Saturday, 24th August 2019

Recent News

3 weeks ago

ಟೀಂ ಇಂಡಿಯಾ ಕೋಚ್ ಆಗ್ತೇನೆ: ಸೌರವ್ ಗಂಗೂಲಿ

ನವದೆಹಲಿ: ಟೀಂ ಇಂಡಿಯಾ ಮುಖ್ಯ ಕೋಚ್ ಹಾಗೂ ಸಹಾಯಕ ಕೋಚ್‍ಗಳ ಆಯ್ಕೆಗೆ ಬಿಸಿಸಿಐ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರತಿಕ್ರಿಯೆ ಕೂಡ ಮುಕ್ತಾಯವಾಗಿದೆ. ಇದುವರೆಗೂ ಭಾರತ, ನ್ಯೂಜಿಲೆಂಡ್, ಶ್ರೀಲಂಕಾ ಸೇರಿದಂತೆ ವಿವಿಧ ದೇಶದ ಮಾಜಿ ಆಟಗಾರರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಭಾರತದಿಂದ ರಾಬಿನ್ ಸಿಂಗ್, ಲಾಲ್ ಚಂದ್ ರಾಜಪೂತ್ ಅವರು ಈ ಪಟ್ಟಿಯಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಾವು ಖಂಡಿತಾ ತಂಡದ ಕೋಚ್ ಆಗಲು ಬಯಸುತ್ತೇನೆ […]

1 month ago

ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

ನವದೆಹಲಿ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಆಯ್ಕೆ ಆಗದ್ದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 2 ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಸರಣಿಯನ್ನು ಆಡಲು ತೆರಳಲಿದ್ದು, ಆಗಲೇ...

ಧೋನಿ ಸಹ ಮನುಷ್ಯರೇ ಅಲ್ವಾ? – ಎಂಎಸ್‍ಡಿ ಪರ ಬ್ಯಾಟ್ ಬೀಸಿದ ಗಂಗೂಲಿ

4 months ago

ಕೋಲ್ಕತ್ತಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿ ಅಂಪೈರ್ ಗಳೊಂದಿಗೆ ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಎಲ್ಲರೂ ಮನುಷ್ಯರೇ ಎಂದು ಹೇಳುವ ಮೂಲಕ ಬೆಂಬಲ...

ಸೌರವ್ ಗಂಗೂಲಿ, ದಿಲ್‍ಶಾನ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

7 months ago

ಸಿಡ್ನಿ: ಇಲ್ಲಿನ ಸಿಡ್ನಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಹಿಟ್‍ಮ್ಯಾನ್ ರೋಹಿತ್ ಶರ್ಮಾ 22ನೇ ಶತಕ ಸಿಡಿಸಿದ್ದಾರೆ. ಈ ಸಾಧನೆ ಮಾಡುವ ಮೂಲಕ ಹೆಚ್ಚು ಶತಕ ಸಿಡಿಸಿದ ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಹಾಗೂ...

ಗಂಗೂಲಿ ದಾಖಲೆ ಟೈ, ಧೋನಿಗೆ ಸಮನಾಗಲು ಕೊಹ್ಲಿಗೆ ಬೇಕು 1 ಗೆಲುವು!

8 months ago

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಕೊನೆಯ ದಿನವಾದ ಇಂದು ಟೀಂ ಇಂಡಿಯಾ ದಾಖಲೆಗಳ ಮೇಲೆ ದಾಖಲೆ ಮಾಡಿತು. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿದ 45 ಟೆಸ್ಟ್ ಗಳಲ್ಲಿ 26ನೇ ಗೆಲುವು ಸಾಧಿಸಿದೆ. ಈ ಮೂಲಕ...

ಇಂಡಿಯನ್ ಕ್ರಿಕೆಟ್ ಡೇಂಜರ್‌ನಲ್ಲಿದೆ – ಸೌರವ್ ಗಂಗೂಲಿ ಆತಂಕ

10 months ago

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಲ್ಕತ್ತಾ ಕ್ರಿಕೆಟ್ ಅಸೋಶಿಯೇಷನ್ ಕಾರ್ಯದರ್ಶಿ ಸೌರವ್ ಗಂಗೂಲಿ ಸದ್ಯ ಇಂಡಿಯನ್ ಕ್ರಿಕೆಟ್ ಪರಿಸ್ಥಿತಿ ಅಪಾಯದಲ್ಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಬಿಸಿಸಿಐ ಆಡಳಿತ ನಿಯಂತ್ರಣ ಮಂಡಳಿ ನಡುವೆ ನಾಯತ್ವದ ಗೊಂದಲ ಹಾಗೂ...

ಸೌರವ್ ಗಂಗೂಲಿ ನಾಯಕತ್ವದ ದಾಖಲೆ ಮುರಿದ ವಿರಾಟ್

1 year ago

ನವದೆಹಲಿ: ಟೀಂ ಇಂಡಿಯಾ ನಾಟಿಂಗ್ ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿದ್ದು, ಇದರೊಂದಿಗೆ ಕೊಹ್ಲಿ ನಾಯಕತ್ವದಲ್ಲಿ ತಂಡ 22 ಪಂದ್ಯಗಳಲ್ಲಿ ಜಯಗಳಿಸಿದಂತಾಗಿದೆ. ಈ ಮೂಲಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿಸಿದ್ದಾರೆ....

ಪಾಕಿಸ್ತಾನಿಯರ ಹೃದಯ ಗೆಲ್ಲಿ-ಗಂಗೂಲಿ ಪಡೆಗೆ ಕಿವಿಮಾತು ಹೇಳಿದ್ದ ಅಟಲ್‍ಜೀ

1 year ago

ನವದೆಹಲಿ: ಪಾಕಿಸ್ತಾನ ಹಾಗೂ ಭಾರತ ನಡುವೆ ಕ್ರೀಡೆ ಮೂಲಕ ಸ್ನೇಹ ಸಂಬಂಧ ಉತ್ತಮ ಪಡಸಿಲು ಪ್ರಯತ್ನಿಸಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಟೀಂ ಇಂಡಿಯಾ ತಂಡ ಪ್ರವಾಸ ಕೈಗೊಳ್ಳುವ ಮುನ್ನ ತಂಡಕ್ಕೆ ಪಾಕ್ ಪ್ರಜೆಗಳ ಹೃದಯ ಗೆಲ್ಲಲು ಹೇಳಿ...