7 months ago
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ 10 ಕೋಟಿ ಹಿಂಬಾಲಕರನ್ನು ಹೊಂದುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ವಿವಿಧ ಸಾಮಾಜಿಕ ಜಾಲತಾಣದಲ್ಲಿ 100 ಮಿಲಿಯನ್ (10 ಕೋಟಿ) ಹಿಂಬಾಲಕರನ್ನು ಕೊಹ್ಲಿ ಹೊಂದಿದ್ದಾರೆ. ಫೇಸ್ಬುಕ್ನಲ್ಲಿ 3.7 ಕೋಟಿ, ಇನ್ಸ್ಟಾಗ್ರಾಮ್ನಲ್ಲಿ 3.35 ಕೋಟಿ, ಟ್ವಿಟ್ಟಿರಿನಲ್ಲಿ 2.94 ಕೋಟಿ ಮಂದಿ ಕೊಹ್ಲಿರನ್ನ ಹಿಂಬಾಲಿಸುತ್ತಿದ್ದಾರೆ. ಇದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದ ಭಾರತೀಯ ಕ್ರಿಕೆಟರ್ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. The future looks bright! 😊 […]
7 months ago
ನವದೆಹಲಿ: ಮದುವೆ ಮನೆ ಎಂದರೆ ಅಲ್ಲಿ ವಧು – ವರರೇ ಆಕರ್ಷಣೆಯ ಕೇಂದ್ರ ಬಿಂದು ಆಗಿರುತ್ತಾರೆ. ಆದರೆ ಇಲ್ಲೊಂದು ಮದುವೆಯಲ್ಲಿ ಮನೆಯವರು ಮತ್ತು ಅತಿಥಿಗಳು ವಧು ವರರನ್ನು ನೋಡುವುದನ್ನು ಬಿಟ್ಟು ಐಪಿಎಲ್ ಫೈನಲ್ ನೋಡಿ ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಕಳೆದ ಭಾನುವಾರ ನಡೆದ ಐಪಿಎಲ್ 12 ರ ಅವೃತ್ತಿಯ...