Tuesday, 26th March 2019

2 months ago

ರಸ್ತೆಗಿಳಿದ ಕಾಡಿನ ರಾಜರು..!- ವಿಡಿಯೋ ನೋಡಿ

ಕೇಪ್‍ಟೌನ್: 4 ಸಿಂಹಗಳು ರಾಜಗಾಂಭೀರ್ಯದಿಂದ ರಸ್ತೆಯಲ್ಲಿ ನಡೆದಾಡುತ್ತಿರೋ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆರಗಾಗಿಸುತ್ತಿದೆ. ದಕ್ಷಿಣ ಆಫ್ರೀಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದ ರೋಡ್‍ನಲ್ಲಿ ಈ ರೋಚಕ ದೃಶ್ಯ ಕಂಡುಬಂದಿದೆ. ರಸ್ತೆಯಲ್ಲಿ 4 ಸಿಂಹಗಳು ಯಾರ ಭಯವಿಲ್ಲದೆ ವಾಹನಗಳ ಮಧ್ಯೆ ರಾಜಾರೋಷವಾಗಿ ನಡೆದಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋವನ್ನು `ಲಯನ್ಸ್ ಆಫ್ ಕ್ರುಗರ್ ನ್ಯಾಷನಲ್ ಪರ್ಕ್’ ಹೆಸರಿನ ಫೇಸ್‍ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವಿಡಿಯೋವನ್ನು ಕಳೆದ 2 […]

4 months ago

ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ

ನವದೆಹಲಿ: 2019ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೊಸಾ ಒಪ್ಪಿಕೊಂಡಿದ್ದಾರೆ. ಅಧ್ಯಕ್ಷ ಸಿರಿಲ್ ರಮಫೊಸಾ ಅವರ ಭಾರತ ಭೇಟಿಯ ಬಗ್ಗೆ ದಕ್ಷಿಣ ಆಫ್ರಿಕ ವಿದೇಶಾಂಗ ಕಾರ್ಯಾಲಯ ಶನಿವಾರ ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದೆ. ಸಿರಿಲ್ ರಮಫೊಸಾರವರು ಭಾರತದ 2019ನೇ ಸಾಲಿನ ಗಣರಾಜ್ಯೋತ್ಸವ...

ಅತ್ಯಾಚಾರಿಯ ಮಾರ್ಮಾಂಗಕ್ಕೆ ಒದ್ದು, ಜೋರಾಗಿ ಕೂಗಿ-ಮಹಿಳೆಯರಿಗೆ ಸ್ವಯಂ ರಕ್ಷಣೆಯ ಪಾಠ

5 months ago

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ಪ್ರತಿದಿನ 110 ಅತ್ಯಾಚಾರ ಪ್ರಕರಣಗಳನ್ನು ದಾಖಲಾಗುತ್ತಿವೆ. ಹೀಗಾಗಿ ಯುವತಿಯರಿಗಾಗಿ ಕೆಲವು ದತ್ತಿ ಮತ್ತು ಎನ್‍ಜಿಒಗಳು ಸ್ವಯಂ-ರಕ್ಷಣಾ ಮತ್ತು ಅತ್ಯಾಚಾರದಿಂದ ತಪ್ಪಿಸಿಕೊಳ್ಳುವುದು...

ಬಾಲ್ ಟ್ಯಾಂಪರಿಂಗ್ ಬಳಿಕ ಮಗುವನ್ನು ಕಳೆದುಕೊಂಡ ವಾರ್ನರ್ ದಂಪತಿ

10 months ago

ಸಿಡ್ನಿ: ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಆಸೀಸ್ ಆಟಗಾರ ವಾರ್ನರ್ ನಿಷೇಧಕ್ಕೆ ಒಳಗಾಗಿದ್ದರು. ಆದರೆ ಈ ವೇಳೆ ವಾರ್ನರ್ ಕುಟುಂಬದಲ್ಲಿ ನಡೆದ ಕಹಿ ಘಟನೆಯನ್ನು ವಾರ್ನರ್ ಪತ್ನಿ ಬಹಿರಂಗ ಪಡಿಸಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಜೀವನ ಕಹಿ ಘಟನೆಯ ಕುರಿತು...

ಡೈವ್ ಮಾಡಿ ಸೂಪರ್ ಕ್ಯಾಚ್ – ಆಫ್ರಿಕಾದ ಡೀನ್ ಎಲ್ಗನ್ ವಿಡಿಯೋ ವೈರಲ್

12 months ago

ಜೋಹನ್ಸ್ ಬರ್ಗ್: ಕ್ರಿಕೆಟ್ ನಲ್ಲಿ ಹಲವರು ಕ್ಯಾಚ್‍ಗಳನ್ನು ನೀವು ನೋಡಿರುತ್ತೀರಿ. ಕೆಲವು ಸಾಮಾನ್ಯ ಕ್ಯಾಚ್ ಗಳಾದರೆ ಕೆಲವು ಮರೆಯಲಾಗದಂತಹವು. ಇಂತಹದ್ದೇ ಸರ್ವಶ್ರೇಷ್ಠ ಎನ್ನಬಹುದಾದ ಕ್ಯಾಚ್ ಆಸೀಸ್ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯದಲ್ಲಿ ದಾಖಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

12 months ago

ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್...

ಚೆಂಡು ವಿರೂಪಗೊಳಿಸಿದ ಆಸೀಸ್ ಕಳ್ಳಾಟ ಸೆರೆಹಿಡಿದ ಕ್ಯಾಮೆರಾಮೆನ್ ಈಗ ಹೀರೋ!

12 months ago

ಕೇಪ್‍ಟೌನ್: ಆಸೀಸ್ ಆಟಗಾರರ ಬ್ಯಾನ್ ಕ್ರಾಪ್ಟ್ ಚೆಂಡು ವಿರೂಪಗೊಳಿಸುತ್ತಿದ್ದ ದೃಶ್ಯಗಳನ್ನು ಸೆರೆ ಹಿಡಿದ ಕ್ಯಾಮೆರಾಮೆನ್ ಗೆ ಪ್ರಶಂಸೆಯ ಸುರಿಮಳೆ ವ್ಯಕ್ತವಾಗಿದೆ. ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಂದು ಆಸ್ಟ್ರೇಲಿಯಾ ಆಟಗಾರ ಬ್ರಾಕ್ ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ ದೃಶ್ಯಗಳನ್ನು ಜೋಟಾನಿ...

ವಿಶ್ವದ ಕೊನೆಯ ಗಂಡು ಬಿಳಿ ಘೇಂಡಾಮೃಗಕ್ಕೆ ದಯಾಮರಣ

1 year ago

ನೈರೋಬಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವಿಶ್ವದ ಕೊನೆಯ ಗಂಡು ಬಿಳಿ ಘೇಂಡಾಮೃಗ ಸೋಮವಾರದಂದು ಮೃತಪಟ್ಟಿದೆ. ಸುಡಾನ್ ಹೆಸರಿನ ಈ ಘೇಂಡಾಮೃಗ ಹಲವು ಸೋಂಕುಗಳಿಂದ ಬಳಲುತ್ತಿತ್ತು. ಆದ್ರೆ ತೀವ್ರ ಅನಾರೋಗ್ಯ ಸಹಿಸುವ ಶಕ್ತಿ ಇಲ್ಲದ ಕಾರಣ ಪಶುವೈದ್ಯರ ತಂಡ ಸೋಮವಾರದಂದು ಕೀನ್ಯಾದಲ್ಲಿ ಸುಡಾನ್...