Wednesday, 23rd October 2019

2 days ago

ನಾನು ಸೆಕ್ಸ್ ಲೈಫ್ ಎಂಜಾಯ್ ಮಾಡ್ತೇನೆ: ನಟಿ ಇಲಿಯಾನಾ

ಮುಂಬೈ: ಬಹುಭಾಷಾ ನಟಿ ಇಲಿಯಾನಾ ಡಿಕ್ರೂಸ್ ಕಾರ್ಯಕ್ರಮವೊಂದರಲ್ಲಿ ಸೆಕ್ಸ್ ಲೈಫ್ ಬಗ್ಗೆ ಹೇಳಿಕೆಯೊಂದು ನೀಡಿದ್ದು, ಇದೀಗ ಅದು ಸಾಕಷ್ಟು ಚರ್ಚೆಯಾಗುತ್ತಿದೆ. ಇತ್ತೀಚೆಗೆ ಇಲಿಯಾನಾ ಖ್ಯಾತ ಗಾಯಕ ಶಿಬಾನಿ ದಾಂಡೇಕರ್ ನಡೆಸಿಕೊಡುವ ‘ದಿ ಲವ್ ಲಾಫ್ ಲಿವ್ ಶೋ’ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಇಲಿಯಾನಾ ಸಿನಿಮಾಗಳ ಹೊರತಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ಮಾತನಾಡಿದ್ದಾರೆ. ಈ ಹಿಂದೆ ಇಲಿಯಾನಾ ನೀಡಿದ ಒಂದು ಹೇಳಿಕೆಯನ್ನು ಗಾಯಕ ಶಿಬಾನಿ ನೆನಪಿಸುತ್ತಾರೆ. ಈ ಮೊದಲು ಇಲಿಯಾನಾ, ಸೆಕ್ಸ್ ಹಾಗೂ ಪ್ರೀತಿಗೆ […]

1 week ago

ಮನೆಯಲ್ಲಿ ಪ್ರಸಿದ್ಧ ಅಂತಾರಾಷ್ಟ್ರೀಯ ಪಾಪ್ ಗಾಯಕಿ ಶವವಾಗಿ ಪತ್ತೆ

ಸಿಯೋಲ್: ಪಾಪ್ ಗಾಯಕಿ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸೋಮವಾರ ದಕ್ಷಿಣ ಕೊರಿಯಾದ ಜಿಯೊಂಗ್ಲಿನಲ್ಲಿ ನಡೆದಿದೆ. ಸುಲ್ಲಿ(25) ಶವವಾಗಿ ಪತ್ತೆಯಾದ ಗಾಯಕಿ. ಸುಲ್ಲಿ ಮ್ಯಾನೇಜರ್ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದನು. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಗಾಬರಿಗೊಂಡ ಮ್ಯಾನೇಜರ್ ಆಕೆಯ ಮನೆಗೆ ಬಂದಿದ್ದಾನೆ. ಈ ವೇಳೆ ಸುಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಾರ್ಚ್ 29, 1994ರಂದು ಹುಟ್ಟಿದ...

ಸೋದರನಿಂದಲೇ ಗಾಯಕಿ ಹತ್ಯೆ

2 months ago

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮರ್ಯಾದಾ ಹತ್ಯೆಯಾಗಿದ್ದು, ಪಾಸ್ತೋ ಗಾಯಕಿಯೊಬ್ಬರನ್ನು ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಉತ್ತರ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದಿದೆ. ಸ್ವಾತ್ ಜಿಲ್ಲೆಯ ಬಾನ್ರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗಾಯಕಿ ಸನಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ...

ಬಾಲಿವುಡ್‍ಗೆ ಕಾಲಿಟ್ಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ

2 months ago

ಮುಂಬೈ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆಗೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗ ಅವರು ಬಾಲಿವುಡ್‍ಗೂ ಎಂಟ್ರಿ ಕೊಟ್ಟಿದ್ದಾರೆ. ಖ್ಯಾತ...

ಮೊಬೈಲ್‍ಗಾಗಿ ಅಪ್ರಾಪ್ತನಿಂದ ಯೂಟ್ಯೂಬ್ ಗಾಯಕನ ಕೊಲೆ

3 months ago

ಮುಂಬೈ: ಮೊಬೈಲ್‍ಗಾಗಿ ಅಪ್ರಾಪ್ತ ಬಾಲಕನೊಬ್ಬ ಯೂಟ್ಯೂಬ್ ಗಾಯಕನನ್ನು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ತೇಜ್ ಕುಮಾರ್ ರಾಮ್ (22) ಕೊಲೆಯಾದ ಗಾಯಕ. ತೇಜ್ ಕುಮಾರ್ ಭೋಜ್‍ಪುರಿ ಗಾಯಕನಾಗಿದ್ದು, ಜೊತೆಗೆ ರೆಡ್ ಚಿಲ್ಲಿ ಹೋಟೆಲಿನ ಡೆಲಿವರಿ ಬಾಯ್ ಆಗಿ ಕೂಡ...

ಮಗಳು ದೊಡ್ಡವಳಾದ ಮೇಲೆ ಸೆಕ್ಸ್ ಬಗ್ಗೆ ಮಾತನಾಡಲು ಕಾಯ್ತಿದ್ದೇನೆ: ಗಾಯಕ

3 months ago

ಮುಂಬೈ: ಬಾಲಿವುಡ್ ಗಾಯಕ ಬಾದ್‍ಶಾ ಅವರು ನನ್ನ ಮಗಳು ದೊಡ್ಡವಳಾದ ಮೇಲೆ ಸೆಕ್ಸ್ ಬಗ್ಗೆ ಮಾತನಾಡಲು ಕಾಯುತ್ತಿದ್ದೇನೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಗಾಯಕರಾಗಿರುವ ಬಾದ್‍ಶಾ ‘ಖಾನದಾನಿ ಶಫಖಾನಾ’ ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾದ್‍ಶಾಗೆ ನಟಿಯಾಗಿ...

‘ಸೆಂಡ್ ನ್ಯೂಡ್ಸ್’ ಎಂದ ಅಭಿಮಾನಿಗೆ ನ್ಯೂಡ್ ಫೋಟೋ ಕಳುಹಿಸಿದ ಗಾಯಕಿ

5 months ago

ಚೆನ್ನೈ: ದಕ್ಷಿಣ ಭಾರತದ ಪ್ರಸಿದ್ಧ ಗಾಯಕಿ ಚಿನ್ಮಯಿ ಶ್ರೀಪಾದಗೆ ಅಭಿಮಾನಿಯೊಬ್ಬ ನ್ಯೂಡ್ ಫೋಟೋ ಕಳುಹಿಸಿ ಎಂದು ಕೇಳಿಕೊಂಡಿದ್ದಾನೆ. ಅಭಿಮಾನಿಯ ಕೋರಿಕೆಗೆ ಚಿನ್ಮಯಿ ಲಿಪ್‍ಸ್ಟಿಕ್ ಫೋಟೋ ಕಳುಹಿಸುವ ಮೂಲಕ ಖಡಕ್ ಉತ್ತರ ನೀಡಿದ್ದಾರೆ. ನ್ಯೂಡ್ ಚಿತ್ರ ಕೇಳಿದ ಅಭಿಮಾನಿಯ ಮೆಸೇಜ್‍ನ ಸ್ಕ್ರೀನ್‍ಶಾಟ್ ತೆಗೆದು...

ಆಸ್ಪತ್ರೆಯಿಂದ ಗಾನಕೋಗಿಲೆ ಡಿಸ್ಚಾರ್ಜ್

6 months ago

ಮೈಸೂರು: ಸೊಂಟ ಮುರಿತಕ್ಕೊಳಗಾಗಿ ಮೈಸೂರಿನ ಕೊಲಂಬಿಯಾ ಏಷ್ಯ ಆಸ್ಪತ್ರೆಗೆ ದಾಖಲಾಗಿದ್ದ ಗಾನ ಕೋಗಿಲೆ ಎಸ್. ಜಾನಕಿ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗಾನ ಕೋಗಿಲೆ, ಕೆಲವು ದಿನಗಳ ಹಿಂದೆ ಮೈಸೂರಿನ ಸ್ನೇಹಿತರ ಮನೆಗೆ ಬಂದಿದ್ದೆ....