Monday, 19th November 2018

Recent News

1 month ago

ಕಸಾಯಿಖಾನೆಗೆ ಹಣ ಕೊಟ್ಟಿದ್ದು ಯಾಕೆ: ಕಟೀಲ್‍ಗೆ ಸವಾಲು ಎಸೆದು ಸಮರ್ಥನೆ ಕೊಟ್ಟ ಖಾದರ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ 15 ಕೋಟಿ ರೂಪಾಯಿ ಅನುದಾನವನ್ನು ಮಂಗಳೂರಿನ ಕಸಾಯಿಖಾನೆಗೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮರ್ಥನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದ್ದಾಗಿದೆ. ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರ ಬಿಜೆಪಿಯವರಿಗೂ ಗೊತ್ತಿದೆ. ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ. ಹೀಗಾಗಿ ಘನ ತಾಜ್ಯ ನಿಯಂತ್ರಣ ಬರಬೇಕಾದರೆ ಕಸಾಯಿಖಾನೆಯ ಅಭಿವೃದ್ಧಿ ಆಗಬೇಕಿದೆ. ಬಿಜೆಪಿಯವರು ಈ ವಿಚಾರದಲ್ಲಿ ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರಕ್ಕೆ […]

1 month ago

ಸಚಿವ ಖಾದರ್‌ಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಯೇ ಮುಖ್ಯ: ಸುನೀಲ್ ಕುಮಾರ್

ಉಡುಪಿ: ವಸತಿ ಸಚಿವ ಯು.ಟಿ.ಖಾದರ್ ಅವರಿಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಗಳ ಬಗ್ಗೆ ಜಾಸ್ತಿ ಆಸಕ್ತಿ ಇದೆ ಅಂತ ವಿಧಾನ ಸಭೆಯ ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಸುನೀಲ್ ಕುಮಾರ್ ಆರೋಪ ಮಾಡಿದ್ದಾರೆ. ಕಾರ್ಕಳದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ಆದರೆ ಕಸಾಯಿಖಾನೆ ಮುಚ್ಚಲು, ಅಕ್ರಮ ಗೋವು ಸಾಗಾಟ ತಡೆಯಲು ರಾಜ್ಯ...

ಹಿಂದೂಗಳ ಗುಡಿಯಿರೋ ಜಾಗದಲ್ಲೇ ಕಸಾಯಿಖಾನೆ- ಸಿದ್ದು ಸರ್ಕಾರದ ನಡೆಗೆ ‘ಕೈ’ನಲ್ಲೇ ವಿರೋಧ

1 year ago

ಬೆಳಗಾವಿ: ರಾಜ್ಯದಲ್ಲಿ ಎರಡು ಹೈಟೆಕ್ ಕಸಾಯಿಖಾನೆ ಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‍ನಲ್ಲೇ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಗುಡಿಯಿರುವ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಕುಂದಾನಗರಿಯಲ್ಲಿ ಪ್ರತಿಭಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಆಗಮಿಸಿ ಚನ್ನಮ್ಮ ಸರ್ಕಲ್‍ನಲ್ಲಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆಯಲ್ಲಿ...

ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

2 years ago

– ರಾಮಚಂದ್ರಾಪುರ ಮಠದಿಂದ 24 ಲೋಡ್ ಮೇವು ಸರಬರಾಜು ಬೆಂಗಳೂರು: ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ. ರಾಜ್ಯದ ಜನುವಾರುಗಳಿಗೆ ಮೇವಿಲ್ಲ, ಅದ್ರೇ ಸರ್ಕಾರ ಮಾತ್ರ ಕಸಾಯಿಖಾನೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ...