Wednesday, 20th March 2019

2 months ago

ರೆಸಾರ್ಟ್​ನಲ್ಲಿ ಬಡಿದಾಡಿಕೊಂಡ ಇಬ್ಬರು ಕಾಂಗ್ರೆಸ್ ಶಾಸಕರು?

ಬೆಂಗಳೂರು: ಒಗ್ಗಟ್ಟಿನ ಪ್ರದರ್ಶನಕ್ಕೆ ರೆಸಾರ್ಟ್ ಗೆ ಹೋಗಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಇಬ್ಬರು ಬಡಿದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಬೆಳಗಿನ ಜಾವ ಸುಮಾರು ಮೂರು ಗಂಟೆ ಈ ಗಲಾಟೆ ನಡೆದಿದೆ. ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಶನಿವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‍ಪಿ ಸಭೆ ಮುಗಿದ ನಂತರ ಕೈ ಶಾಸಕರು […]

2 months ago

ರಾಖಿ ಪ್ರಿಯತಮನ ಮೇಲೆ ಲೈವ್ ಮಾಡಿ ಹಲ್ಲೆ

– ಇದೊಂದು ಪಬ್ಲಿಸಿಟಿ ಗಿಮಿಕ್ ಅಂದ ಡ್ರಾಮಾ ಕ್ವೀನ್ ನವದೆಹಲಿ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮಾಜಿ ಪ್ರಿಯಕರ, ಕಾಮಿಡಿಯನ್ ದೀಪಕ್ ಕಲಾಲ್ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಹಲ್ಲೆಕಾರರು ಲೈವ್ ಮಾಡಿ ಹಲ್ಲೆ ನಡೆಸಿದ್ದಾರೆ. ಹರಿಯಾಣದ ಗುರುಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದ್ದು,...

ಸೊಂಡಿಲಿನಿಂದ ಬಡಿದು ಕಾರನ್ನು ಜಖಂಗೊಳಿಸಿದ ಕಾಡಾನೆ- ಓರ್ವ ಗಂಭೀರ

9 months ago

ಮಂಗಳೂರು: ಕಾಡಾನೆಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ಕಾರು ಜಖಂಗೊಂಡು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಯಾತ್ರಾರ್ಥಿಗಳು ಮಾರುತಿ...

ಪೊಲೀಸ್ರ ಮುಂದೆಯೇ ಲಾರಿ ಚಾಲಕನಿಗೆ ರೈತರಿಂದ ಧರ್ಮದೇಟು!

9 months ago

ಮೈಸೂರು: ಅಕ್ರಮವಾಗಿ ಕಲ್ಲು ಮಿಶ್ರಿತ ಮರುಳನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನ ರೈತರೇ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ವೇಳೆ ರೈತರಿಗೆ ಧಮ್ಕಿ ಹಾಕಿದ ಚಾಲಕನಿಗೆ ರೈತರೇ ಧರ್ಮದೇಟು ನೀಡಿದ್ದಾರೆ. ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿಪುರ ಗ್ರಾಮದ ಕಬಿನಿ ಬಲದಂಡೆ ಬಳಿ ಈ...

ಹೊಟ್ಟೆತುಂಬಾ ತಿಂದು, ಊಟ ಚೆನ್ನಾಗಿಲ್ಲ ಅಂತಾ ಹೋಟೆಲ್ ಸಿಬ್ಬಂದಿಯನ್ನ ಥಳಿಸಿದ್ರು!

10 months ago

ಹುಬ್ಬಳ್ಳಿ: ಕಳಪೆ ಊಟ ನೀಡಿದ್ದೀರಿ ಎಂದು ಆರೋಪಿಸಿ ಹೋಟೆಲ್ ಮಾಲೀಕ ಹಾಗೂ ಸಹಾಯಕರ ಮೇಲೆ ಹಲ್ಲೆ ನಡೆಸಿ ಪುಂಡ ಗ್ರಾಹಕರಿಬ್ಬರು ಪರಾರಿಯಾದ ಘಟನೆ ನಗರದ ಹೋಟೆಲ್‍ವೊಂದರಲ್ಲಿ ನಡೆದಿದೆ. ಹೋಟೆಲ್ ಮಾಲೀಕ ನಾರಾಯಣಶೆಟ್ಟಿ ಮತ್ತು ಸಿಬ್ಬಂದಿ ಪ್ರಕಾಶ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ....

ಬಾಲಿವುಡ್ ನಟನಿಂದ ಸಂಗಾತಿ ಮೇಲೆ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

10 months ago

ಮುಂಬೈ: ಲೀವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ದ ಬಾಲಿವುಡ್ ನಟನೊಬ್ಬ ತನ್ನ ಸಂಗಾತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಮುಂಬೈನ ಸಂತಾಕ್ರೂಜ್‍ನಲ್ಲಿ ನಡೆದಿದೆ. ಬಾಲಿವುಡ್‍ನ ನಟ ಅರ್ಮಾನ್ ಕೊಹ್ಲಿ ಮೇಲೆ ಹಲ್ಲೆಯ ಆರೋಪಗಳು ಕೇಳಿ ಬಂದಿವೆ. ಫ್ಯಾಶನ್ ಡಿಸೈನರ್ ಆಗಿರೋ ನಿರು...

ತನ್ನ ಮೇಕೆ ಬಳಿ ಹೋಗಿದ್ದ ವಿದ್ಯಾರ್ಥಿಯ ಕೈ ಕತ್ತರಿಸಿದ ಮಾಲೀಕ

10 months ago

ಬೀದರ್: ಕುಡಿದ ಅಮಲಿನಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಬೀದರ್ ತಾಲೂಕಿನ ಕಾಡವಾದ ಗ್ರಾಮದಲ್ಲಿ ನಡೆದಿದೆ. 9ನೇ ತರಗತಿಯ ಅನಿಲ್ ಕುಮಾರ್ ಹಲ್ಲೆಗೊಳಗಾದ ವಿದ್ಯಾರ್ಥಿ. ಸಾಬಣ್ಣ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಸಾಬಣ್ಣನ ಮೇಕೆ ಮನೆಗೆ ಅನಿಲ್ ಕುಮಾರ್...

ಬೇರೆ ಊರಿನಿಂದ ಸಿನಿಮಾ ನೋಡಲು ಬಂದ ವ್ಯಕ್ತಿ ಮೇಲೆ ಹಲ್ಲೆ

1 year ago

ತುಮಕೂರು: ಪರ ಊರಿನಿಂದ ಚಲನಚಿತ್ರ ನೋಡಲು ಬಂದಿದ್ದ ವ್ಯಕ್ತಿಯ ಮೇಲೆ ಮೂರು ಜನ ಅಪರಿಚಿತರು ದಾಳಿ ಮಾಡಿ ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆ ಮಧುಗಿರಿ ಪಟ್ಟಣದಲ್ಲಿ ರಾತ್ರಿ ನಡೆದಿದೆ. ಕೊರಟಗೆರೆ ಪಟ್ಟಣದ ದೇವಾಂಗ ಬೀದಿಯ ನಿವಾಸಿ ಇನಾಯತ್ (25) ಮಾರಣಾಂತಿಕವಾಗಿ...