Recent News

1 year ago

ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ: ನ್ಯಾ. ದೀಪಕ್ ಮಿಶ್ರಾ

ಹುಬ್ಬಳ್ಳಿ: ದೇಶದಲ್ಲಿ ಎಷ್ಟು ಸುಭದ್ರವಾದ ಕಟ್ಟಡ ಇರುತ್ತವೆಯೋ, ಅಷ್ಟೇ ಸುಭದ್ರವಾದ ಕಾನೂನು ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾರವರು ಹೇಳಿಕೆ ನೀಡಿದ್ದಾರೆ. ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಇದು ಕೇವಲ ಸಮಾರಂಭ ಅಲ್ಲ, ಇದು ಒಂದು ಕುಟುಂಬದ ಸಮಾರಂಭ. ನ್ಯಾಯದ ಮುಂದೆ ಎಲ್ಲರು ಸಮಾನರು, ಇಲ್ಲಿ ಬಡವ-ಶ್ರೀಮಂತ, ಮೇಲು-ಕೀಳೆಂಬ ಭಾವನೆ ಇಲ್ಲ. ಇದು ಎಲ್ಲರಿಗೂ ಒಂದೇ. ನಮ್ಮ […]

2 years ago

56 ವರ್ಷಗಳ ಬಳಿಕ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗ್ತಿದೆ ಅರಮನೆ ಆವರಣ

ಮೈಸೂರು: ದಸರಾ ಎಂದರೇನೆ ಏನೋ ವಿಶೇಷತೆ ಇರುತ್ತದೆ. ಪ್ರತಿ ಬಾರಿಯ ದಸರಾ ಹಲವು ವಿಶೇಷೆಗಳ ಮೂಲಕ ಗಮನ ಸೆಳೆಯುತ್ತದೆ. ಆದರೆ ಈ ಬಾರಿಯ ದಸರಾ ಆಚರಣೆಯಲ್ಲಿ ಅರಮನೆಯಲ್ಲಿ ವಿಶೇಷ ವ್ಯಕ್ತಿಯೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವ ಹಾಗೇ ಮೈಸೂರು ಮಹಾರಾಣಿ ತ್ರಿಶಿಕಾ ತುಂಬುಗರ್ಭಿಣಿಯಾಗಿದ್ದು, ಅರಮನೆಯ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಸಂದರ್ಭವು 56 ವರ್ಷಗಳ ಬಳಿಕ ಬಳಿ...