ತುಮಕೂರು: ಕಳೆದ 40 ದಿನಗಳಿಂದ ಮಾದಲೂರು ಕೆರೆಗೆ ಹರಿಯುತ್ತಿದ್ದ ಹೇಮಾವತಿ ನದಿ ನೀರು ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದೆ. ಶಿರಾ ಉಪಚುನಾವಣೆ ಮುಗಿದು ಭರ್ತಿ ಎರಡು ತಿಂಗಳಾಗಿದೆ ಅಷ್ಟೇ. ಫಲಿತಾಂಶ ಬಂದ ಮೂರು ವಾರಕ್ಕೆ ಬಿಜೆಪಿ...
– 4 ದಶಕದ ಕನಸು ನನಸು – ಹರ್ಷಗೊಂಡ ಶಿರಾ ಜನತೆ ತುಮಕೂರು: ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ...
– ವಿಜಯೇಂದ್ರ ತಂದೆ ಸ್ಥಾನ ಉಳಿಸಿಕೊಳ್ಳಲಿ ಹಾಸನ: ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವದ ಕುರಿತು ಗೊತ್ತಿಲ್ಲ ಎಂದು ಹೇಳುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ತಿರಗೇಟು ನೀಡಿದ್ದಾರೆ. ತಂದೆ, ಮಾಜಿ ಸಚಿವರಾಗಿರುವ...
ಬೆಂಗಳೂರು: ಎರಡು ಉಪಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಭುಗಿಲೇಳುವ ಸಾಧ್ಯತೆ ಕಂಡು ಬರುತ್ತಿದೆ. ಚುನಾವಣಾ ಅಖಾಡದಲ್ಲಿ ಹಿರಿಯರನ್ನು ಕಡೆಗಣಿಸಿ ನಾವೇ ಮೇಲು ಎಂದು ಓಡಾಡಿದವರ ವಿರುದ್ಧ ತಂಡವೊಂದು ಹೈಕಮಾಂಡ್ಗೆ ದೂರು ಕೊಡಲು ಚಾರ್ಜ್ಶೀಟ್ ಸಿದ್ದಪಡಿಸುತ್ತಿದೆ...
ಬೆಂಗಳೂರು: ಶಿರಾ ಉಪ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್ ನಲ್ಲಿ ಮಾತನಾಡಿದ ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರು ನಳಿನ್...
ನವದೆಹಲಿ: ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ಕರ್ನಾಟಕದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು....
ಉಡುಪಿ: ರಾಜ್ಯದ ಎರಡು ಉಪಚುನಾವಣೆಗಳಲ್ಲೂ ಬಿಜೆಪಿಗೆ ಗೆಲುವಾಗಿದೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ದಾಖಲೆ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ. ಶಿರಾದಲ್ಲಿ ಸಹ ಮೊದಲ ಬಾರಿಗೆ ಕಮಲ ಅರಳಿದೆ. ಈ ಬಗ್ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ...
ತುಮಕೂರು: ಶಿರಾದಲ್ಲಿ ಇದೇ ಮೊದಲ ಬಾರಿಗೆ ಜಯಗಳಿಸುವ ಮೂಲಕ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ರಾಜೇಶ್ ಗೌಡ ಅವರು ಕಾಂಗ್ರೆಸ್ನ ಹಿರಿಯ ನಾಯಕ ಟಿಬಿ ಜಯಚಂದ್ರ ಅವರನ್ನು ಸೋಲಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರದ...
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. 20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139 ಕಾಂಗ್ರೆಸ್ನ ಕುಸುಮಾ...
ತುಮಕೂರು: ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಶಿರಾದಲ್ಲೂ ಬಿಜೆಪಿ ಮುನ್ನಡೆಯಲ್ಲಿದೆ. ಒಟ್ಟು 7,043 ಮತಗಳ ಪೈಕಿ ಬಿಜೆಪಿ ರಾಜೇಶ್ ಗೌಡ 3,224, ಕಾಂಗ್ರೆಸ್ಸಿನ ಟಿ.ಬಿ.ಜಯಚಂದ್ರ 2,429, ಜೆಡಿಎಸ್ ಅಮ್ಮಾಜಮ್ಮಾ1,135 , ಸಿಪಿಎಂ 69, ನೋಟಾಗೆ 37...
ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ...
ಬೆಂಗಳೂರು: ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ತಮ್ಮ ಕಾರ್ಯಕರ್ತರಿಗೆ ವೀಡಿಯೋ ಸಂದೇಶ ರವಾನಿಸಿದ್ದಾರೆ. ನಾಳೆ ನಡೆಯುವ ಮತ ಎಣಿಕೆ ಕಾರ್ಯದಲ್ಲಿ ಎಲ್ಲರೂ ಧೈರ್ಯವಾಗಿ ಭಾಗಿಯಾಗಿ ಎಂದು ಹೇಳಿದ್ದಾರೆ....
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ. ಇಂದು ಮಧ್ಯಾಹ್ನ ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ...
ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದರಿಂದ ನಾಳೆಯ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ...
ಬೆಂಗಳೂರು: ಶಾಸಕ ಸತ್ಯನಾರಾಯಣ್ ಅವರ ಅಕಾಲಿಕ ನಿಧನದಿಂದ ತೆರವಾದ ಶಿರಾದಲ್ಲಿ ಈ ಬಾರಿ ತ್ರಿಕೋನ ಫೈಟ್ ಇದೆ. ಇಲ್ಲಿ ಪಬ್ಲಿಕ್ ಟಿವಿ ಜಿಲ್ಲಾಪಂಚಾಯತ್ ಕ್ಷೇತ್ರಗಳ ಆಧಾರದ ಮೇಲೆ ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ....
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ನ ಕುಸುಮಾ, ಜೆಡಿಎಸ್ನ ಕೃಷ್ಣಮೂರ್ತಿ...