ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ...
ಬೆಂಗಳೂರು: ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ. 21...
ತುಮಕೂರು: ಶಿರಾ ಉಪ ಚುನಾವಣಾ ಅಖಾಡ ಅಕ್ಷರಶಃ ಇಂದು ರಂಗೇರಲಿದೆ. ಹಾಲಿ, ಮಾಜಿ ಸಿಎಂಗಳ ಅಬ್ಬರದ ಪ್ರಚಾರ ನಡೆಯಲಿದೆ. ಈ ಮಧ್ಯೆ ರೇಣುಕಾರ್ಚಾಯ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಶಿರಾ ಬೈ ಎಲೆಕ್ಷನ್ ಬಿಜೆಪಿಗೆ ಪ್ರತಿಷ್ಠೆಯಾದ್ರೆ, ಜೆಡಿಎಸ್ಗೆ...
ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48...
ಬೆಂಗಳೂರು: ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಹೌದು. ಸೋಮವಾರದ ಬಳಿಕ ಬೈ ಎಲೆಕ್ಷನ್ ಕುರಿತು ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್ ಆರ್ ನಗರವೇ ಯಡಿಯೂರಪ್ಪ ಅವರ ಮೊದಲ ಟಾರ್ಗೆಟ್...
ಬೆಂಗಳೂರು: ಆರ್ಆರ್ನಗರ ಹಾಗೂ ಶಿರಾ ಉಪಚುನಾವಣೆಯ ಫೈಟ್ ‘ಮಹಾ’ ಕುರುಕ್ಷೇತ್ರ ರೂಪ ಪಡೆದಿದೆ. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ರಣತಂತ್ರ ಹೂಡಿದೆ. ಬಿಜೆಪಿ ಹೈಕಮಾಂಡ್ ಎರಡು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದು, ಆರ್ಆರ್ ನಗರ ಹಾಗೂ ಶಿರಾ...
– ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆ ಹಾಸನ: ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಆದ್ರೆ ಇದುವರೆಗೂ ಒಂದು ರೂಪಾಯಿ ಪರಿಹಾರದ ಹಣ ನೀಡಿಲ್ಲ. ಹಾಸನ ಜಿಲ್ಲೆ ಕರ್ನಾಟಕದ...
ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಬಾವುಟ ಹಾರಿಸಲು ಸಕಲ ರೀತಿ ಸಿದ್ಧವಾಗುತ್ತಿದೆ. ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಬೈ ಎಲೆಕ್ಷನ್ ನಲ್ಲಿ ಗೆಲ್ಲೋದಾಗಿ ಚಾಲೆಂಜ್ ಹಾಕಿದ್ದಾರೆ. ಹೀಗಾಗಿ ತಮ್ಮದಲ್ಲದ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ...
ತುಮಕೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಅವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದರು, ಯಡಿಯೂರಪ್ಪನವರಿಗೆ 78...
ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನದಿ ಮಾಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎರಡು ಕ್ಷೇತ್ರಗಳ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ತಲೆನೋವು ಇಲ್ಲ. ಆದರೆ...
ನವದೆಹಲಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಅಕ್ಟೋಬರ್ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುತ್ತದೆ. ಅಕ್ಟೋಬರ್...
ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ...
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಹೆಸರು ಅಂತಿಮವಾಗುತ್ತಿದ್ದಂತೆ ಮಾಜಿ ಸಚಿವ ಜಯಚಂದ್ರ ಟೆಂಪಲ್ ರನ್ ಆರಂಭಿಸಿದ್ದಾರೆ. ಬೋರನಕಣಿವೆಯಲ್ಲಿರೋ ಶಿರಡಿ ಸಾಯಿಬಾಬ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿರುವ ಕೆಂಚಮ್ಮ ದೇವಾಲಯಕ್ಕೆ...
ತುಮಕೂರು: ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬರುತ್ತಿದ್ದ ಜಿಂಕೆಯನ್ನು ರಕ್ಷಿಸಲು ಹೋಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ. ಬರಗೂರು ರಂಗಾಪುರ ಗ್ರಾಮದ ಶಿಕ್ಷಕ ರಾಜಣ್ಣ (54) ಮೃತ ದುರ್ದೈವಿ. ರಾಜಣ್ಣ ಅವರು...
ತುಮಕೂರು: ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಾ ತಾಲೂಕು ಬುಕ್ಕಾಪಟ್ಟಣ ಸಮೀಪದ ಕಂಬದಹಳ್ಳಿ ಗೇಟ್ ಬಳಿ ನಡೆದಿದೆ. ಬುಕ್ಕಾಪಟ್ಟಣ ಮೂಲದವರಾದ ತಿಮ್ಮಣ್ಣ (60) ಹಾಗೂ...
– ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ – ಸ್ಥಳದಲ್ಲೇ ಎರಡೂ ಲಾರಿ ಚಾಲಕರು ಸಾವು – ಬೈಕ್ ಡಿಕ್ಕಿಗೆ ಮಾರುದ್ದ ಹಾರಿ ಬಿದ್ದ ಮಹಿಳೆ ತುಮಕೂರು: ಜಲ್ಲಿ ತುಂಬಿದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ...