Recent News

1 month ago

ಅಫ್ಘಾನ್ Vs ಜಿಂಬಾಬ್ವೆ ಟಿ20- 7 ಎಸೆತಗಳಲ್ಲಿ 7 ಸಿಕ್ಸರ್ : ವಿಡಿಯೋ ವೈರಲ್

ಢಾಕಾ: ಅಫ್ಘಾನಿಸ್ತಾನದ ಬ್ಯಾಟ್ಸ್‌ಮನ್‌ಗಳು ಏಳು ಎಸೆತಗಳಲ್ಲಿ ಏಳು ಸಿಕ್ಸರ್ ಸಿಡಿಸಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಜಿಂಬಾಬ್ವೆ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನಡುವಣ ತ್ರಿಕೋನ ಟ್ವೆಂಟಿ-20 ಸರಣಿಯ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ನಬಿ ಹಾಗೂ ನಜಿಬುಲ್ಲಾ ಜಾದ್ರನ್ ಈ ಸಾಧನೆಯನ್ನು ಮಾಡಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಅಫ್ಘಾನಿಸ್ತಾನ ತಂಡವು 28 ರನ್ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ. ಅಫ್ಘಾನಿಸ್ತಾನ ಇನ್ನಿಂಗ್ಸ್ ನ 17 ಹಾಗೂ 18ನೇ ಓವರ್‍ನಲ್ಲಿ ಮೊಹಮ್ಮದ್ ನಬಿ ಹಾಗೂ ನಜಿಬುಲ್ಲಾ ಜಾದ್ರನ್ […]

8 months ago

ಸಿಕ್ಸರ್‌ಗಳ ಸುರಿಮಳೆ: ಇಂಗ್ಲೆಂಡ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿಶ್ವದಾಖಲೆ

ಬ್ರಿಡ್ಜ್ ಟೌನ್: ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ 23 ಸಿಕ್ಸರ್ ಸಿಡಿಸಿ ವೆಸ್ಟ್ ಇಂಡೀಸ್ ಆಟಗಾರರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಏಕದಿನದಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆದ ತಂಡ ಎಂಬ ಹೆಗ್ಗಳಿಕೆಯನ್ನು ವೆಸ್ಟ್ ಇಂಡೀಸ್ ಪಡೆದುಕೊಂಡಿದೆ. 2014 ರಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧವೇ ನ್ಯೂಜಿಲೆಂಡ್ ತಂಡ 22...

ಸಿಕ್ಸರ್ ಸಿಡಿಸಿ ಟಿ20ಯಲ್ಲಿ ವಿಶ್ವದಾಖಲೆ ಬರೆದ ಗೇಲ್: ವಿಡಿಯೋ ನೋಡಿ

2 years ago

ಢಾಕಾ : ವೆಸ್ಟ್ ಇಂಡೀಸ್‍ನ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ತಮ್ಮ ಆಟದ ಮೂಲಕ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಹಲವು ಹೊಸ ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ನ ಫೈನಲ್ ಪಂದ್ಯದಲ್ಲಿ 18 ಸಿಕ್ಸರ್‍ಗಳನ್ನು ಬಾರಿಸಿ...

ಆಸೀಸ್ ವಿರುದ್ಧ 53 ಸಿಕ್ಸರ್ ಬಾರಿಸಿ ರೋಹಿತ್ ಶರ್ಮಾ ದಾಖಲೆ!

2 years ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಕ್ರಿಕೆಟಿಗ ಎಂಬ ಖ್ಯಾತಿಗೆ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28ರಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೂ ರೋಹಿತ್ ಶರ್ಮಾ ದಾಖಲೆ ಮಾಡಿದ್ದಾರೆ....