Wednesday, 24th April 2019

Recent News

1 day ago

‘ಸೈಕಲ್‍ಗೆ ಮತ ಹಾಕಿ’ – ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಅಧಿಕಾರಿಗೆ ಗೂಸಾ

ಲಕ್ನೋ: ಇವಿಎಂನಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ಚಿಹ್ನೆ ಸೈಕಲ್ ಬಟನ್ ಒತ್ತುವಂತೆ ಮತದಾರರಿಗೆ ಹೇಳುತ್ತಿದ್ದ ಚುನಾವಣಾ ಅಧಿಕಾರಿಯನ್ನು ಬಿಜೆಪಿ ಕಾರ್ಯಕರ್ತರು ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಲಾರಿ ಮತಗಟ್ಟೆ ಸಂಖ್ಯೆ 231ರ ಬೂತ್‍ನ ಮೊಹಮ್ಮದ್ ಜುಬೇದ್ ಥಳಿಕ್ಕೆ ಒಳಗಾಗದ ಅಧಿಕಾರಿ. ಜುಬೇದ್ ಅವರು ಸೈಕಲ್ ಚಿಹ್ನೆಯ ಬಟನ್ ಒತ್ತುವಂತೆ ಮಹಿಳಾ ಮತದಾರರಿಗೆ ಹೇಳುತ್ತಿದ್ದರು. ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ. #WATCH Moradabad: BJP workers beat an […]

2 weeks ago

ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ಅಲಿ ಹೊಂದಿದ್ರೆ, ನಾವು ಭಜರಂಗಬಲಿ ಹೊಂದಿದ್ದೇವೆ: ಯೋಗಿ ಆದಿತ್ಯನಾಥ್

ಲಕ್ನೋ: ವಿವಾದಾತ್ಮಕ ಹೇಳಿಕೆ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದ್ದಿಯಾಗುತ್ತಿದ್ದಾರೆ. ಭಾರತೀಯ ಸೈನ್ಯ ‘ಮೋದಿ ಸೈನ್ಯ’, ಮುಸ್ಲಿಂ ಲೀಗ್ ‘ವೈರಸ್’ ಎಂದು ಹೇಳಿದ್ದ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಹುಜನ ಸಮಾಜ...

ಬಿಜೆಪಿ ಸೋಲಿಸಲು ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ: ಮಾಯಾವತಿ

1 month ago

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್‍ಪಿ-ಬಿಎಸ್‍ಪಿ ಮೈತ್ರಿ ಸಾಕು. ದೇಶದಲ್ಲಿ ಕಾಂಗ್ರೆಸ್ ಮೈತ್ರಿಯ ಅವಶ್ಯಕತೆ ನಮಗಿಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸ್ಪಷ್ಟ ಸಂದೇಶವನ್ನು ಕೈ ನಾಯಕರಿಗೆ ರವಾನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 7 ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲ ಕಡೆಯೂ ಸ್ಪರ್ಧೆ...

24 ವರ್ಷಗಳ ಬಳಿಕ ಬದ್ಧವೈರಿ ಮುಲಾಯಂ ಪರ ಮಾಯಾವತಿ ಪ್ರಚಾರ

1 month ago

ಲಕ್ನೋ: ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ತಮ್ಮ ರಾಜಕೀಯ ಬದ್ಧವೈರಿಯಾಗಿದ್ದ ಸಮಾಜವಾದಿ ಪಾರ್ಟಿ (ಎಸ್‍ಪಿ) ಸಂಸ್ಥಾಪಕ, ಸಮಾಜವಾದಿ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಪರ 24 ವರ್ಷಗಳ ಬಳಿಕ ಪ್ರಚಾರ ಮಾಡಲಿದ್ದಾರೆ. ಹೌದು. ಉತ್ತರ ಪ್ರದೇಶದಲ್ಲಿ...

ರೌಡಿಶೀಟರ್ ಕೈನಲ್ಲಿದ್ದ ಟ್ಯಾಟೂ ನೋಡಿ ಎಸ್‍ಪಿ ಗರಂ

2 months ago

ಮಂಡ್ಯ: ರೌಡಿ ಶೀಟರ್ ಗಳ ಕೈ ಮೇಲಿದ್ದ ಟ್ಯಾಟೂಗಳನ್ನು ನೋಡಿ ಮಂಡ್ಯ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಗರಂ ಆಗಿದ್ದಾರೆ. ಅಸುರಕ್ಷಿತವಾಗಿ ಟ್ಯಾಟೂ ಹಾಕಿಸಿಕೊಂಡರೆ ಏಡ್ಸ್ ಬರುವ ಸಾಧ್ಯತೆ ಇದೆ ಎಂದು ಬುದ್ಧಿವಾದ ಹೇಳಿದ್ದಾರೆ. ಶನಿವಾರ ಮಂಡ್ಯದ ಡಿಆರ್ ಗ್ರೌಂಡ್‍ನಲ್ಲಿ ರೌಡಿಶೀಟರ್ ಗಳ...

ಎಸ್‍ಪಿ, ಬಿಎಸ್‍ಪಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಮೆಗಾ ಪ್ಲಾನ್!

3 months ago

– ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಚಿಂತನೆ – 13 ಕಡೆಗಳಲ್ಲಿ ಬೃಹತ್ ರ‍್ಯಾಲಿಗೆ ರಾಹುಲ್ ಗಾಂಧಿ ಸಿದ್ಧತೆ ಲಕ್ನೋ: ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಹಾಗೂ ಸಮಾಜವಾದಿ ಪಕ್ಷಕ್ಕೆ (ಎಸ್‍ಪಿ)...

26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

3 months ago

-ಮಹಾಘಟಬಂಧನ್ ದಿಂದ ಹೊರಬಂದು ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಎಸ್‍ಪಿ-ಬಿಎಸ್‍ಪಿ -80 ಕ್ಷೇತ್ರಗಳಲ್ಲಿ 38-38ರಂತೆ ಹಂಚಿಕೆ ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್‍ಪಿ) 26 ವರ್ಷಗಳ ಬಳಿಕ ಮೈತ್ರಿ ರಚಿಸಿಕೊಂಡಿವೆ. ಈ...

ಬಿಪಿ ಹೆಚ್ಚಿಸಿದ್ದ ಎಂಪಿ ರಿಸಲ್ಟ್ ಔಟ್- ಮಧ್ಯಪ್ರದೇಶದಲ್ಲಿ ಮೈತ್ರಿ ಸರ್ಕಾರ!

4 months ago

– ಕೈ ಹಿಡಿಯಲು ಸೈಕಲ್ ಮೇಲೆ ಏರಿ ಬರುತ್ತಾ ಆನೆ? ಭೋಪಾಲ್: ರಾಜಕೀಯ ಪಕ್ಷಗಳ ಬಿಪಿ ಹೆಚ್ಚಿಸಿದ್ದ ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಯಾರಿಗೂ ಬಹುಮತ ಸಿಕ್ಕಿಲ್ಲ. ಕಾಂಗ್ರೆಸ್ ಬಹುಮತಕ್ಕೆ ಎರಡು ಸೀಟ್ ಕೊರತೆಯನ್ನು...