– 380 ಗ್ರಾಂ ಚಿನ್ನ, 15 ಕೆಜಿ ಬೆಳ್ಳಿ, 10 ದುಬಾರಿ ರೇಷ್ಮೆ ಸೀರೆ ಹುಬ್ಬಳ್ಳಿ: ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನವಾದ ಘಟನೆ ಹುಬ್ಬಳ್ಳಿಯ...
– 1 ಕೆ.ಜಿ ಬೆಳ್ಳಿಯ ಹೆಲಿಕಾಪ್ಟರ್ ಕಾಣಿಕೆಯಾಗಿ ಅರ್ಪಣೆ ಬಳ್ಳಾರಿ: ಶಾಪ ವಿಮೋಚನೆಗಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರು ಟೆಂಪಲ್ ರನ್ ಮಾಡಿದ್ದಾರೆ. ಇಂದು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ...
ಬೆಂಗಳೂರು: ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ಮೂಲಕ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಮಾಡಿದ್ದ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಗೋಪುರಾಮ್ ಗೋಪಾಲ್,...
ನವದೆಹಲಿ: ಕೋವಿಡ್ 19 ಸಮಯದಲ್ಲಿ ಏರಿಕೆ ಕಾಣುತ್ತಿದ್ದ ಚಿನ್ನದ ದರ ಈಗ ದಿಢೀರ್ ಭಾರೀ ಇಳಿಕೆ ಕಂಡಿದೆ. ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವೂ ಚಿನ್ನ, ಬೆಳಿ ದರದಲ್ಲಿ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ...
ನವದೆಹಲಿ: ಭಾರತದಲ್ಲಿ ಚಿನ್ನದ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಇದೆ ಮೊದಲ ಬಾರಿಗೆ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ. 10 ಗ್ರಾಂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬೆಂಗಳೂರಿನಲ್ಲಿ 50,720...
ಚೆನ್ನೈ: ಕೊರೊನಾ ಮಹಾಮಾರಿ ಬಂದ ಬಳಿಕ ಮಾಸ್ಕ್ ಕಡ್ಡಾಯವಾಗಿದೆ. ಆದರೆ ಈ ಮಾಸ್ಕ್ ಬಳಕೆಯಲ್ಲೂ ಫ್ಯಾಶನ್ ಕಂಡುಕೊಳ್ಳಲಾಗಿದ್ದು, ಜನ ಚಿನ್ನ ಹಾಗೂ ಬೆಳ್ಳಿಯ ಮಾಸ್ಕ್ ಧರಿಸಿ ಸುದ್ದಿಯಾಗುತ್ತಿದ್ದಾರೆ. ಇದೇ ರೀತಿ ಕೊಯಂಬತ್ತೂರು ಮೂಲಕ ಅಕ್ಕಸಾಲಿಗರೊಬ್ಬರು ಇದೀಗ...
– ಐಷಾರಾಮಿ ಜೀವನ ನಡೆಸ್ತಿದ್ದ ಕಳ್ಳ ಅಂದರ್ ರಾಮನಗರ: ಕುಖ್ಯಾತ ಮನೆಗಳ್ಳನನ್ನ ಬಂಧಿಸಿ, ಬಂಧಿತನಿಂದ 25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳುವಲ್ಲಿ ರಾಮನಗರ ಜಿಲ್ಲೆ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉದಯ್ಕುಮಾರ್ ಅಲಿಯಾಸ್ ಅಶೋಕ ಬಂಧಿತ ಆರೋಪಿಯಾಗಿದ್ದು,...
ಚಿಕ್ಕೋಡಿ(ಬೆಳಗಾವಿ): ಅಕ್ರಮವಾಗಿ ಬೆಳ್ಳಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಪೋಲೀಸರು ಬಂಧಿಸಿದ್ದು, 49 ಕೆ.ಜಿ ಬೆಳ್ಳಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕೆರಲೆ...
ಬೆಳಗಾವಿ: ನೆರೆಯ ಮಹಾರಾಷ್ಟ್ರದಿಂದ ತಮಿಳುನಾಡಿನ ಸೇಲಂಗೆ ಅಕ್ರಮವಾಗಿ ಬೆಳ್ಳಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಭಾನುವಾರ ಡಿಸಿಐಬಿ ಪೊಲೀಸರು ಬಂಧಿಸಿ, ಅವರಿಂದ 300 ಕೆಜಿ ಬೆಳ್ಳಿಗಟ್ಟಿ ಸೇರಿದಂತೆ ಒಟ್ಟು 78 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ....
ಚಿಕ್ಕೋಡಿ (ಬೆಳಗಾವಿ): ಅಕ್ರಮವಾಗಿ 300 ಕೆಜಿ ಬೆಳ್ಳಿ ಸಾಗಿಸುತ್ತಿದ್ದ ಇಬ್ಬರನ್ನು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೋಲಿಸರು ಬಂಧಿಸಿದ್ದಾರೆ. ತಮಿಳುನಾಡಿನ ಸವಾಪೇಟ್ ಸೇಲಂ ನಿವಾಸಿ ವಿಜಯಕುಮಾರ್ ಆತ್ಮಾರಾಮ್ ಶಿಂಧೆ (48) ಹಾಗೂ ಮಹಾರಾಷ್ಟ್ರದ ಸಾತಾರ ಜಿಲ್ಲೆ ಕಟಾವ್...
ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 710 ರೂ. ಏರಿಕೆಯಾಗಿ 41,130 ರೂ.ಗೆ ತಲುಪಿದೆ. ಇದು ಚಿನ್ನದ ಬೆಲೆಯ ಸಾರ್ವಕಾಲಿಕ ದಾಖಲೆಯಾಗಿದೆ....
ಮೈಸೂರು: ನೋಟ್ ಬ್ಯಾನ್ ಆಗಿ ಮೂರು ವರ್ಷ ಕಳೆದರೂ ಜನರು ಮಾತ್ರ ಹಳೆಯ ನೋಟನ್ನು ದೇವರ ಹುಂಡಿಗೆ ಹಾಕುವುದನ್ನು ನಿಲ್ಲಿಸುತ್ತಿಲ್ಲ. ತಮ್ಮ ಬಳಿ ಇಟ್ಟುಕೊಂಡಿರುವ ಹಳೆಯ 500 ಹಾಗೂ 1 ಸಾವಿರ ರೂ. ಮುಖ ಬೆಲೆಯ...
ಕಲಬುರಗಿ: ಬೆಳ್ಳಿ ಸಾಮಾನುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ಸಮ್ಮ ನಂದಿಕೂರ್ ಬಂಧಿತ ಆರೋಪಿ. ಈಕೆ ಚಿನ್ನಾಭರಣ ಇದ್ದರು ಕೂಡ ಮುಟ್ಟದೆ ಬೆಳ್ಳಿಯನ್ನೆ ಕಳ್ಳತನ ಮಾಡುತ್ತಿದ್ದಳು. ಹಗಲು ಹೊತ್ತಿನಲ್ಲೇ...
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾದಪ್ಪನಿಗೆ ಕೊಡುತ್ತೇನೆ ಎಂದಿದ್ದ ಬೆಳ್ಳಿಯನ್ನು ಕೊಡದೇ ತಮ್ಮ ಹರಕೆಯನ್ನು ಮರೆತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮಾದಪ್ಪನಿಗೆ ಬೆಳ್ಳಿ ರಥ ಮಾಡಿಸಲು ತಮ್ಮಲ್ಲಿರುವ ಬೆಳ್ಳಿಯನ್ನು ಕೊಡುತ್ತೇನೆ ಎಂದು ಹೇಳಿದ್ದರು. ಆದರೆ...
– ಶಿಮೂಲ್ ಚುನಾವಣೆಯಲ್ಲಿ ಮತದಾರರಿಗೆ ಆಮಿಷ – ಇಂದು ನಡೆಯುತ್ತಿರುವ ಚುನಾವಣೆ ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಹಣವನ್ನು ಹಂಚಿಕೆ ಮಾಡಿದರೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ ಮಂಡಳಿ (ಶಿಮುಲ್)...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ವೋಟು ಹಾಕುವ ಸಿಲಿಕಾನ್ ಸಿಟಿ ಜನರಿಗೆ ಬಂಪರ್ ಆಫರ್ ಇದೆ. ಮತದಾನಕ್ಕಾಗಿ ಸರ್ಕಾರ ಮಾತ್ರವಲ್ಲದೇ ಜನ, ಸಂಘಸಂಸ್ಥೆಗಳು ಜಾಗೃತಿ ಮಾಡುತ್ತಿದೆ. ಇತ್ತಿಚೆಗಷ್ಟೇ ನಿಸರ್ಗ ಹೋಟೆಲ್ ಮತದಾನದ ದಿನ ಫ್ರೀ...