Sunday, 18th August 2019

Recent News

1 year ago

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಕ್ಸಿಯೋಮಿಗೆ ಮತ್ತೆ ಅಗ್ರಪಟ್ಟ!

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲೂ ದೇಶದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಯಾಗಿ ಕ್ಸಿಯೋಮಿ ಹೊರಹೊಮ್ಮಿದೆ. ದೇಶದ ಸ್ಮಾರ್ಟ್‍ಫೋನ್ ಕಂಪೆನಿಗಳ ಮಾರುಕಟ್ಟೆಯ ಪಾಲನ್ನು ಕೌಂಟರ್ ಪಾಯಿಂಟ್ ಸಂಸ್ಥೆ ಅಧ್ಯಯನ ನಡೆಸಿ ವರದಿ ನೀಡಿದೆ. 31% ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ಕ್ಸಿಯೋಮಿ ವರ್ಷದ ಮೊದಲ ತ್ರೈಮಾಸಿಕದಲ್ಲಿ ಮೊದಲ ಸ್ಥಾನದಲ್ಲಿದೆ. ರೆಡ್ ಮಿ ನೋಟ್ 5, ರೆಡ್ ಮಿ ನೋಟ್ 5 ಪ್ರೊ ಫೋನ್ ಗಳು ಹೆಚ್ಚು ಮಾರಾಟ ಕಂಡಿದೆ ಎಂದು ವರದಿ ತಿಳಿಸಿದೆ. ಆಫ್ ಲೈನ್ ಮತ್ತು ಆನ್ […]

2 years ago

ಅಂಧತ್ವಕ್ಕೆ ಸವಾಲು- ಕೋರ್ಟ್ ಮೆಟ್ಟಿಲೇರಿ ಬಿ.ಎಡ್ ಕಲಿತ ಛಲಗಾರ

ಬಳ್ಳಾರಿ: ಸಕಲ ಅಂಗಗಳು ಸರಿಯಾಗಿದ್ದರೂ ಕೆಲವರು ಸೋಮಾರಿಗಳಾಗಿರುತ್ತಾರೆ. ಆದರೆ ಹುಟ್ಟು ಅಂಧರಾದವರು ಸ್ವಾವಲಂಬಿ, ಅದರಲ್ಲೂ ಸವಾಲೆನಿಸುವ ಶಿಕ್ಷಕ ಕೆಲಸವನ್ನು ಮಾಡುತ್ತಿದ್ದಾರೆ. ಬ್ರೈಲ್ ಲಿಪಿ ಸಹಾಯದದಿಂದ ಮಕ್ಕಳಿಗೆ ಈರಪ್ಪ ಪಾಠ ಮಾಡುತ್ತಾರೆ. ಇವರು ಮೂಲತ: ಹುಬ್ಬಳ್ಳಿ ಬಳಿಯ ಸುಳ್ಯ ಗ್ರಾಮದವರು. ಇದೀಗ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಕರಾಗಿದ್ದಾರೆ....

ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಪ್ಯಾನ್ ನಂಬರ್, ಆ್ಯಪ್ ಮೂಲಕವೇ ಟ್ಯಾಕ್ಸ್ ಕಟ್ಟಿ

3 years ago

ನವದೆಹಲಿ: ಇನ್ಮುಂದೆ ನೀವು ಪ್ಯಾನ್ ಕಾರ್ಡ್‍ಗಾಗಿ ವಾರಾನುಗಟ್ಟಲೆ ಕಾಯುವ ಅವಶ್ಯಕತೆ ಇರುವುದಿಲ್ಲ. ಶೀಘ್ರದಲ್ಲೇ ನೀವು ಕೆಲವೇ ನಿಮಿಷಗಳಲ್ಲಿ ಪ್ಯಾನ್ ನಂಬರ್ ಪಡೆಯಬಹುದು ಹಾಗೂ ನಿಮ್ಮ ಸ್ಮಾರ್ಟ್ ಫೋನ್ ಮೂಲಕವೇ ತೆರಿಗೆ ಕಟ್ಟಬಹುದಾಗಿದೆ. ತೆರಿಗೆ ಪಾವತಿದಾರರಿಗೆ ಸಹಾಯವಾಗುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿ...