ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಮುಂಜಾಗ್ರತೆಯ ದೃಷ್ಟಿಯಿಂದ ನಾನು...
ಬೆಂಗಳೂರು: ಮಾಡೋಕೆ ಏನೂ ಕೆಲಸ ಇಲ್ವಾ? ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ ಅಂತ ನಾವು ಪ್ರತಿಭಟನೆ ಮಾಡ್ತಾ ಇರೋದು ಎಂದು ಸುಧಾಕರ್ ಅವರ ಹೇಳಿಕೆ ವಿಚಾರವಾಗಿ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮದವರೊಂದಿಗೆ...
ಬೆಂಗಳೂರು: ರಾಜ್ಯದಲ್ಲಿ ಸದ್ಯ ‘ಒಂದೆಂಡ್ತಿ’ ರಾಜಕಾರಣ ನಡೆಯುತ್ತಿದೆ. ಸುಧಾಕರ್ ಅವರು ನೀಡಿರುವ ಹೇಳಿಕೆಯಿಂದ ಇಂದು ರಾಜ್ಯ ರಾಜ್ಯಕಾರಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಆರೋಗ್ಯ ಸಚಿವರ ಈ ಹೇಳಿಕೆಗೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು...
ಬೆಂಗಳೂರು: ಜಯನಗರದ ಕಾಂಗ್ರೆಸ್ ಶಾಸಕಿ ಶಾಸಕಿ ಸೌಮ್ಯ] ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್ನಲ್ಲಿ ಸಮಾವೇಶದ ಬಳಿಕ ರಾಜಭವನಕ್ಕೆ ತೆರಳಲು...
– 500 ಕಾರ್ಮಿಕರಿಗೆ ಸಿಹಿ ಪೊಂಗಲ್ ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪೌರಕಾರ್ಮಿಕರಿಗಾಗಿ ಸಂಕ್ರಾಂತಿ ಸಂಭ್ರಮ ಏರ್ಪಡಿಸಲಾಗಿತ್ತು. ನಗರದ ಸ್ವಚ್ಛತಾ ರಾಯಭಾರಿಗಳಾದ ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲದ ಜೊತೆಗೆ, ಸೀರೆ, ಬ್ಲೌಸ್,...
ಬೆಂಗಳೂರು: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ತಥಾಗತ್ ಹೃದ್ರೋಗ ಆಸ್ಪತ್ರೆ ವಾಕ್ಥಾನ್ ಮೂಲಕ ಅರಿವು ಮೂಡಿಸುವ ಅಭಿಯಾನ ನಡೆಸಿತು. ನಗರದ ಫ್ರೀಡಂ ಪಾರ್ಕ್ ನಿಂದ ಮಂತ್ರಿ ಮಾಲ್ ವರೆಗೂ ಕಾಲ್ನಡಿಗೆ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು...
ಬೆಂಗಳೂರು: ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಾವು ನೀಡಿದ್ದ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿರುವ ರೆಡ್ಡಿ ಗುರುವಾರ ಬೆಳಗ್ಗೆ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಯೂಟರ್ನ್ ತೆಗೆದುಕೊಳ್ಳಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಸೋಮವಾರ ಎಐಸಿಸಿ ನಾಯಕಿ ಸೋನಿಯಾ ಗಾಂಧಿಯವರನ್ನು ರಾಮಲಿಂಗಾರೆಡ್ಡಿ ಪುತ್ರಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ...
ನವವೆಹಲಿ: ರಾಜೀನಾಮೆ ನೀಡಿರುವ ನನ್ನ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದ ರಾಮಲಿಂಗಾ ರೆಡ್ಡಿ ಅವರನ್ನು ಮನ ಒಲಿಸುವ ಕಾರ್ಯವೂ ವಿಫಲವಾಗಿದೆ. ಇಂದು ಸೌಮ್ಯಾ ರೆಡ್ಡಿ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸಲ್ಲಿ ಭೇಟಿ...
ಬೆಂಗಳೂರು: ಕಾಂಗ್ರೆಸ್ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಸೌಮ್ಯ ರೆಡ್ಡಿ...
ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಜಯನಗರ ಶಾಸಕಿ ಸೌಮ್ಯರೆಡ್ಡಿಯವರು ಸ್ವತಃ ತಾವೇ ಸ್ವಚ್ಛ ಮಾಡುವ ಮೂಲಕ `ಸ್ವಚ್ಛ ಜಯನಗರ’ದ ಯೋಜನೆಗೆ ಚಾಲನೆ ನೀಡಿದ್ದಾರೆ. ಜಯನಗರದ ಬೈರಸಂದ್ರ ವಾರ್ಡ್ ನ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪೌರಕಾರ್ಮಿಕರಂತೆ ಕಸ ಕ್ಲೀನ್...
ಬೆಂಗಳೂರು: ಜಯನಗರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಶಾಸಕಿ ಸೌಮ್ಯಾರೆಡ್ಡಿಯವರು ತಂದೆಯ ಆಗಮನಕ್ಕಾಗಿ 40 ನಿಮಿಷ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಸ್ಪೀಕರ್ ಕಚೇರಿಯಲ್ಲಿ ನೂತನ ಶಾಸಕಿ...
ಬೆಂಗಳೂರು: ಜಯನಗರ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಅದು ಬಿಟ್ಟು ಬೇರೆ ಯಾವುದೇ ನಿರೀಕ್ಷೆ, ಆಸೆಯಿಲ್ಲ. ಸಚಿವ ಸ್ಥಾನ ನೀಡಿದರೆ ಸ್ವೀಕರಿಸಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ...
ಬೆಂಗಳೂರು: ಬಿಜೆಪಿಯ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಜಯನಗರ ವಿಧಾನ ಸಭಾ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗಿತ್ತು. ಈ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಲಿದ್ದು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ...
ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾತಿಗೆ ಮಾಜಿ ಪ್ರಧಾನಿ ಒಪ್ಪಿಗೆ ನೀಡಿದ್ದರಿಂದ ಮೈತ್ರಿ ಯಶಸ್ವಿಯಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಲು ರಾಮಲಿಂಗಾರೆಡ್ಡಿ ದೇವೇಗೌಡರ ನಿವಾಸಕ್ಕೆ...