Monday, 16th September 2019

Recent News

4 days ago

ರಾನು ಧನ್ಯವಾದ ತಿಳಿಸಿದ್ದಕ್ಕೆ ಭಾವುಕರಾದ ಗಾಯಕ ಹಿಮೇಶ್

ಮುಂಬೈ: ಇಂಟರ್‌ನೆಟ್‌ ಸೆನ್ಸೇಷನ್ ರಾನು ಮೊಂಡಲ್ ಅವರು ಹಾಡಿದ ಮೊದಲ ಹಾಡನ್ನು ಗಾಯಕ ಹಿಮೇಶ್ ರೇಶ್ಮಿಯಾ ಅವರು ಅದ್ಧೂರಿಯಾಗಿ ಲಾಂಚ್ ಮಾಡಿದ್ದಾರೆ. ಈ ವೇಳೆ ರಾನು ಅವರು ಧನ್ಯವಾದ ತಿಳಿಸಿದ್ದಕ್ಕೆ ಹಿಮೇಶ್ ಭಾವುಕರಾಗಿದ್ದಾರೆ. ಬುಧವಾರ ಅದ್ಧೂರಿ ಕಾರ್ಯಕ್ರಮದಲ್ಲಿ ರಾನು ಮೊಂಡಲ್ ಅವರ ಹಾಡನ್ನು ಲಾಂಚ್ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರಾನು ಮೊಂಡಲ್, ಹಿಮೇಶ್ ರೇಶ್ಮಿಯಾ ಹಾಗೂ ‘ಹ್ಯಾಪಿ ಹಾರ್ಡಿ ಅಂಡ್ ಹೀರ್’ ಚಿತ್ರತಂಡ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾನು ಮೊಂಡಲ್, ನಾನು ಮೊದಲು ಹಿಮೇಶ್ ಅವರಿಗೆ […]

1 week ago

ನವೀನ್ ಸಜ್ಜು ಸಾಂಗ್ ವೈರಲ್ – ಕ್ಷಮೆಗೆ ಬಾಮಾ ಹರೀಶ್ ಒತ್ತಾಯ

ಬೆಂಗಳೂರು: ಇತ್ತೀಚೆಗೆ ಬಿಗ್‍ಬಾಸ್ ಸ್ಪರ್ಧಿ, ಗಾಯಕ ನವೀನ್ ಸಜ್ಜು ಹಾಡಿರುವ ‘ಏನ್ ಚಂದನೋ ತಕೋ’ ಹಾಡು ಯೂಟ್ಯೂಬ್‍ನಲ್ಲಿ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಈ ಹಾಡಿನ ವಿರುದ್ಧ ಗಂಭೀರ ಆರೋಪ ಕೂಡ ಕೇಳಿ ಬರುತ್ತಿದೆ. ನಿರ್ಮಾಪಕ ಬಾಮಾ ಹರೀಶ್ ಅವರು, ನವೀನ್ ಸಜ್ಜು ಹಾಡಿರುವ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ಜೊತೆಗೆ...

ಆಲಮಟ್ಟಿ ಹಿನ್ನೀರಿನ ಕಥೆಯನ್ನು ಕಣ್ಣೀರಿಡುತ್ತಾ ಹಾಡಿದ ರೈತ

1 month ago

ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರಿನ ಕಥೆಯನ್ನು ರೈತರೊಬ್ಬರು ಕಣ್ಣೀರಿಡುತ್ತಾ ಹಾಡಿ, ಅಲ್ಲಿನ ರೈತರ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ವಿವರಿಸಿದ್ದಾರೆ. ಜಿಲ್ಲೆಯಲ್ಲಿ ಆಲಮಟ್ಟಿ ಜಲಾಶಯ ನಿರ್ಮಾಣವಾದ ಮೇಲೆ ಅದರ ಹಿನ್ನೀರಿನ ರೈತ ಕಣ್ಣೀರಿನ ಕಥೆಯನ್ನು ಹಾಡಿನಲ್ಲಿ ತಿಳಿಸಲಾಗಿದೆ. ಜಿಲ್ಲೆಯ ಕೆಂಚನೂರ ಗ್ರಾಮದ ರೈತ...

ಯೋಧರಿಗಾಗಿ ಹಾಡು ಹಾಡಿದ ಕ್ಯಾಪ್ಟನ್ ಕೂಲ್: ವಿಡಿಯೋ ನೋಡಿ

1 month ago

ಶ್ರೀನಗರ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಧೋನಿ ಸೈನಿಕರ ಜೊತೆ ವಾಲಿಬಾಲ್ ಆಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಯೋಧರಿಗಾಗಿ ಹಾಡು ಹಾಡಿದ ವಿಡಿಯೋ...

ಕಿಸ್: ಸೂಪರ್ ಹಿಟ್ ಹಾಡುಗಳ ಮೆರವಣಿಗೆ!

2 months ago

ಬೆಂಗಳೂರು:  ವಿರಾಟ್ ಮತ್ತು ಶ್ರೀಲೀಲಾ ನಾಯಕ ನಾಯಕಿಯರಾಗಿ ಅಭಿನಯಿಸಿರುವ ಕಿಸ್ ಚಿತ್ರದ ಹಾಡುಗಳ ಹಂಗಾಮಕ್ಕೆ ಪ್ರೇಕ್ಷಕರು ಮನಸೋತಿದ್ದಾರೆ. ಈ ಮುದ್ದಾದ ಜೋಡಿ, ಅದಕ್ಕೆ ತಕ್ಕುದಾದ ಹಾಡುಗಳ ಮೂಲಕವೇ ಕಿಸ್ ಬಗ್ಗೆ ಪ್ರೇಕ್ಷಕರೆಲ್ಲರಿಗೂ ಮೋಹ ಮೂಡಿಕೊಂಡಿದೆ. ಈ ದಿಸೆಯಲ್ಲಿ ನಿರ್ದೇಶಕ ಎ.ಪಿ ಅರ್ಜುನ್...

ಕಿಸ್: ನಾಳೆ ಬಿಡುಗಡೆಯಾಗಲಿದೆ ಪವರ್ ಸ್ಟಾರ್ ಹಾಡಿರೋ ಸ್ಪೆಷಲ್ ಸಾಂಗ್!

2 months ago

ಬೆಂಗಳೂರು: ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಬಿಡುಗಡೆಯ ಹಂತದಲ್ಲಿದೆ. ಈ ಹಿಂದೆಯೇ ಬಿಡುಗಡೆಯಾಗಿದ್ದ ಎರಡು ಹಾಡುಗಳು ಸೃಷ್ಟಿ ಮಾಡಿದ್ದ ಕ್ರೇಜ್ ಇನ್ನೂ ಹಸಿರಾಗಿರುವಾಗಲೇ ಮತ್ತೊಂದು ಆಕರ್ಷಕ ಹಾಡನ್ನು ರೂಪಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡಿರೋ ಈ...

ಹಾಡಿನ ಸಾಹಿತ್ಯದಲ್ಲಿ ಮಹಿಳೆಯರಿಗೆ ಅಗೌರವ-ಸಂಕಷ್ಟದಲ್ಲಿ ಹನಿಸಿಂಗ್

3 months ago

ಮುಂಬೈ: ರ‍್ಯಾಪರ್ ಹನಿಸಿಂಗ್ ವಿರುದ್ಧ ಪಂಜಾಬ್ ಮಹಿಳಾ ಆಯೋಗ ಕಾನೂನು ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಹನಿಸಿಂಗ್ ರಚಿತ ‘ಮಖ್ನಾ’ ಹಾಡಿನ ಸಾಹಿತ್ಯ ಮಹಿಳೆಯರಿಗೆ ಅಗೌರವ ತೋರುತ್ತಿದೆ ಎಂದು ಆಯೋಗ ಆರೋಪಿಸಿದೆ. ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪಂಜಾಬ್ ಮಹಿಳಾ...

ಆಟೋದಲ್ಲಿ ಹಾಡು ಹಾಕಿದ್ದಕ್ಕೆ ಯುವಕರ ಗುಂಪಿನಿಂದ ಹಲ್ಲೆ

3 months ago

ವಿಜಯಪುರ: ಆಟೋದಲ್ಲಿ ಹಾಡು ಹಾಕಿದ್ದಕ್ಕೆ ತಡರಾತ್ರಿ ಯುವಕರ ಗುಂಪೊಂದು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಭೀಮಾತೀರದ ಹಂತಕ ಧರ್ಮರಾಜ ಚಡಚಣ ಬೆಂಬಲಿಗ ಬಾಬು ಬಿರಾದಾರ್ ಎಂದು ಹೇಳಲಾಗಿದೆ. ರಫೀಕ್ ಇನಾಮದಾರ್, ಪುಟ್ಟು ಹಡಪದ,...