದಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ, ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳುತ್ತಿರುತ್ತಾರೆ. ಹೀಗಾಗಿ ಬಿಎಸ್‍ವೈ…
ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್
ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್…
ಸಿಎಂ ಈಗ ಪ್ರವಾಸದಲ್ಲಿದ್ದು, ಬಂದ ಮೇಲೆ ಪಿಎಫ್‍ಐ ಬ್ಯಾನ್ ಚರ್ಚೆ ಮಾಡ್ತೀವಿ: ರಾಮಲಿಂಗಾ ರೆಡ್ಡಿ
ಬಾಗಲಕೋಟೆ: ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಆದ್ರೆ ಸದ್ಯ ಪಿಎಫ್‍ಐ ಸೇರಿದಂತೆ…
ಸಿಎಂ ಮನೆ ಹೊರಗಿನ ಅಲಂಕಾರಕ್ಕೆ ವರ್ಷಕ್ಕೆ ಕೋಟಿ ರೂ. ಖರ್ಚು
ಬೆಂಗಳೂರು: ಮಾತಲ್ಲಿ ಮಾತ್ರ ನಾನು ಸರಳ ಅನ್ನೋ ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಕಾಸ್ಟ್ಲಿ ಅನ್ನೋದು ಮತ್ತೆ…