Sunday, 19th May 2019

5 months ago

ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

ಸಿಡ್ನಿ: ಹೊಸ ವರ್ಷಾಚರಣೆ ಹಾಗೂ ಸಿಡ್ನಿ ಟೆಸ್ಟ್ ಅಂಗವಾಗಿ ಟೀಂ ಇಂಡಿಯಾ ಆಟಗಾರರಿಗೆ ಆಸ್ಟ್ರೇಲಿಯಾ ಪ್ರಧಾನಿಗಳ ಸರ್ಕಾರಿ ನಿವಾಸದಲ್ಲಿ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್‍ರನ್ನು ಅಚ್ಚರಿ ರೀತಿಯಲ್ಲಿ ಸ್ವಾಗತಿಸಿ ಮಾತನಾಡಿದ್ದಾರೆ. ಆಸ್ಟ್ರೇಲಿಯಾ ಆಟಗಾರರು ಸೇರಿದಂತೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಟೀಂ ಇಂಡಿಯಾದ ಆಟಗಾರನ್ನು ಆಸೀಸ್ ಪ್ರಧಾನಿಗಳಿಗೆ ಪರಿಚಯ ಮಾಡಿಕೊಡಲಾಗುತ್ತಿತ್ತು. ಅಂತೆಯೇ ತಂಡದ ಮ್ಯಾನೇಜರ್ ಸುನಿಲ್ ಸುಭ್ರಮಣ್ಯಂ […]

5 months ago

ಮಗು ನೋಡ್ಕೊ ಅಂದ ಪೈನೆಗೆ ‘ಟೆಂಪರರಿ ಕ್ಯಾಪ್ಟನ್’ ಎಂದು ಟಾಂಗ್ ಕೊಟ್ಟ ರಿಷಬ್

– ಸೈಯದ್ ಕಿರ್ಮಾನಿ, ತಮ್ಹಾನೆ ದಾಖಲೆ ಸರಿಗಟ್ಟಿದ ಪಂತ್ ಮೆಲ್ಬರ್ನ್: ಆಸೀಸ್ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಇತ್ತಂಡಗಳ ನಡುವಿನ ಆಟಗಾರರ ನಡುವಿನ ಸ್ಲೆಡ್ಜಿಂಗ್ ಮುಂದುವರೆದಿದ್ದು, 3ನೇ ದಿನದಾಟದ ವೇಳೆ ನನ್ನ ಮಕ್ಕಳನ್ನು ನೀಡ್ಕೊ ಎಂದು ಕಾಲೆಳೆದಿದ್ದ ಆಸೀಸ್ ನಾಯಕ ಟಿಮ್ ಪೈನೆರನ್ನು ತಾತ್ಕಾಲಿಕ ಕ್ಯಾಪ್ಟನ್ ಎಂದು ಕರೆಯುವ ಮೂಲಕ ಪಂತ್ ತಿರುಗೇಟು ನೀಡಿದ್ದಾರೆ....