4 months ago
– ಮೈತ್ರಿ ಸರ್ಕಾರ, ಎಚ್ಡಿಕೆ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ಬೆಂಗಳೂರು: ಅನರ್ಹಗೊಂಡಿದ್ದ ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಅವರು ಬರೋಬ್ಬರಿ ಒಂದು ತಿಂಗಳ ಬಳಿಕ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಇಂದು ಸಂಜೆ 05.45ರ ವೇಳೆಗೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷ 2 ತಿಂಗಳಿನಿಂದ ರಾಜ್ಯದಲ್ಲಿ ರಾಕ್ಷಸ ಸರ್ಕಾರವಿತ್ತು. ಕಾಂಗ್ರೆಸ್ಸಿನ ಇಬ್ಬರು, ಮೂವರು ನಾಯಕರಿಗೆ ಬಿಟ್ಟರೆ ಸಂಪೂರ್ಣ ಆಡಳಿತ ಒಂದೇ ಕುಟುಂಬದ ಹಿಡಿತದಲ್ಲಿತ್ತು. […]
5 months ago
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಬಹುಮತ ಸಾಬೀತು ಮಾಡಿದ ನಂತರ ಧನ ವಿಧೇಯಕ ಅಂಗೀಕಾರವಾದ ಕೂಡಲೇ ಸ್ಪೀಕರ್ ರಮೇಶ್ ಕುಮಾರ್ ವಿದಾಯ ಭಾಷಣ ಮಾಡಿದರು. ಪಕ್ಷದ ಹಿರಿಯರ ಮಾತಿನಂತೆ ಸ್ಪೀಕರ್ ಆಗಿ ಆಯ್ಕೆಯಾದೆ. ನಾನು ಯಾರನ್ನು ಕೇಳಲಿಲ್ಲ, ಪಕ್ಷದ ವರಿಷ್ಠರ ಸಲಹೆಯಂತೆ ಈ ಸ್ಥಾನವನ್ನು ಅಲಂಕರಿಸಿದೆ. ಇದೂವರೆಗೂ ಈ ಸ್ಥಾನದ ಗೌರವ ಕಡಿಮೆಯಾಗದಂತೆ ಕೆಲಸ ಮಾಡಿದ್ದೇನೆ. ನನಗೆ...
5 months ago
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಿಡಿದು ನೆರೆಯ ಮಹಾರಾಷ್ಟ್ರ ಸೇರಿಕೊಂಡಿರುವ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್ ಆಗಿದೆ. ಸ್ಪೀಕರ್ ರಮೇಶ್ ಕುಮಾರ್ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎನ್ನಲಾಗಿದ್ದು, ದೋಸ್ತಿ ಪಕ್ಷಗಳ...
5 months ago
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತುರ್ತು ಸುದ್ದಿಗೋಷ್ಠಿ ಕರೆದು ಇಂದು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹ ಮಾಡಿದ್ದಾರೆ. ಸ್ಪೀಕರ್ ಅವರ ತೀರ್ಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮೊದಲಿಗೆ, “ಮಾನ್ಯ...
5 months ago
– ತಲೆಯೊಳಗೆ ಪ್ರಜ್ಞೆ, ಜವಾಬ್ದಾರಿ ಇಲ್ಲವಾ ಬೆಂಗಳೂರು: ಜುಲೈ 31 ರಂದು ಫೈನಾನ್ಸ್ ಬಿಲ್ ಪಾಸಾಗದಿದ್ದರೆ ಒಂದು ನಯಾ ಪೈಸೆ ಡ್ರಾ ಮಾಡುವುದಕ್ಕೆ ಆಗುವುದಿಲ್ಲ. ಇಡೀ ರಾಜ್ಯ ಮಣ್ಣು ತಿನ್ನಬೇಕಾಗುತ್ತದೆ. ಇವರ ತಲೆಯೊಳಗೆ ಪ್ರಜ್ಞೆ, ಜವಾಬ್ದಾರಿ ಇಲ್ಲವಾ ಎಂದು ಸ್ಪೀಕರ್ ರಮೇಶ್...
5 months ago
-ಸ್ಪೀಕರ್ ಅವರದ್ದು ಭಂಡ ನಿರ್ಧಾರ ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ನ 14 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಸ್ಪೀಕರ್ ನಿರ್ಣಯದ ಕುರಿತು ಅಸಮಾಧಾನ ಹೊರ ಹಾಕಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಯಾವ ಕಾನೂನಿನಡಿಯಲ್ಲಿ ಸ್ಪೀಕರ್ ಆದೇಶ ನೀಡಿದ್ದಾರೆ...
5 months ago
ಬೆಂಗಳೂರು: ಅತೃಪ್ತ ಶಾಸಕರ ಅನರ್ಹಗೊಳಿಸಿದ ಸ್ಪೀಕರ್ ತೀರ್ಪನ್ನು ಸ್ವಾಗತಿಸುತ್ತೇವೆ. ಪಕ್ಷಕ್ಕೆ ಹಾಗೂ ಮತದಾರರಿಗೆ ದ್ರೋಹ ಮಾಡಿದಕ್ಕೆ ನ್ಯಾಯಾಲಯ ಕೂಡ ಶಾಸಕರಿಗೆ ತಕ್ಕ ಶಿಕ್ಷೆ ನೀಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14...
5 months ago
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ಸಿನ 14 ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಆದೇಶ ನೀಡಿದ್ದಾರೆ. ಸ್ಪೀಕರ್ ಆದೇಶಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಪ್ರಶ್ನೆ 1: ಶಾಸಕರು ಎರಡನೇ ಬಾರಿಗೆ ರಾಜೀನಾಮೆ ನೀಡಿರುವ ದಿನವನ್ನು ಸ್ಪೀಕರ್ ಅನರ್ಹತೆ ಪ್ರಕರಣಕ್ಕೆ ಪರಿಗಣಿಸಿದ್ದಾರೆ....