Recent News

2 weeks ago

ಹೆತ್ತಮ್ಮನಿಗೆ ಬೆದರಿಕೆ ಒಡ್ಡಿದ ಮಕ್ಕಳು- ಆಶ್ರಯವಿಲ್ಲದೆ ಕಣ್ಣೀರಿಡುತ್ತಿರುವ ವೃದ್ಧ ತಾಯಿ

ಬಾಗಲಕೋಟೆ: ಹೆತ್ತವರನ್ನು ಸಾಕಲು ಯೋಗ್ಯತೆ ಇರದ ಪಾಪಿ ಮಕ್ಕಳು ತಾಯಿಗೆ ಪ್ರಾಣ ಬೆದರಿಕೆ ಹಾಕಿದ್ದು, ಮಕ್ಕಳ ದುಷ್ಟತನಕ್ಕೆ ಹೆದರಿ ಮನನೊಂದ ತಾಯಿ ಕಣ್ಣೀರಿಡುತ್ತಿದ್ದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ನವನಗರ ನಿವಾಸಿ ಶಾಂತವ್ವ ತಳವಾರ್ ಮಕ್ಕಳಿಂದ ಬೆದರಿಕೆಗೆ ಒಳಗಾಗಿರುವ ನತದೃಷ್ಟ ತಾಯಿ. ನವನಗರದ 28ನೇ ಸೆಕ್ಟರ್ ನಿವಾಸಿಯಾಗಿರುವ ಶಾಂತವ್ವ ಅವರನ್ನು ಹೆತ್ತ ಮಕ್ಕಳು ನೋಡಿಕೊಳ್ಳುತ್ತಿಲ್ಲ. ಶಾಂತವ್ವ ಅವರಿಗೆ ಇಬ್ಬರು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಓರ್ವ ಮಗ ಪರಶುರಾಮ್ ಹೊನ್ನಾವರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಇನ್ನೋರ್ವ […]

11 months ago

ಕಾಂಗ್ರೆಸ್ ಮುಖಂಡನಿಂದ್ಲೇ ಮಗಳಿಗೆ ಕಿರುಕುಳ- ಪ್ರೀತ್ಸಿ ಮದ್ವೆಯಾದಾಕೆ ತಂದೆಗೆ ಮನವಿ

ಹಾವೇರಿ: ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಮಗಳಿಗೆ ಕಾಂಗ್ರೆಸ್ ಮುಖಂಡನೊಬ್ಬ ಕಿರುಕುಳ ಕೊಡುತ್ತಿದ್ದು, ರಕ್ಷಣೆಕೋರಿ ಹಾವೇರಿ ಎಸ್‍ಪಿ ಕಚೇರಿಗೆ ನವಜೋಡಿ ಆಗಮಿಸಿದ್ದಾರೆ. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೆರೆಮಲ್ಲಾಪುರದ ಜಯವರ್ದನ್ ಹಾಗೂ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ನಿಖಿತಾ ಮಹಾನಶೆಟ್ಟರ್ ಪರಸ್ಪರ ಪ್ರೀತಿ ಮದುವೆಯಾಗಿದ್ದಾರೆ. ನನ್ನ ತಂದೆ ಶಿವಪ್ರಕಾಶ್ ಅವರು ಕಾಂಗ್ರೆಸ್ ಮುಖಂಡ ಹಾಗೂ...

ಟಾಯ್ಲೆಟ್ ಗುಂಡಿ ವಿಚಾರಕ್ಕೆ ಗಲಾಟೆ: ಮಂಡ್ಯ ಎಸ್‍ಪಿ ಕಚೇರಿಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ

2 years ago

ಮಂಡ್ಯ: ಶೌಚಾಲಯ ನಿರ್ಮಾಣದ ವಿಷಯವಾಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದರೂ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಎಸ್‍ಪಿ ಕಚೇರಿಯ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ನಿವಾಸಿ ಸತ್ಯನಾರಾಯಣ...