Wednesday, 19th June 2019

Recent News

3 days ago

ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಯ ಯೋಗಾಭ್ಯಾಸ

ಭುವನೇಶ್ವರ: ಜೂನ್ 21ರಂದು ನಡೆಯುವ 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಭದ್ರತಾ ಪಡೆಯ ಯೋಧರು ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು. ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಭದ್ರತಾ ಪಡೆಯು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಮಾಡುತ್ತಿದೆ. ಸಾಮಾನ್ಯ ಪ್ರದೇಶದಲ್ಲಿ ಯೋಧರು ಯೋಗಾಭ್ಯಾಸ ಮಾಡಿದರೆ ಅಷ್ಟೇನು ಸುದ್ದಿಯಾಗುತ್ತಿರಲಿಲ್ಲ. ಆದರೆ ನಮ್ಮ ಕೆಚ್ಚೆದೆಯ ಯೋಧರು ನಕ್ಸಲ್ ಪೀಡಿತ ಪ್ರದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಕ್ಕೆ ಯೋಗಾಭ್ಯಾಸ […]

1 month ago

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ- ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಎನ್‍ಕೌಂಟರ್

ಶ್ರೀನಗರ: ಕಾಶ್ಮೀರದ ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬೆಳಗ್ಗ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದ್ದಾರೆ. ಸಿಆರ್ ಪಿಎಫ್, ರಾಷ್ಟ್ರೀಯ ರೈಫಲ್ಸ್ ಹಾಗೂ ಸ್ಪೆಶಲ್ ಆಪರೇಶನ್ಸ್ ಗ್ರೂಪ್ ಶೋಧ ಕಾರ್ಯ ನಡೆಸುತ್ತಿತ್ತು. ಈ ವೇಳೆ ಭಯೋತ್ಪಾದಕರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಹಾಗಾಗಿ ಯೋಧರು ಇಬ್ಬರು ಉಗ್ರರನ್ನು ಎನ್‍ಕೌಂಟರ್...

ಕೇವಲ 40 ದಿನದಲ್ಲೇ ಭಾರತೀಯ ಸೇನೆಯಿಂದ ನಿರ್ಮಾಣವಾಯ್ತು 260 ಅಡಿ ಉದ್ದದ ಸೇತುವೆ!

3 months ago

ಶ್ರೀನಗರ: ಸಿಂಧೂ ನದಿಯ ಲೆಹ್‍ನಲ್ಲಿ ಉದ್ದವಾದ ಕೇಬಲ್ ಸೇತುವೆ ನಿರ್ಮಾಣವನ್ನು ಕೇವಲ 40 ದಿನಗಳಲ್ಲಿ ಭಾರತೀಯ ಸೇನೆಯು ಪೂರ್ಣಗೊಳಿಸುವ ಮೂಲಕ ನೂತನ ದಾಖಲೆಯನ್ನು ನಿರ್ಮಿಸಿದೆ. ಈ ಕೇಬಲ್ ಸೇತುವೆ ಬರೋಬ್ಬರಿ 260 ಅಡಿ ಉದ್ದವಿದ್ದು, ಇದನ್ನು ‘ಮೈತ್ರಿ ಸೇತುವೆ’ ಎಂದು ಕರೆಯಲಾಗಿದೆ....

ಹೂ ಮಳೆ ಸುರಿಸಿ ಯೋಧರಿಗೆ ಸ್ವಾಗತ ಕೋರಿದ ಬೆಂಗ್ಳೂರಿಗರು

3 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಭದ್ರತೆಗಾಗಿ ಆಗಮಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಯೋಧರಿಗೆ ಹೂವಿನ ಮಳೆ ಸುರಿಸಿ ಬೆಂಗಳೂರಿನಲ್ಲಿ ಸ್ವಾಗತ ಕೋರಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ ಯಾವುದೇ ಭಯವಿಲ್ಲದೇ ಮತ ಚಲಾಯಿಸುವಂತೆ ಪ್ರೇರಣೆ ನೀಡಲು ಯೋಧರು ನಗರದಲ್ಲಿ...

ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

4 months ago

ಬೆಳಗಾವಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಈ ವೇಳೆ ಎಲ್ಲರಿಗೂ ದೇಶ ಹಾಗೂ ಸೈನಿಕರ ಚಿಂತೆಯಾದರೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಸೀಟಿನ ಚಿಂತೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಟೀಕಿಸಿದ್ದಾರೆ. ಸ್ಮಾರ್ಟ್ ಸಿಟಿ...

ನಿವೃತ್ತರಾಗಿ ತವರಿಗೆ ಮರಳಿದ ಯೋಧನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಜನತೆ

4 months ago

– ಭುಜದ ಮೇಲೆ ಹೊತ್ತು ಯೋಧನಿಗೆ ಗೌರವ ಕೋಲಾರ: ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಆಗಮಿಸಿದ ಯೋಧ ಸುರೇಶ್ ಅವರನ್ನು ಜಿಲ್ಲೆಯ ಜನರು ಅದ್ಧೂರಿಯಾಗಿ ಸ್ವಾಗತಿಸಿದರು. ಯೋಧ ಸುರೇಶ್ ಕೋಲಾರ ಅವರು ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ...

ಮೂರು ವಿಶ್ವದಾಖಲೆಗಳನ್ನು ಯೋಧರಿಗೆ ಸಮರ್ಪಿಸಿದ ತನುಶ್ರೀ ಪಿತ್ರೋಡಿ!

4 months ago

ಉಡುಪಿ: ಉಗ್ರರ ಪುಲ್ವಾಮಾ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಭಾರತದಾದ್ಯಂತ ಜನ ವಿಜಯೋತ್ಸವ ಆಚರಿಸುತ್ತಿರುವ ಬೆನ್ನಲ್ಲೇ ಉಡುಪಿಯ ತನುಶ್ರೀ ಪಿತ್ರೋಡಿ ತನ್ನ ಮೂರು ವಿಶ್ವದಾಖಲೆಗಳನ್ನು ಯೋಧರಿಗೆ ಸಮರ್ಪಿಸಿ ದೇಶಭಕ್ತಿ ಮೆರೆದಿದ್ದಾಳೆ. ಒಂದು ನಿಮಿಷದಲ್ಲಿ ಅತಿ ಹೆಚ್ಚು ನಿರಾಲಂಬ ಪೂರ್ಣ...

ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ವಾರ್ನಿಂಗ್

4 months ago

ವಾಷಿಂಗ್ಟನ್: ಭಾರತೀಯ ಸೇನೆ ಉಗ್ರರ ಮೂರು ಕ್ಯಾಂಪ್ ಗಳ ಮೇಲೆ ಬಾಂಬ್ ದಾಳಿ ಮಾಡಿ ಅಡಗುತಾಣಗಳನ್ನು ನೆಲಸಮ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಪ್ರತಿಕಾರ ತೀರಿಸುವುದಾಗಿ ಹೇಳಿತ್ತು. ಹೀಗಾಗಿ ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಮೆರಿಕ...