Monday, 19th August 2019

Recent News

6 days ago

ಸಹೋದರಿ ನಿಶ್ಚಿತಾರ್ಥಕ್ಕೆ ಬಂದಿದ್ದ ಯೋಧ ಭೂಕುಸಿತಕ್ಕೆ ಬಲಿ

ತಿರುವನಂತಪುರ: ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಯೋಧರೊಬ್ಬರು ಭೂಕುಸಿತಕ್ಕೆ ಬಲಿಯಾದ ಘಟನೆ ಕೇರಳದಲ್ಲಿ ನಡೆದಿದೆ. ವಿಷ್ಣು ವಿಜಯನ್ ಮೃತ ದುರ್ದೈವಿ ಯೋಧ. ಇವರು ಪಶ್ಚಿಮಬಂಗಾಳದ ಬೆಂಗಾಲ್ ಸ್ಯಾಪರ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ದಿನಗಳ ರಜೆಯ ಮೇಲೆ ಊರಿಗೆ ವಾಪಸ್ಸಾಗಿದ್ದರು. ಕಳೆದ ವಾರದಲ್ಲಿ ವಿಷ್ಣು ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮವಿತ್ತು. ಆದರೆ ಕಳೆದ ಗುರುವಾರ ರಾತ್ರಿ ಮಲಪ್ಪುರಂ ಜಿಲ್ಲೆಯ ಕವಲಪ್ಪರ ಗ್ರಾಮದಲ್ಲಿ ಭಾರೀ ಗಾತ್ರದಲ್ಲಿ ಭೂಕುಸಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ ವಿಷ್ಣು ಹಾಗೂ ಕುಟುಂಬ ಸೇರಿ ಸರಿಸುಮಾರು […]

6 days ago

ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿ

-ಒಟ್ಟಿಗೆ ಸಮಾಧಿ ಮಾಡಿ ಕಣ್ಣೀರಿಟ್ಟ ಪೋಷಕರು ತಿರುವನಂತಪುರಂ: ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿಯಾದ ಮನಕಲಕುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮಲಪ್ಪುರಂ ಜಿಲ್ಲೆಯ ನಿಲಾಂಬೂರು ಪಟ್ಟಣದಿಂದ 25 ಕಿ.ಮೀ ದೂರದಲ್ಲಿರುವ ಪುಟ್ಟ ಕವಲಪ್ಪರ ಗ್ರಾಮದ ಅನಘಾ (4) ಮತ್ತು ಅಲೀನಾ(8) ಮೃತ ಸಹೋದರಿಯರು. ಮುತಪ್ಪನ್ ಕುನ್ನು ಬೆಟ್ಟದಲ್ಲಿ ಗುರುವಾರ ಸಂಭವಿಸಿದ್ದ ಭೂಕುಸಿತದಲ್ಲಿ...

11 ಲಕ್ಷ ಕಮೀಷನ್ ನೀಡಿ ಸೋದರಿಯರನ್ನು ಮದ್ವೆಯಾದ ಅಣ್ಣ-ತಮ್ಮ

6 months ago

-ನಗದು, ಆಭರಣದ ಜೊತೆ ಮಿಂಚಿನಂತೆ ಪರಾರಿಯಾದ ಮಿಂಚುಳ್ಳಿಯರು ಜೈಪುರ: ಮದುವೆಯಾದ ನಾಲ್ಕು ದಿನದಲ್ಲಿ ಪತಿಯಂದರಿಗೆ ಹಾಲಿನಲ್ಲಿ ನಶೆ ಪದಾರ್ಥ ಬೆರೆಸಿ ಸೋದರಿಯರಿಬ್ಬರು ಮನೆಯಲ್ಲಿ ನಗದು-ಆಭರಣದೊಂದಿಗೆ ಪರಾರಿಯಾಗಿದ್ದಾರೆ. ಮನೆಯಲ್ಲಿಯ ಆಭರಣಗಳ ಜೊತೆಗೆ 11 ಲಕ್ಷದೊಂದಿಗೆ ಸೋದರಿಯರು ಮಿಂಚಿನಂತೆ ಎಸ್ಕೇಪ್ ಆಗಿದ್ದಾರೆ. ಈ ಘಟನೆ...

ಸೋದರಿಯರನ್ನ ಕೂಡಿ ಹಾಕಿ 2 ದಿನ ಮೂವರಿಂದ ನಿರಂತರ ಗ್ಯಾಂಗ್‍ರೇಪ್

9 months ago

ಅಗರ್ತಲಾ: 13 ವರ್ಷದ ಅಪ್ರಾಪ್ತೆ ಮತ್ತು ಆಕೆಯ ಸಹೋದರಿಯನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷದ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ. ಆಟೋ...

ಕೊಡಗಿನ ಭಾರೀ ಮಳೆ, ಭೂ ಕುಸಿತದಲ್ಲಿ ಸಾವನ್ನೇ ಗೆದ್ದ ವೃದ್ಧ ಸಹೋದರಿಯರು

11 months ago

ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಭೂ ಕುಸಿತಕ್ಕೆ ಕೊಡಗಿನ ಜನ ಬೆದರಿ ಪ್ರಾಣ ಉಳಿಸಿಕೊಳ್ಳೋಕೆ ಪರದಾಡಿದರು. ತಾವು ಸಂಪಾದಿಸಿದ್ದು ಏನೂ ಬೇಡ ಸದ್ಯ ಪ್ರಾಣ ಉಳಿದರೆ ಸಾಕು ಅಂತ ಎಲ್ಲವನ್ನೂ ಬಿಟ್ಟು ಊರನ್ನೇ ತೊರೆದು ಸುರಕ್ಷಿತ ಸ್ಥಳಕ್ಕೆ...

ಅಪ್ರಾಪ್ತ ಸೋದರಿಯರ ಕಿಡ್ನಾಪ್-ಅತ್ಯಾಚಾರಗೈದು ಊರಿಗೆ ಬಿಟ್ಟು ಹೋದ್ರು

12 months ago

ಭೋಪಾಲ್: ಅಪ್ರಾಪ್ತ ಇಬ್ಬರು ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ಎಸೆಗಿದ ಬಳಿಕ ಗ್ರಾಮಕ್ಕೆ ಬಿಟ್ಟು ಹೋದ ಘಟನೆ ಮಧ್ಯಪ್ರದೇಶ ರಾಜ್ಯದ ಅಷ್ಟತೆಹಸಿಲ್ ಎಂಬಲ್ಲಿ ನಡೆದಿದೆ. 9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಹೋದರಿಯರು ಅತ್ಯಾಚಾರಕ್ಕೊಳಗಾದ ಬಾಲಕಿಯರು. ಬಾಲಕಿ ಇಬ್ಬರನ್ನು ಅಪಹರಿಸಿದ ಇಂದೋರ್-ಭೋಪಾಲ್...

ಚೂಡಿದಾರಕ್ಕಾಗಿ ಜಗಳವಾಡಿ ಪ್ರಾಣಬಿಟ್ಟ ಅಕ್ಕ- ತಂಗಿ!

12 months ago

ಮೈಸೂರು: ಬಟ್ಟೆಯ ವಿಚಾರಕ್ಕಾಗಿ ಜಗಳವಾಡಿ, ಮನಸ್ತಾಪದಿಂದ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕಾಳಬಸವಹುಂಡಿ ಗ್ರಾಮದಲ್ಲಿ ನಡೆದಿದೆ. ಕಾಳಬಸವಹುಂಡಿ ಗ್ರಾಮದ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾದ ಅನು(16) ಹಾಗೂ ಕವಿತಾ (30) ಮೃತ ಸಹೋದರಿಯರು. ಚೂಡಿದಾರಕ್ಕಾಗಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಅನು ಹಾಗೂ...

ಸಹೋದರಿಯರ ಮನಸೆಳೆವ ಜಲ ಯೋಗ!

1 year ago

ಬೆಂಗಳೂರು: ಇಂದು ನಾಲ್ಕನೇ ವಿಶ್ವ ಯೋಗದಿನದ ನಿಮಿತ್ತ ಸಹೋದರಿಯರಿಬ್ಬರು ನೀರಿನಲ್ಲಿ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ. ಆನೇಕಲ್ ಪಟ್ಟಣದ ನಿತ್ಯಾಶ್ರೀ ಹಾಗೂ ತನುಶ್ರೀ ಎಂಬ ಇಬ್ಬರು ಸಹೋದರಿಯರು ನೀರಿನ ಮೇಲೆ ತೇಲುತ್ತ ಕೈಯಲ್ಲಿ ದೀಪ ಹಿಡಿದು ವಿವಿಧ ಯೋಗದ ಆಸನಗಳನ್ನು...