ಅಮೇರಿಕಾದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – ದಕ್ಷಿಣ ಆಫಿಕ್ರಾದಿಂದ ಬಂದ ವ್ಯಕ್ತಿಗೆ ಸೋಂಕು
ವಾಷಿಂಗ್ಟನ್: ಅಮೇರಿಕಾದಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ದೃಢಪಟ್ಟ ಮೊದಲ ಪ್ರಕರಣ ವರದಿಯಾಗಿದೆ. ದಕ್ಷಿಣ ಆಫ್ರಿಕಾ…
ದಕ್ಷಿಣ ಆಫ್ರಿಕಾ ಸೇರಿದಂತೆ ಇತರೆ ದೇಶಗಳಿಂದ ಬಂದ 6 ಮಂದಿಗೆ ಕೊರೊನಾ
ಮುಂಬೈ: ದಕ್ಷಿಣ ಆಫ್ರಿಕಾ ಸೇರಿದಂತೆ ಇತರ ಅಪಾಯಕಾರಿ ದೇಶದಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಿಗೆ…
ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಬಂದ ಪ್ರಯಾಣಿಕನಿಗೆ ಕೊರೊನಾ
ಚಂಡೀಗಢ: ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಹಿಂದಿರುಗಿದ 39 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ ಎಂದು ಕೇಂದ್ರಾಡಳಿತ…
ದಕ್ಷಿಣ ಆಫ್ರಿಕಾದ ವ್ಯಕ್ತಿಗೆ ಕೊರೊನಾ ಪಾಸಿಟಿವ್ – ಭಾರತಕ್ಕೆ ಬಂದೇ ಬಿಡ್ತಾ ಓಮಿಕ್ರಾನ್?
ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯೊಬ್ಬನಿಗೆ ಕೊರೊನಾ ದೃಢಪಟ್ಟಿದೆ. ಇನ್ನೂ ಈತನಿಗೆ ಕೊರೊನಾ ಹೊಸ…
ಕೋವಿಡ್ 3ನೇ ಅಲೆ ಆರಂಭವಾಗಿದೆ ಎಂದು ಹೇಳೋಕಾಗಲ್ಲ: ಸುಧಾಕರ್
- ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಕೋಲಾರ: ಕೊರೊನಾ ರೂಪಾಂತರಿ ಬಗ್ಗೆ ಭಯ ಬೇಡ,…
ದಕ್ಷಿಣ ಅಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಸೋಂಕು- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಕೆಂಪೇಗೌಡ ಅಂತಾರಾಷ್ಟ್ರೀಯ…
ವಿಶ್ವಕ್ಕೆ ಆತಂಕ ತಂದಿಟ್ಟ ರೂಪಾಂತರಿ ತಳಿ – ಹೈ ಅಲರ್ಟ್ ಘೋಷಣೆ, 87 ಮಂದಿಗೆ ಸೋಂಕು
- ಆಫ್ರಿಕಾ ರಾಷ್ಟ್ರಗಳಿಗೆ ತೆರಳುವ ವಿಮಾನಗಳಿಗೆ ನಿಷೇಧ - ಭಾರತದ ಕ್ರಿಕೆಟ್ ತಂಡದ ಆಫ್ರಿಕಾ ಪ್ರವಾಸ…
ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ
ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದಿರುವ ಹೊಸ ಕೊರೊನಾ ವೈರಸ್ B.1.1.529 ರೂಪಾಂತರಿ ತಳಿ ಜಗತ್ತಿನ…
ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ
ನವದೆಹಲಿ : ಕೊರೊನಾ ವೈರಸ್ ಮೂರನೇ ಅಲೆ ಇಲ್ಲ ಅಂತ ಸಂತಸ ಪಡುವ ಹೊತ್ತಿನಲ್ಲಿಯೇ ಆಫ್ರಿಕಾದಲ್ಲಿ…
ಮಂಡಿಯೂರಲು ಒಪ್ಪಿದ ಡಿ ಕಾಕ್ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಹಾಜರ್
ದುಬೈ: ಟಿ20 ವಿಶ್ವಕಪ್‍ನಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‍ಎಂ) ಅಭಿಯಾನಕ್ಕೆ ಬೆಂಬಲ ಸೂಚಿಸಿ ಮಂಡಿಯೂರಿ ನಿಲ್ಲಲು…