Tuesday, 17th July 2018

Recent News

6 months ago

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಫೋನ್ ಇದಾಗಿದ್ದು, ಈ ಸ್ಮಾರ್ಟ್‍ಫೋನ್ ಬೆಲೆ ಕೇವಲ 2 ಸಾವಿರ ರೂ. ಇರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಫೋನ್ ವೋಲ್ಟ್ ಮತ್ತು 4ಜಿ ಟೆಕ್ನಾಲಜಿಗೆ ಸಪೋರ್ಟ್ ಮಾಡುತ್ತದೆ. ಗೂಗಲ್ […]

1 year ago

ಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್‍ಗಳನ್ನು ಕದ್ದಿದ್ದ ಸ್ಯಾಮ್‍ಸಂಗ್ ಉದ್ಯೋಗಿ ಕೊನೆಗೂ ಅರೆಸ್ಟ್

ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್‍ಸಂಗ್‍ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್‍ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್‍ನ ಮುಖ್ಯ ಕೇಂದ್ರ ಕಚೇರಿ ಸುವಾನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀ ಎಂಬಾತನನ್ನು ಪೊಲೀಸರು ಈಗ ಬಂಧಿಸಿದ್ದಾರೆ. 2014ರ ಡಿಸೆಂಬರ್ ನಿಂದ 2016ರ ನವೆಂಬರ್‍ವರೆಗೆ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈತ ಫೋನ್‍ಗಳನ್ನು ಕದ್ದಿದ್ದ. ಕದ್ದಿದ್ದು ಹೇಗೆ? 2010ರಲ್ಲಿ...