Wednesday, 19th February 2020

Recent News

4 months ago

ಬರೋಬ್ಬರಿ 3 ವರ್ಷಗಳ ಬಳಿಕ ತವರಿನಲ್ಲಿ ಶತಕ ಸಿಡಿಸಿದ ರಹಾನೆ

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಉಪನಾಯಕ ರಹಾನೆ ಶತಕ ಸಿಡಿಸಿದ್ದಾರೆ. 169 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್ ನೆರವಿನಿಂದ ರಹಾನೆ ಶತಕ ಪೂರ್ಣಗೊಳಿಸಿದರು. ನಿನ್ನೆಯ ಆಟದಲ್ಲಿ ಅರ್ಧ ಶತಕ (83 ರನ್)ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ರಹಾನೆ, ಇಂದು ರೋಹಿತ್ ಶರ್ಮಾ ಅವರೊಂದಿಗೆ ಕೂಡಿ ಇನ್ನಿಂಗ್ಸ್ ಮುಂದುವರಿಸಿದರು. ರಹಾನೆ ತವರಿನಲ್ಲಿ ಗಳಿಸಿದ 4ನೇ ಶತಕ ಇದಾಗಿದ್ದು, ಟೆಸ್ಟ್ ವೃತ್ತಿ ಜೀವನದ 11ನೇ ಶತಕವನ್ನು ಪೂರೈಸಿದ್ದಾರೆ. […]

4 months ago

ಶತಕದೊಂದಿಗೆ ವಿಶ್ವದಾಖಲೆ ಬರೆದ ‘ಹಿಟ್ ಮ್ಯಾನ್’

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಿಕ ಆಟಗಾರನಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಟೆಸ್ಟ್ ನ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಸದ್ಯ ರಾಂಚಿಯಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಟೀಂ ಇಂಡಿಯಾಗೆ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್...

ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

4 months ago

ಬೆಂಗಳೂರು: ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ತನ್ನ ಬಗ್ಗೆ ವಿರೇಂದ್ರ ಸೆಹ್ವಾಗ್ ಬಳಿ ಕೇಳಿಕೊಂಡ ಪ್ರಶ್ನೆಯನ್ನು ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ರಿಟ್ವೀಟ್ ಮಾಡಿದ್ದಾರೆ. ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 203 ರನ್ ಗಳಿಂದ ಪಂದ್ಯವನ್ನು ಗೆದ್ದ ಹಿನ್ನೆಲೆಯಲ್ಲಿ...

ಸೆಹ್ವಾಗ್ ನಂತ್ರ ಭಾರತದ ಪರ ವಿಶೇಷ ಸಾಧನೆಗೈದ ಕನ್ನಡಿಗ ಮಯಾಂಕ್

5 months ago

ವಿಶಾಖಪಟ್ಟಣಂ: ತವರು ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿದ ಮಯಾಂಕ್ ಅಹರ್ವಾಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ದ್ವಿಶತಕ ಸಿಡಿಸಿದ್ದು, ಆ ಮೂಲಕ ಸಚಿನ್, ಕೊಹ್ಲಿ, ಸೆಹ್ವಾಗ್‍ರಂತಹ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರಿದ್ದಾರೆ. ಪಂದ್ಯದ 2ನೇ ದಿನದಾಟದ ಆರಂಭದಲ್ಲೇ ಶತಕ ಸಿಡಿಸಿದ...

ವಿರಾಟ್‍ಗೆ ಎಚ್ಚರಿಕೆ ನೀಡಿ ಒಂದು ಡೀಮೆರಿಟ್ ಅಂಕ ಕೊಟ್ಟ ಐಸಿಸಿ

5 months ago

ಬೆಂಗಳೂರು: ಭಾರತದ ನಾಯಕ ವಿರಾಟ್ ಕೊಹ್ಲಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಚ್ಚರಿಕೆ ನೀಡಿ ಒಂದು ಡೀಮೆರಿಟ್ (ಋಣಾತ್ಮಕ) ಅಂಕ ನೀಡಿದೆ. ಭಾನುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆದ ಮೂರನೇ ಟಿ-20 ಪಂದ್ಯದಲ್ಲಿ ದಕ್ಷಿಣ...

ಪಂತ್ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿವಿಎಸ್ ಲಕ್ಷ್ಮಣ್

5 months ago

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಭ್ ಪಂತ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಯಶಸ್ಸು ಸಾಧಿಸುವಲ್ಲಿ ರಿಷಭ್ ಪಂತ್ ವಿಫಲರಾಗುತ್ತಿದ್ದಾರೆ. ಹೀಗಾಗಿ ಅವರನ್ನು ಆ ಕ್ರಮಾಂಕದಿಂದ ಕೆಳಕ್ಕೆ ಕಳುಹಿಸಬೇಕು. ಸ್ವತಂತ್ರವಾಗಿ ಆಡಲು ಬಿಟ್ಟರೆ...

ಭರ್ಜರಿ ಗೆಲುವು ಸಾಧಿಸಿ ಟಿ-20 ಸರಣಿ ಸಮಬಲಗೊಳಿಸಿಕೊಂಡ ದ.ಆಫ್ರಿಕಾ

5 months ago

ಬೆಂಗಳೂರು: ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 9 ವಿಕೆಟ್‍ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಟಿ-20 ಸರಣಿಯು ಸಮಬಲದೊಂದಿಗೆ ಅಂತ್ಯಕಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಭಾನುವಾರ...

ಎರಡಂಕಿ ದಾಟದ ಕೊಹ್ಲಿ ಪಡೆಯ ಐವರು ಆಟಗಾರರು- ದ.ಆಫ್ರಿಕಾಗೆ 135 ರನ್ ಗುರಿ

5 months ago

ಬೆಂಗಳೂರು: ದಕ್ಷಿಣ ಆಫ್ರಿಕಾ ತಂಡದ ಬೌಲರ್‌ಗಳ ದಾಳಿಗೆ ಆರಂಭದಲ್ಲಿಯೇ ಮುಗ್ಗರಿಸಿದ ಕೊಹ್ಲಿ ಪಡೆ 135 ರನ್‍ಗಳ ಗುರಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಟಾಸ್ ಗೆದ್ದು...