ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು
ಬೀದರ್: ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಘಟನೆ…
ಹುತಾತ್ಮ ಮಗನ ಫೋಟೋ ನೋಡಿ ಕಣ್ಣೀರಿಟ್ಟ ತಾಯಿ ವೀಡಿಯೋ ವೈರಲ್
ನವದೆಹಲಿ: ಹುತಾತ್ಮ ಮಗನ ಫೋಟೋಗೆ ಮುತ್ತಿಟ್ಟು ತಾಯಿಯಬ್ಬರು ಭಾವುಕರಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್…
ಮಗುವನ್ನು ನೋಡಲು ಬಿಡದ್ದಕ್ಕೆ ಬೆಂಕಿ ಹಚ್ಚಿಕೊಂಡಿದ್ದ ತಂದೆ ಸಾವು
ಬೆಂಗಳೂರು: ಮಗುವನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ನಿವಾಸದ ಬಳಿ ಬೆಂಕಿ ಹಚ್ಚಿಕೊಂಡಿದ್ದ ತಂದೆ…
ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ
ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ಮಗನನ್ನು 55 ವರ್ಷದ ಮಹಿಳೆ ಕೊಡಲಿಯಿಂದ ಕೊಚ್ಚಿ ಕೊಂದಿರುವ ಘಟನೆ ವಿಜಯವಾಡದಲ್ಲಿ…
ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹೋಗಿ ಅಪ್ಪ-ಅಮ್ಮನ ಮಚ್ಚಿನಿಂದ ಕೊಚ್ಚಿ ಕೊಂದ!
ತಿರುವನಂತಪುರಂ: ಪಾಪಿ ಮಗನೊಬ್ಬ ತನ್ನ ತಂದೆ-ತಾಯಿಯನ್ನು ಮಚ್ಚಿನಿಂದ ಕೊಚ್ಚಿ ನಿರ್ದಯವಾಗಿ ಕೊಚ್ಚಿ ಕೊಲೆಗೈದ ಘಟನೆ ಕೇರಳದ…
ಮದ್ಯ ಸೇವನೆಗೆ ಹಣಕೊಡಲಿಲ್ಲವೆಂದು ತಂದೆಯನ್ನೆ ಕೊಂದ ಪಾಪಿ
ದಾವಣಗೆರೆ: ಮದ್ಯ ಸೇವೆನೆ ಮಾಡಲು ಹಣವನ್ನು ಕೊಡದಿದ್ದಕ್ಕೆ ತಂದೆಯನ್ನೇ ಪಾಪಿ ಮಗ ಕೊಲೆ ಮಾಡಿರುವ ಘಟನೆ…
ಸಮಾಧಿ ಮಾಡಿದ 24 ಗಂಟೆ ನಂತ್ರ ಮತ್ತೆ ಮನೆಗೆ ಬಂದ ವ್ಯಕ್ತಿ – ಬೆಚ್ಚಿಬಿದ್ದ ಕುಟುಂಬಸ್ಥರು
ಚೆನ್ನೈ: ತಮಿಳುನಾಡಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಕುಟುಂಬಸ್ಥರು ಭಾನುವಾರ ಸಮಾಧಿ ಮಾಡಿ ಬಂದಿದ್ದರು. ಆದರೆ…
ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತವಳನ್ನೇ ಕೊಂದ ಕಿರಾತಕ
ಯಾದಗಿರಿ: ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯನ್ನು ನದಿಯಲ್ಲಿ ಮುಳುಗಿಸಿ ಮಗನೇ ಕೊಲೆ ಮಾಡಿರುವ ಘಟನೆ…
ಮಗನ ಮೇಲೆ ಅತ್ಯಾಚಾರ ಆರೋಪ- ಸುಳ್ಳು, ಆಧಾರರಹಿತ ಎಂದ ಕೈ ಶಾಸಕ
ಜೈಪುರ: ಮಗನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದು ಸುಳ್ಳು ಹಾಗೂ ಆಧಾರರಹಿತ ಎಂದು…
ವರದಕ್ಷಿಣೆ ಕಿರುಕುಳ – ತಾಯಿ, ಮಗ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳದ ಆರೋಪದಡಿ ತಾಯಿಯೊರ್ವಳು ತನ್ನ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ…
