Thursday, 20th February 2020

Recent News

22 hours ago

ಅವರಿಗೂ ಬೇಡ, ಇವರಿಗೂ ಬೇಡ, ನನಗೆ ಕೊಡಿ: ಸೋನಿಯಾ ಗಾಂಧಿಗೆ ಮುನಿಯಪ್ಪ ಮನವಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿ ಮಾಡಿದ ಮುನಿಯಪ್ಪ ಶೀಘ್ರ ಅಧ್ಯಕ್ಷರ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ. ಭೇಟಿ ವೇಳೆ ತಮ್ಮನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಕೆಪಿಸಿಸಿ ಹುದ್ದೆಗೆ ಡಿ.ಕೆ ಶಿವಕುಮಾರ್ ಮತ್ತು ಎಂ.ಬಿ ಪಾಟೀಲ್ ಹೆಸರು ಕೇಳಿ ಬರುತ್ತಿದೆ. ಈ ಇಬ್ಬರು ನಾಯಕರಲ್ಲಿ ಯಾರಿಗೆ ಅಧ್ಯಕ್ಷ ಸ್ಥಾನ […]

3 days ago

ಕಾಯಿಸಿ ಸತಾಯಿಸುವ ತಂತ್ರಕ್ಕೆ ಮೊರೆ ಹೋಯ್ತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಎಲ್ಲವು ಫೆಬ್ರವರಿ 17ರ ವಿಧಾನಸಭಾ ಅಧಿವೇಶನಕ್ಕೂ ಮೊದಲೇ ಘೋಷಣೆ ಆಗಬಹುದು ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ನಿರೀಕ್ಷೆ ಆಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಸ್ಥಾನಮಾನ ಘೋಷಣೆ ಮಾಡದೆ ರಾಜ್ಯದ ಎಲ್ಲಾ ಕೈ ನಾಯಕರಿಗೆ ಶಾಕ್ ನೀಡಿದೆ....

ಕಾಂಗ್ರೆಸ್ ಪಾಳಯದ ಪಟ್ಟಿ ರೆಡಿ- ಅಧಿಕೃತ ಪ್ರಕಟಣೆಯಷ್ಟೆ ಬಾಕಿ

1 week ago

ಬೆಂಗಳೂರು: ವಿಧಾನಸಭೆ ಅಧಿವೇಶನದ ಒಳಗಾಗಿ ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕರ ಆಯ್ಕೆ ಜೊತೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಖಚಿತವಾಗಿದೆ. ಫೆಬ್ರವರಿ 15ರೊಳಗೆ ಅಧಿಕೃತವಾಗಿ ಹೆಸರು ಪ್ರಕಟಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗೆ ಹೈ ಕಮಾಂಡ್ ಸೂಚನೆ ನೀಡಿದೆ. ಎಐಸಿಸಿ...

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

2 weeks ago

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಫೈಟ್- ಡಿಕೆಶಿಗೆ ಹಿನ್ನಡೆ?

3 weeks ago

ನವದೆಹಲಿ: ಸೋನಿಯಗಾಂಧಿ, ಸಿದ್ದರಾಮಯ್ಯ ಭೇಟಿ ಬಳಿಕ ಭಾರಿ ಲೆಕ್ಕಚಾರದೊಂದಿಗೆ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಕಳೆದ ಐದು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿದ್ದ ಡಿ.ಕೆ.ಶಿವಕುಮಾರ್ ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ಹೈಕಮಾಂಡ್...

ಸೋನಿಯಾ ಗಾಂಧಿ ಭೇಟಿ ನಿರೀಕ್ಷೆಯಲ್ಲಿದ್ದ ಡಿಕೆಶಿಗೆ ನಿರಾಸೆ

3 weeks ago

ನವದೆಹಲಿ : ಕಳೆದ ಐದು ದಿನಗಳಿಂದ ದೆಹಲಿಯಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಪಕ್ಷದ ಅಧಿನಾಯಕಿ ಸೋನಿಯಗಾಂಧಿ ಭೇಟಿಗೆ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ದೆಹಲಿ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಸೋನಿಯಗಾಂಧಿ ಇದುವರೆಗೂ ಭೇಟಿಗೆ ಅವಕಾಶ ನೀಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೇಮಕ...

ಸೋನಿಯಾ ಗಾಂಧಿ ಭೇಟಿಗೆ ಡಿ.ಕೆ.ಶಿವಕುಮಾರ್ ಪ್ರಯತ್ನ

3 weeks ago

ನವದೆಹಲಿ: ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮುಂದುವರಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೆ ಸಮಯ ಕೇಳಿರುವ ಡಿ.ಕೆ ಶಿವಕುಮಾರ್ ನೇರ ಚರ್ಚೆ ಮುಂದಾಗಿದ್ದಾರೆ ಎನ್ನಲಾಗಿದೆ. ಶನಿವಾರ...

ಸೋನಿಯಾ ಗಾಂಧಿ ವಿರುದ್ಧ ಸ್ವಪಕ್ಷೀಯರಿಂದ ಆಕ್ರೋಶ

1 month ago

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದೇದರು ಪ್ರತಿಭಟನೆ ನಡೆಸುವ ಮೂಲಕ ಟಿಕೆಟ್‍ಗೆ ಆಗ್ರಹಿಸಿದ್ದಾರೆ. ಬಿಜೆಪಿ ಮತ್ತು ಆಮ್...