Sidhu Moosewala
-
Cinema
ಖ್ಯಾತ ಗಾಯಕ ಸಿಧು ಮೂಸೆವಾಲಾ ಹಂತಕರಿಗೆ ಎನ್ ಕೌಂಟರ್ ಮೂಲಕ ಉತ್ತರ : ಗುಂಡಿನ ದಾಳಿಗೆ ನಾಲ್ವರು ಹಂತಕರ ಬಲಿ
ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು ಎಂದು ಶಂಕಿಸಲಾಗಿದ್ದ ಕ್ರಿಮಿನಲ್ ಗಳಿಗೆ ಇಂದು ಗನ್ ಮೂಲಕವೇ ಉತ್ತರ ಕೊಟ್ಟಿದ್ದಾರೆ ಪಂಜಾಬ್ ಪೊಲೀಸರು.…
Read More » -
Latest
ಸಿಧು ಮೂಸೆವಾಲಾ ಹತ್ಯಾ ಪ್ರಕರಣ- ಕಾರಾಗೃಹದಲ್ಲಿ ಆರೋಪಿಗೆ ಕೈದಿಗಳಿಂದ ಹಲ್ಲೆ
ಚಂಡೀಗಢ: ಪಂಜಾಬ್ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಕಾರಾಗೃಹದಲ್ಲಿ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ. ಪಂಜಾಬ್ನ ಲೂಧಿಯಾನಾ ಕಾರಾಗೃಹ…
Read More » -
Cinema
ಸಿಧು ಮೂಸೆವಾಲಾ ಹತ್ಯೆ ಪ್ರಕರಣ – ಸಂತೋಷ್ ಜಾಧವ್ ಅರೆಸ್ಟ್
ಮುಂಬೈ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಪುಣೆ ಗ್ರಾಮಾಂತರ ಪೊಲೀಸರು ಮೂಸೆವಾಲಾ…
Read More » -
Bollywood
ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರ : ಕೊನೆಗೂ ಗ್ಯಾಂಗ್ ಪತ್ತೆ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಪತ್ರ ಬರೆದು, ಮುಂಬೈ ಪೊಲೀಸರ ನಿದ್ದೆ ಗೆಡಿಸಿದ್ದ ಗ್ಯಾಂಗ್ ಅನ್ನು ಪತ್ತೆ ಹಚ್ಚುವಲ್ಲಿ…
Read More » -
Crime
ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ – ಸಿಧು ಹತ್ಯೆ ಕೇಸ್ನಲ್ಲಿ ಅಲ್ಲ
ನವದೆಹಲಿ: ಪಂಜಾಬ್ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿರುವ ಸತೀಂದರ್ಜೀತ್ ಸಿಂಗ್ ಅಲಿಯಾಸ್ ಗೋಲ್ಡೀ ಬ್ರಾರ್ ವಿರುದ್ಧ ಇಂಟರ್ಪೋಲ್ ರೆಡ್…
Read More » -
Crime
ಮೂಸೆ ವಾಲಾ ಹತ್ಯೆಗೆ ಬಳಸಿದ್ದು ನಿಮಿಷಕ್ಕೆ 1,800 ಬುಲೆಟ್ ಹಾರಿಸುವ ಭಯಾನಕ ರೈಫಲ್- ಇಲ್ಲಿದೆ ಡಿಟೇಲ್ಸ್
ನವದೆಹಲಿ: ಪಂಜಾಬಿ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಆದರೆ ಹತ್ಯೆಯಾದ ಒಂದು ದಿನದ…
Read More » -
Latest
ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ
ಚಂಡೀಗಢ: ಪಂಜಾಬಿ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾದರು. ಈ ವೇಳೆ ಪಂಜಾಬ್…
Read More »