Wednesday, 13th November 2019

Recent News

5 months ago

ನಿಧಿ ಆಸೆಗೆ ವಾಮಾಚಾರ ಮಾಡ್ತಿದ್ದ ತಂಡ ಅಂದರ್

ಬೆಂಗಳೂರು: ಚಿನ್ನ ಹಾಗೂ ನಿಧಿಯ ಅಸೆಗೆ ವಾಮಾಚಾರ ಮಾಡುತ್ತಿದ್ದ ಆರು ಜನರ ತಂಡವೊಂದನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಲ್ಮಾನ್ ಪಾಷಾ, ಫರೀದ್ ಖಾನ್, ಸಮೀ ಉಲ್ಲಾ, ಮಹಮ್ಮದ್ ಆಸೀಫ್, ಗುಲ್ಜರ್ ಖಾನ್ ಮತ್ತು ಗುರುರಾಜ್ ಎಂದು ಗುರುತಿಸಲಾಗಿದೆ. ತಂಡದ ಅಯೂಬ್ ಮತ್ತು ಯಾಸೀನ್ ಎಂಬ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಈ ಆರು ಜನರ ತಂಡ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿಯ ಸಿದ್ಧರಬೆಟ್ಟದಲ್ಲಿ ವಾಮಾಚಾರ ಮಾಡಿತ್ತು. ಘಟನಾ ಸ್ಥಳದಲ್ಲಿ ನಿಂಬೆಹಣ್ಣು, ಅರಿಶಿನ ಕುಂಕುಮ, ಇನ್ನಿತರ ಸಾಮಾಗ್ರಿ […]

2 years ago

ಸರ್ಕಾರಿ ಶಾಲೆ ಬಳಿ ವಾಮಾಚಾರ: ಮಕ್ಕಳನ್ನ ಮನೆಗೆ ವಾಪಸ್ ಕರೆದುಕೊಂಡು ಹೋದ ಪೋಷಕರು

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ವಾಮಾಚಾರ ಮಾಡಿರೋದ್ರಿಂದ ವಿದ್ಯಾರ್ಥಿಗಳು ಭಯಭೀತರಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಳಿ ವಾಮಾಚಾರ ಮಾಡಿ ಗೊಂಬೆ ಬಿಸಾಕಿದ್ದಾರೆ. ಅಷ್ಟೇ ಅಲ್ಲದೆ ಕುಡಿಯುವ ನೀರಿನ ಟ್ಯಾಂಕ್‍ನಲ್ಲಿ ಮಾತ್ರೆ ಹಾಕಿದ್ದಾರೆ. ಇದರಿಂದ ಶಿಕ್ಷಕರು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ವಾಮಾಚಾರ ಮಾಡಿರೋ ಕಿಡಿಗೇಡಿಗಳ...