ನಾಳೆ ದೇಶಾದ್ಯಂತ ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ…
ಕೇಂದ್ರದಿಂದ ಇಡಿ ದುರ್ಬಳಕೆ ಆರೋಪ – ಜೂ.13ಕ್ಕೆ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ
ನವದೆಹಲಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ…
ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ
ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯ(ಇಡಿ)…
ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ…
ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ
ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ…
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್…
ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ
ಬೆಂಗಳೂರು: ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣಕ್ಕೆ…
ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ…
ನಿಮ್ಮ ವರಿಷ್ಠೆಯ ಮೂಲ ಯಾವುದು?: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸವಾಲ್
ಉಡುಪಿ: ಆರ್‌ಎಸ್‌ಎಸ್‌ನ ಮೂಲದ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮ್ಮ ಪಕ್ಷದ ವರಿಷ್ಠೆ ಸೋನಿಯಾ…
ಜವಾಹರಲಾಲ್ ನೆಹರೂ ಪುಣ್ಯ ತಿಥಿ – ಸೋನಿಯಾ ಗಾಂಧಿಯಿಂದ ಪುಷ್ಪ ನಮನ
ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 58ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ…
