Tuesday, 15th October 2019

Recent News

5 months ago

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ರೂ. ಜಪ್ತಿ!

ಹುಬ್ಬಳ್ಳಿ: ಮೇ 19ಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ಹುಬ್ಬಳ್ಳಿ ತಾಲೂಕಿನ ಅಗಡಿ ಗ್ರಾಮದ ಬಳಿ ಇರುವ ಚೆಕ್‍ಪೋಸ್ಟ್ ನಲ್ಲಿ ಜಪ್ತಿ ಮಾಡಿದ್ದಾರೆ. ಅಗಡಿ ಗ್ರಾಮದ ಚೆಕ್‍ಪೋಸ್ಟ್ ನಲ್ಲಿ ತಡ ರಾತ್ರಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗುತ್ತಿದ್ದ ಬರೋಬ್ಬರಿ 42 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಮೇ 19ಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ಈ ಹಣವನ್ನು ಸಾಗಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. ಈ ಹಣವನ್ನು ಖಾಸಗಿ ಬ್ಯಾಂಕ್ […]

6 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್...