Friday, 22nd March 2019

Recent News

19 hours ago

ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಿಯಾಂಕ ವಾದ್ರಾ ಅವಮಾನ – ವಿಡಿಯೋ ಹರಿಬಿಟ್ಟ ಸ್ಮೃತಿ ಇರಾನಿ

ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ ವಾದ್ರಾ ತಮ್ಮ ಕೊರಳಿನಲ್ಲಿದ್ದ ಹಾರವನ್ನು ತೆಗೆದು ಶಾಸ್ತ್ರಿ ಅವರ ಪುತ್ಥಳಿಗೆ ಹಾಕಿದ್ದಾರೆ. ಈ ವಿಡಿಯೋವನ್ನೇ ಸ್ಮೃತಿ ಇರಾನಿ ಟ್ವೀಟ್ ಮಾಡಿ ಆರೋಪ ಮಾಡಿದ್ದಾರೆ. मुंडी झुकाइएके सर झटकाइएकेगुमान में […]

4 days ago

ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವ, ಗೋವಾ ಸಿಎಂ ಪಂಚಭೂತಗಳಲ್ಲಿ ಲೀನ

– ಸಹೋದ್ಯೋಗಿಯನ್ನ ಕಳೆದುಕೊಂಡು ಕಣ್ಣೀರಿಟ್ಟ  ಸ್ಮೃತಿ ಇರಾನಿ ಪಣಜಿ: ತೀವ್ರ ಅನಾರೋಗ್ಯ ಕಾರಣ ಇಹಲೋಕ ತ್ಯಜಿಸಿದ ಸರಳ ಮತ್ತು ಸಜ್ಜನ ರಾಜಕಾರಣಿ, ದೇಶಕಂಡ ಅತ್ಯುತ್ತಮ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (63) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪಣಜಿಯ ಮಿರಮಾರ್ ಬೀಚ್‍ನಲ್ಲಿ ಪರಿಕ್ಕರ್ ಮಕ್ಕಳಾದ ಉತ್ಪಲ್ ಮತ್ತು ಅಭಿಜಿತ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಮನೋರ್ ಪರಿಕ್ಕರ್...

ಸ್ಮೃತಿ ಇರಾನಿ ರಾಜಕೀಯ ನಿವೃತ್ತಿಯ ಮಾತು

2 months ago

ಪುಣೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಬಾರಿಗೆ ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯದಿಂದ ದೂರ ಉಳಿದ ದಿನ ನಾನು ನಿವೃತ್ತಿ ಪಡೆಯುತ್ತೇನೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ. ಭಾನುವಾರ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಕೇಂದ್ರ ಸಚಿವೆಯರ ಡ್ಯಾನ್ಸ್

2 months ago

-ಪಕ್ಷ ಬೇಧ ಮರೆತು ಕುಣಿದು ಕುಪ್ಪಳಿಸಿದ ಸಂಸದೆಯರು ನವದೆಹಲಿ: ಬಾಲಿವುಡ್ ತಾರೆಗಳು ಒಂದೆಡೆ ಸೇರಿದ್ರೆ ಸಾಕು ನಾಲ್ಕು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸುತ್ತಾರೆ. ಕೇಂದ್ರ ಸಚಿವೆಯರಾದ ಸ್ಮೃತಿ ಇರಾನಿ, ಹರ್ ಸಿಮ್ರತ್ ಕೌರ್ ಬಾದಲ್, ಬಿಜೆಪಿ ಸಂಸದೆ ಕಿರಣ್ ಖೇರ್ ಮತ್ತು...

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ ಅಂತಾ ತಿಳಿಸಿದ್ರು ಸ್ಮೃತಿ ಇರಾನಿ

2 months ago

ಲಕ್ನೋ: ಶುಕ್ರವಾರ ಅಮೇಥಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮಿತ್ ಶಾ ತಮ್ಮ ಸ್ವಂತ ಸಾಮರ್ಥ್ಯದಿಂದ ಮೇಲೆ ಬಿಜೆಪಿಯ ಅಧ್ಯಕ್ಷರಾಗಿದ್ದಾರೆ. ಆದ್ರೆ ರಾಹುಲ್ ಗಾಂಧಿ ತಮ್ಮ ತಾಯಿಯ ಆಶೀರ್ವಾದದಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಸ್ವಾತಂತ್ರ್ಯ ಬಳಿಕ ಅಮೇಥಿಯಲ್ಲಿ ಮೊದಲ...

ಸ್ಮೃತಿ ಇರಾನಿಯನ್ನ ಆಂಟಿ ಎಂದ ಧಡಕ್ ತುಂಟಿ

3 months ago

-ಆಂಟಿ ಪದ ಕೇಳಿದ ಕೇಂದ್ರ ಸಚಿವೆ ಪ್ರತಿಕ್ರಿಯೆ ಹೀಗಿತ್ತು ನವದೆಹಲಿ: ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ತಮ್ಮನ್ನ ಆಂಟಿ ಎಂದು ಕರೆದ ಸಂದರ್ಭದಲ್ಲಿ ನನಗೆ ಯಾರಾದ್ರು ಶೂಟ್ ಮಾಡಬಾರದಾ ಎಂದು ಅನಿಸಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ  ಇನ್ ಸ್ಟಾಗ್ರಾಮ್...

#Deepveer ಮದ್ವೆ ಫೋಟೋ ನೋಡೋ ತವಕದಲ್ಲಿ ಸ್ಮೃತಿ ಇರಾನಿ

4 months ago

-ಅಸ್ಥಿ ಪಂಜರ ಫೋಟೋ ಶೇರ್ ಮಾಡಿ ಬರೆದಿದ್ದು ಹೀಗೆ ನವದೆಹಲಿ: ಬಾಲಿವುಡ್ ಅಂಗಳದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಬುಧವಾರ ಪಂಜಾಬಿ ಸಂಪ್ರದಾಯದಲ್ಲಿ ದೀಪಿಕಾ ಮತ್ತು ರಣ್‍ವೀರ್ ಮದುವೆ ನಡೆದಿದೆ. ಇಂದು ಕೊಂಕಣಿ ಸಂಪ್ರದಾಯದಲ್ಲಿ ಎರಡನೇ ಬಾರಿ ಮದುವೆ ನಡೆಯುತ್ತಿದೆ. ಆದರೆ...

ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

5 months ago

ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 10 ಸಾವಿರ ಸೀರೆಗಳನ್ನು ಹಂಚಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸಚಿವೆ ಸೀರೆ ಹಂಚಲು ಮುಂದಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...