– ಡೆತ್ನೋಟ್ನಲ್ಲಿ ಆತ್ಮಹತ್ಯೆಗೆ ಕಾರಣ ಬರೆದಿಟ್ಟ ಬಾಗಲಕೋಟೆ: ಸೈಟ್ ಗಾಗಿ ಮುಂಗಡ ಕೊಟ್ಟ ಹಣ ವಾಪಸ್ ಕೊಡದ ಹಿನ್ನೆಲೆ ಹೈಸ್ಕೂಲ್ ಶಿಕ್ಷಕರೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಮೂಗನೂರಲ್ಲಿ ನಡೆದಿದೆ....
ವಾಷಿಂಗ್ಟನ್: ತಜ್ಞರು ನಡೆಸಿದ ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಬಾಹ್ಯಕಾಶದಲ್ಲಿ 6 ಸಾವಿರ ಟನ್ ತ್ಯಾಜ್ಯ ಸಂಗ್ರಹವಾಗಿದೆ ಎಂಬ ಸತ್ಯ ಹೊರಬಿದ್ದಿದೆ. ವಿಜ್ಞಾನಿಗಳು ಎಲ್ಲಾ ಉಪಗ್ರಹಗಳ ಕುರಿತಂತೆ ಹಲವು ರೀತಿಯ ಸಂಶೋಧನೆಗಳನ್ನು ನಡೆಸುತ್ತಲೇ ಇರುತ್ತಾರೆ. ಈಗಾಗಲೇ ಮಾನವರು...
ವಾಷಿಂಗ್ಟನ್: ಬಾಹ್ಯಾಕಾಶದಲ್ಲಿ ಅತೀ ಕಡಿಮೆ ಗುರುತ್ವಾಕಷಣೆ ಅಡಿಯಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ. ನಾಸಾದ ವಿಜ್ಞಾನಿಗಳು ಮೈಕ್ರೋಗ್ರಾವಿಟಿಯಡಿ ತರಕಾರಿಯನ್ನು ಬೆಳೆಯುವ ಪ್ರಯತ್ನಕ್ಕೆ ಮುಂದಾಗಿ ಯಶಸ್ವಿಯಾಗಿದ್ದಾರೆ. ಕಡಿಮೆ ಗುರುತ್ವಾಕರ್ಷಣೆಯ ವಾತಾವರಣದಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ. ಚಂದ್ರ ಹಾಗೂ ಮಂಗಳನ...
ವಾಷಿಂಗ್ಟನ್: 328 ದಿನ ಬಾಹ್ಯಾಕಾಶದಲ್ಲಿ ಇದ್ದು ಬಂದ ನಾಸಾದ ಮಹಿಳಾ ಗಗನಯಾತ್ರಿಯನ್ನು ಶ್ವಾನ ಅಪ್ಪಿ ಮುದ್ದಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ನಾಸಾದ ಗಗನಯಾತ್ರಿ ಕ್ರಿಸ್ಟನ್ ಕೋಚ್ 328 ದಿನಗಳ ಕಾಲ ಬಾಹ್ಯಾಕಾಶದಲ್ಲಿ...
ಶ್ರೀಹರಿಕೋಟಾ: ಚಂದ್ರಯಾನ-2ಕ್ಕೆ ನಾಲ್ಕು ಹೆಜ್ಜೆ ಮಾತ್ರ ದೂರ ಇದ್ದೇವೆ. ಜುಲೈ 22ಕ್ಕೆ ಭೂ ಕಕ್ಷೆಯಿಂದ ದೂರವಾಗಿ ಚಂದ್ರನ ಕಕ್ಷೆಯನ್ನು ತಲುಪಿದ್ದೇವೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಾಲ್ಕು ಕಕ್ಷೆಗಳನ್ನು ಪೂರ್ಣಗೊಳಿಸಿ ಸೆಪ್ಟೆಂಬರ್ 7ರ...
ನವದೆಹಲಿ: ಚಂದ್ರಯಾನ-2 ಉಡಾವಣೆಯನ್ನು ಯಶಸ್ವಿಗೊಳಿಸುವಲ್ಲಿ ವರ್ಷಗಳಿಂದ ಹಲವಾರು ಪುರುಷರು ಹಾಗೂ ಮಹಿಳೆಯರ ತಂಡ ಕೆಲಸ ಮಾಡಿದೆ. ಆದರೆ, ಈ ಬಾರಿಯ ಚಂದ್ರಯಾನದಲ್ಲಿ ಶೇ.30ರಷ್ಟು ಮಹಿಳೆಯರು ಕಾರ್ಯನಿರ್ವನಿರ್ವಹಿಸಿದ್ದು ಅದರಲ್ಲೂ ಇಬ್ಬರು ಪ್ರಮುಖ ಪಾತ್ರವಹಿಸಿದ್ದಾರೆ. ಯೋಜನಾ ನಿರ್ದೇಶಕಿ ಮುತ್ತಯ್ಯ...
ನವದೆಹಲಿ: ಚಂದ್ರಯಾನ 2 ಯಶಸ್ಸಿಗೆ ಇಡೀ ದೇಶವೇ ಇಸ್ರೋಗೆ ಶುಭಹಾರೈಸಿದೆ. ಆದರೆ, ರಾಜಕೀಯದ ದುರ್ಗಂಧ ಇಲ್ಲೂ ಬಡಿದಿದೆ. ಇಸ್ರೋ ಸಾಧನೆಯ ಕುರಿತು ಶುಭಕೋರಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಬಗ್ಗೆ ತೆಗೆದಿದ್ದಂತೆ...
– ಶೀಘ್ರದಲ್ಲೇ ಹೊಸ ಸಮಯ ನಿಗದಿ ನವದೆಹಲಿ: ಕೋಟ್ಯಂತರ ಕಂಗಳು ಕಾಯುತ್ತಿದ್ದು ಚಂದ್ರಯಾನ-2 ಕೊನೆ ಕ್ಷಣದಲ್ಲಿ ಮುಂದೂಡಿಕೆ ಮಾಡಲಾಗಿದೆ. ರಾಕೆಟ್ನ ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಯಾನ-2 ರದ್ದುಗೊಳಿಸಲಾಗಿದೆ. ಚಂದ್ರಯಾನ- 2 ಉಡಾವಣೆಗೆ...
ನವದೆಹಲಿ: ಬಾಹ್ಯಾಕಾಶದಲ್ಲಿ ಉದ್ಯಮ ನಡೆಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಭಾರತ ಬಾಹ್ಯಾಕಾಶದ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದು, ಹೀಗಾಗಿ ಬಾಹ್ಯಾಕಾಶ ಇಲಾಖೆಯ ಹೊಸ ವಾಣಿಜ್ಯ ಸಂಸ್ಥೆಯಾಗಿ ಸ್ಥಾಪಿಸಲಾಗುವುದು....
ನವದೆಹಲಿ: ಚಂದ್ರಯಾನ 2ಕ್ಕೆ ಸಜ್ಜಾಗುತ್ತಿರುವ ಇಸ್ರೋ ಇದೀಗ ಮತ್ತೊಂದು ಮಹತ್ವಾಕಾಂಕ್ಷೆಯ ಕೆಲಸಕ್ಕೆ ಕೈ ಹಾಕಿದ್ದು, ಬಾಹ್ಯಾಕಾಶ ಸಮರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲು ಪ್ಲಾನ್ ಮಾಡಿದೆ. ಈ ಕುರಿತು...
ನವದೆಹಲಿ: ಏರ್ ಇಂಡಿಯಾ ವಿಮಾನದ ಸಿಬ್ಬಂದಿಗಳಿಗೆ ‘ಜೈ ಹಿಂದ್’ ಎಂದು ಹೇಳುವುದು ಕಡ್ಡಾಯಗೊಳಿಸಿದ್ದ ಅಧಿಕಾರಿಗಳ ಕ್ರಮವನ್ನು ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಾಬೂಬಾ ಮುಫ್ತಿ ಟೀಕೆ ಮಾಡಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ 10 ಸಾವಿರ ಕೋಟಿ ವೆಚ್ಚದಿಂದ ಭಾರತದ ಮೂವರು ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಕೇಂದ್ರ ಮುದ್ರೆಯನ್ನು ಒತ್ತಿದೆ....
ನವದೆಹಲಿ: ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್ ಸುಳ್ಳು ಕೇಸ್ ದಾಖಲಿಸಿದ್ದಕ್ಕಾಗಿ ಅವರಿಗೆ 50 ಲಕ್ಷ ರೂ. ಪರಿಹಾರ ಧನವನ್ನು ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್...
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ `ಮಾನವ ಸಹಿತ ಬಾಹ್ಯಾಕಾಶ ಪಯಣ’ ಮತ್ತಷ್ಟು ಹತ್ತಿರವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಇಂದು ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್...
ಉಡುಪಿ: ಇಸ್ರೋ ಮಾಜಿ ಅಧ್ಯಕ್ಷ ಪ್ರೊ. ಯು. ಆರ್ ರಾವ್ ಅವರಿಗೆ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆದರೆ ನಾನು ವಿಜ್ಞಾನಿಯಾಗಿಯೇ ಮುಂದುವರೆಯುತ್ತೇನೆ. ರಾಜಕಾರಣಿಯಾಗುವುದಿಲ್ಲ ಎಂದು ಹೇಳಿ ತನಗೆ ಸಿಕ್ಕಿದ್ದ ಆಫರ್ ಅನ್ನು ಅವರು...