Friday, 15th November 2019

1 week ago

ಏಕದಿನದಲ್ಲಿ ಕೊಹ್ಲಿ ದಾಖಲೆ ಮುರಿದ ಸ್ಮೃತಿ ಮಂಧಾನ

ಆ್ಯಂಟಿಗುವಾ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್ ಮನ್ ಸ್ಮೃತಿ ಮಂಧಾನ ಅವರು ಏಕದಿನ ಕ್ರಿಕೆಟಿನಲ್ಲಿ 2 ಸಾವಿರ ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿಯವರ ದಾಖಲೆಯನ್ನು ಮುರಿದಿದ್ದಾರೆ. ಪ್ರಸ್ತುತ ಭಾರತದ ಮಹಿಳಾ ತಂಡ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು, 2-1 ಅಂತರದಲ್ಲಿ ಏಕದಿನ ಸರಣಿಯನ್ನು ಗೆದ್ದುಗೊಂಡಿದೆ. ಕಾಲಿನ ಗಾಯದ ಸಮಸ್ಯೆಯಿಂದ ಮೊದಲ ಪಂದ್ಯದಿಂದ ಹೊರಗೆ ಉಳಿದಿದ್ದ ಮಂಧಾನ ಎರಡನೇ ಪಂದ್ಯದಲ್ಲಿ ಕಮ್‍ಬ್ಯಾಕ್ ಮಾಡಿದ್ದರು. ಬುಧವಾರ ವೆಸ್ಟ್ ಇಂಡೀಸ್ […]

10 months ago

ಐಸಿಸಿ ರ‍್ಯಾಂಕಿಂಗ್‌- ಸ್ಮೃತಿ ಮಂದಾನಗೆ ನಂ.1 ಪಟ್ಟ

ದುಬೈ: ಏಕದಿನ ಕ್ರಿಕೆಟ್ ರನ್ ಗಳಿಕೆಯಲ್ಲಿ ಅಮೋಘ ಸಾಧನೆ ಮಾಡಿದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ 751 ಅಂಕಗಳೊಂದಿಗೆ ನಂ.1 ಸ್ಥಾನ ಪಡೆದಿದ್ದಾರೆ. ಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮೂರು ಸ್ಥಾನಗಳಲ್ಲಿ ಉನ್ನತಿ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ತಂಡದ ವಿರುದ್ದ...