Thursday, 17th October 2019

Recent News

3 years ago

ಹೊಸ ಇತಿಹಾಸ ಸೃಷ್ಟಿಸಿದ ರೆಡ್‍ಮೀ 4ಎ: ಜಸ್ಟ್ 4 ನಿಮಿಷದಲ್ಲಿ ಎಷ್ಟು ಫೋನ್ ಮಾರಾಟವಾಗಿದೆ ಗೊತ್ತಾ?

ನವದೆಹಲಿ: ಚೀನಾದ ಕ್ಸಿಯೋಮಿ ಕೇವಲ ನಾಲ್ಕು ನಿಮಿಷದಲ್ಲಿ 2.50 ಲಕ್ಷ ರೆಡ್‍ಮೀ 4ಎ ಫೋನ್‍ಗಳನ್ನು ಮಾರಾಟ ಮಾಡುವ ಮೂಲಕ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ರೆಡ್‍ಮೀ 4ಎ ಫೋನಿನ ಫ್ಲಾಶ್ ಸೇಲ್ ಅಮೇಜಾನ್ ಇಂಡಿಯಾ ಮತ್ತು ಎಂಐ.ಕಾಂನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆದಿತ್ತು. ಅಮೆಜಾನ್ ಇಂಡಿಯಾದ ಪೋರ್ಟಲ್‍ನಲ್ಲಿ ಪ್ರತಿ ಸೆಕೆಂಡ್‍ಗೆ 1500 ಫೋನ್‍ಗಳು ಬುಕ್ ಆಗುತ್ತಿದ್ದರೆ, ಒಂದು ನಿಮಿಷಕ್ಕೆ 50 ಲಕ್ಷ ಹಿಟ್ಸ್ ಸಂಪಾದಿಸಿತ್ತು. ಬಿಡುಗಡೆಯಾದ ದಿನವೇ ದಾಖಲೆ ಪ್ರಮಾಣದಲ್ಲಿ ಇಷ್ಟೊಂದು ಫೋನ್ ಭಾರತದಲ್ಲಿ ಮಾರಾಟವಾಗಿರುವುದು […]

3 years ago

ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ

ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ 4ಜಿ ಫೋನನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಲೆನೆವೊ ವೈಬ್ ಬಿ ಬಿಡುಗಡೆ ಮಾಡಿದ್ದು, ಈ ಫೋನಿಗೆ 5,799 ರೂ. ಬೆಲೆಯನ್ನು ನಿಗದಿ ಮಾಡಿದೆ. ಗುಣ ವೈಶಿಷ್ಟ್ಯಗಳು: ಗಾತ್ರ ಮತ್ತು ಡಿಸ್ಪ್ಲೇ 132.5*66*9.9 ಮಿ.ಮೀ ಗಾತ್ರ, 144 ಗ್ರಾಂ...

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

3 years ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...