Wednesday, 20th March 2019

Recent News

1 month ago

ಒಂದೇ ಸಾಲಿನಲ್ಲಿ ಮದ್ವೆಯ ಬಗ್ಗೆ ರಜಿನಿಕಾಂತ್ ಮಗಳು ಟ್ವೀಟ್

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ಅವರು ಸೋಮವಾರ ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಸೌಂದರ್ಯ ಅವರು ಮದುವೆಯ ಬಗ್ಗೆ ಒಂದೇ ಒಂದು ಸಾಲಿನಲ್ಲಿ ಟ್ವೀಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಸೌಂದರ್ಯ ಅವರು ತಮ್ಮ ಟ್ವೀಟರ್ ನಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದು, ಈ ವೇಳೆ ತಮ್ಮ ಮದುವೆಯ ಬಗ್ಗೆ ,”ಮಿಸ್ಟರ್, ಮಿಸೆಸ್, ನನ್ನ ಕುಟುಂಬ, ನಾವು ಒಂದಾದೆವು, ವೇದ್ ವಿಶಾಖನ್‍ಸೌಂದರ್ಯ” ಎಂಬ ಹ್ಯಾಶ್ ಟ್ಯಾಗ್‍ಗಳನ್ನು ಬರೆದು ಒಂದೇ ಸಾಲಿನಲ್ಲಿ […]

4 months ago

ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯಾ ರಜನಿಕಾಂತ್ 2ನೇ ಮದ್ವೆ!

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿಯಾದ ಸೌಂದರ್ಯಾ ಶೀಘ್ರವೇ ಮದುವೆಯಾಗಲಿದ್ದಾರೆ. ಉದ್ಯಮಿ, ನಟ ವಿಶಾಖನ್ ವನಗಮುಡಿ ಜೊತೆ ಕೆಲ ದಿನಗಳ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, 2019ರ ಜನವರಿಯಲ್ಲಿ ಇಬ್ಬರ ಮದುವೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ 2010ರಲ್ಲಿ ಸೌಂದರ್ಯಾ ಉದ್ಯಮಿ ಅಶ್ವಿನ್ ಅವರನ್ನು ವರಿಸಿದ್ದರು. ಈ ದಂಪತಿಗೆ ಗಂಡು ಮಗು ಜನಿಸಿದ್ದು...