Monday, 16th September 2019

Recent News

1 day ago

ಭಾರತ ಸೇನೆಯ ಹಾಡಿಗೆ ಹೆಜ್ಜೆ ಹಾಕಿದ ಅಮೆರಿಕ ಸೈನಿಕರು: ವಿಡಿಯೋ

ವಾಷಿಂಗ್ಟನ್: ಭಾರತ ಸೇನೆಯ ನೆಚ್ಚಿನ ಮೆರವಣಿಗೆ ಹಾಡಿಗೆ ಭಾರತೀಯ ಸೈನಿಕರ ಜೊತೆ ಅಮೆರಿಕದ ಸೈನಿಕರು ಹೆಜ್ಜೆ ಹಾಕಿದ್ದಾರೆ. ಜಂಟಿ ಮಿಲಿಟರಿ ವ್ಯಾಯಾಮದ ಸಮಯದಲ್ಲಿ ಭಾರತೀಯ ಸೈನಿಕರು ಮತ್ತು ಅಮೆರಿಕದ ಸೈನಿಕರು ಜೊತೆಗೂಡಿ ನಮ್ಮ ದೇಶದ ಸೇನೆಯ ಮೆರವಣಿಗೆ ಗೀತೆಯಾದ ಬದ್ಲುರಾಮ್ ಕಾ ಬದನ್ ಜಮೀನ್ ಕೆ ನೀಚೆ ಹೈ ಎಂಬ ಹಾಡನ್ನು ಹೇಳುತ್ತಾ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. #WATCH Indian and American soldiers sing and dance […]

1 month ago

ಸನ್ಮಾನ ಮಾಡಿ ಯೋಧರಿಗೆ ಯುವಕರಿಂದ ಬೀಳ್ಕೊಡುಗೆ

ಬಾಗಲಕೋಟೆ: ಪ್ರವಾಹ ತಗ್ಗಿದ ಹಿನ್ನೆಲೆಯಲ್ಲಿ ಇಂದು ಭಾರತೀಯ ಸೇನೆಯ ಯೋಧರು ತಮ್ಮ ತಮ್ಮ ಸ್ಥಳಕ್ಕೆ ಹಿಂತಿರುಗುತ್ತಿದ್ದಾರೆ. ಈ ವೇಳೆ ತೆರಳುತ್ತಿದ್ದ ಯೋಧರಿಗೆ ಜಮಖಂಡಿ ಯೋಧರು ಸನ್ಮಾನ ಮಾಡುವ ಮೂಲಕ ಬೀಳ್ಕೊಟ್ಟಿದ್ದಾರೆ. ಜಮಖಂಡಿ ಕನಕದಾಸ ಭವನದಲ್ಲಿ ಯುವಕರು ಮೇಜರ್ ವಿವೇಕ್ ಸೇರಿದಂತೆ ಎಲ್ಲ ಯೋಧರಿಗೆ ಸನ್ಮಾನ ಮಾಡಿದ್ದಾರೆ. ಅಲ್ಲದೆ ರಕ್ಷಣಾ ಕಾರ್ಯದ ಮೂಲಕ ಜನ ಜಾನುವಾರುಗಳ ಜೀವ...

ಪ್ರವಾಹದಲ್ಲಿ ಸಿಲುಕಿದ್ದ ಯೋಧನ ಕುಟುಂಬ ರಕ್ಷಣೆ

1 month ago

ಗದಗ: ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಯೋಧನ ಕುಟುಂಬವನ್ನು ರಕ್ಷಣೆ ಮಾಡಲಾಗಿದೆ. ಯೋಧ ಈರಪ್ಪ ಹಡಪದ ಅವರು ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನನ್ನ ಪತಿ ಈರಪ್ಪ ಅವರು ಕಳೆದ 20 ದಿನಗಳಿಂದ ನಮ್ಮ ಸಂಪರ್ಕಕ್ಕೆ...

ನಿವೃತ್ತಿಯಾಗಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

1 month ago

ದಾವಣಗೆರೆ: ಸುದೀರ್ಘವಾಗಿ ದೇಶದ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ವೀರ ಯೋಧನಿಗೆ ಅದ್ಧೂರಿಯಾದ ಸ್ವಾಗತ ಸಿಕ್ಕಿತು. ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ನಿವೃತ್ತಿಯಾದ ಯೋಧ ಪ್ರಕಾಶ್ ನಾಯ್ಕ್ ಗೆ ಜನರು ಹೂವಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. 17 ವರ್ಷಗಳ ಕಾಲ...

ದೇಶದ ಮೊದಲ ಮಹಿಳಾ ಸೇನಾ ಭರ್ತಿ ರ‍್ಯಾಲಿಗೆ ಬೆಳಗಾವಿಯಲ್ಲಿ ಚಾಲನೆ

2 months ago

ಬೆಳಗಾವಿ: ದೇಶದಲ್ಲೇ ಇದೆ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಸೇನಾ ಭರ್ತಿ ರ‍್ಯಾಲಿಗೆ ಇಂದು ಬೆಳಗಾವಿಯ ಎಂಎಲ್‍ಐಆರ್‍ ಸಿ ಕೇಂದ್ರದ ಶಿವಾಜಿ ಮೈದಾನದಲ್ಲಿ ಚಾಲನೆ ನೀಡಲಾಗಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಏಕೈಕ ಸೈನಿಕ ತರಬೇತಿ ಕೇಂದ್ರ ಮರಾಠಾ ಲಘು...

ರಜೆಗೆ ಊರಿಗೆ ಬಂದಿದ್ದ ಯೋಧ ಅಪಘಾತಕ್ಕೆ ಬಲಿ

2 months ago

ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಬಳಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಿದಾನಂದ ಮಠಪತಿ(25) ಮೃತ ಯೋಧ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಾಳಟ್ಟಿ ಗ್ರಾಮದ ಮೂಲದವರಾಗಿದ್ದ ಚಿದಾನಂದ ಅವರು ಭಾರತೀಯ ಸೇನೆಯಲ್ಲಿ...

ಮಗುವಿನಂತೆ ಆರೈಕೆ ಮಾಡಿದ್ದ ನರ್ಸ್ ಗಾಗಿ 20 ವರ್ಷದಿಂದ ಕಾಯ್ತಿದ್ದಾರೆ ಮಾಜಿ ಸೈನಿಕ

2 months ago

– 2 ಕೈ, 1 ಕಾಲು ಕಳೆದುಕೊಂಡ ಯೋಧನ ಕರುಣಾಜನಕ ಕಥೆ ಓದಿ ಬಾಗಲಕೋಟೆ: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಒಬ್ಬೊಬ್ಬ ಯೋಧನ ಕಥೆ ಒಂದೊಂದು ರೀತಿ ಇದೆ. ಆದರೆ ಇಲ್ಲೊಬ್ಬರು ಯೋಧನ ಕಥೆ ತುಂಬಾ ವಿಭಿನ್ನವಾಗಿದ್ದು, ಇವರು ಮಾರಣಾಂತಿಕವಾಗಿ ಗಾಯಗೊಂಡ ವೇಳೆ...

ಕರ್ತವ್ಯ ನಿರತರಾಗಿದ್ದ ವೇಳೆ ಗಾಯಗೊಂಡಿದ್ದ ಯೋಧ ನಿಧನ

2 months ago

ಗದಗ: ಕರ್ತವ್ಯ ನಿರತರಾಗಿದ್ದ ವೇಳೆ ಗಾಯಗೊಂಡಿದ್ದ ಗದಗದ ಯೋಧ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕುಮಾರಸ್ವಾಮಿ ಡಿ ನಾಗರಾಳ (36) ನಿಧನರಾದ ಯೋಧ. ಕುಮಾರಸ್ವಾಮಿ ಅವರ ಪಾರ್ಥಿವ ಶರೀರ ಜಿಲ್ಲೆಯ ವಿವೇಕಾನಂದ ನಗರದಲ್ಲಿ ಇರುವ ಅವರ ಮನೆಗೆ ಆಗಮಿಸಿದೆ. ಯೋಧರ ಪಾರ್ಥಿವ ಶರೀರ...